- Tag results for Nirav Modi
![]() | ನೀರವ್ ಮೋದಿ ಸೋದರನ ವಿರುದ್ಧ ಅಮೆರಿಕಾದಲ್ಲಿ 2.6 ಮಿಲಿಯನ್ ಡಾಲರ್ ವಂಚನೆ ಆರೋಪಪರಾರಿಯಾದ ವಜ್ರದ ವ್ಯಾಪಾರಿ ನೀರವ್ ಮೋದಿಯ ಕಿರಿಯ ಸಹೋದರ ನೆಹಾಲ್ ಮೋದಿ ವಿರುದ್ಧ ಜಗತ್ತಿನ ಅತಿದೊಡ್ಡ ವಜ್ರ ಕಂಪನಿಗಳಲ್ಲಿ ಒಂದರಿಂದ 2.6 ಮಿಲಿಯನ್ ಡಾಲರ್ ಮೌಲ್ಯದ ವಜ್ರಗಳನ್ನು ಮೋಸದಿಂದ ಪಡೆದಿರುವ ಕುರಿತು ಆರೋಪ ಕೇಳಿಬಂದಿದೆ. |
![]() | ಪಿಎನ್ ಬಿ ಹಗರಣ: ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ, 2021ಕ್ಕೆ ಅಂತಿಮ ವಿಚಾರಣೆಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಡಿಸೆಂಬರ್ 29ರ ವರೆಗೆ ವಿಸ್ತರಿಸಿದೆ. |
![]() | ಪಿಎನ್ಬಿ ಹಗರಣ: ಯುಕೆ ನ್ಯಾಯಾಲಯದಲ್ಲಿ ನೀರವ್ ಮೋದಿ ಜಾಮೀನು ಅರ್ಜಿ ವಜಾಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಯುಕೆ ನ್ಯಾಯಾಲಯದಲ್ಲಿ ದೊಡ್ಡ ಹಿನ್ನೆಡೆಯಾಗಿದೆ. ಯುಕೆ ನ್ಯಾಯಾಲಯ ಸೋಮವಾರ ಮೋದಿಯ ಜಾಮೀನು ಅರ್ಜಿಯನ್ನು ಮತ್ತೊಮ್ಮೆ ತಿರಸ್ಕರಿಸಿದೆ. |
![]() | ಪಿಎನ್ ಬಿ ಹಗರಣ: ನೀರವ್ ಮೋದಿ ಪ್ರಕರಣದ ವರದಿ ಭಾಗಶಃ ನಿರ್ಬಂಧದ ಅರ್ಜಿ ತಿರಸ್ಕೃತಪಿಎನ್ ಬಿ ಹಗರಣದ ಪ್ರಮುಖ ಆರೋಪಿಯಾಗಿರುವ ನೀರವ್ ಮೋದಿ ಪ್ರಕರಣದ ವಿಚಾರಣೆಯ ವರದಿಗೆ ಭಾಗಶಃ ನಿರ್ಬಂಧ ವಿಧಿಸುವ ಅರ್ಜಿಯನ್ನು ಬ್ರಿಟನ್ ನ ನ್ಯಾಯಾಲಯ ತಿರಸ್ಕರಿಸಿದೆ. |
![]() | ಪಿಎನ್ಬಿ ಹಗರಣ: ನೀರವ್ ಮೋದಿ ಪತ್ನಿ ವಿರುದ್ಧ ಇಂಟರ್ಪೋಲ್ ವಾರಂಟ್ ಜಾರಿ2 ಬಿಲಿಯನ್ ಯುಎಸ್ ಡಾಲರ್ ಪಿಎನ್ಬಿ ಬ್ಯಾಂಕ್ ವಂಚನೆ ಪ್ರಕರಣದ ಮುಖ್ಯ ಆರೋಪಿ ನೀರವ್ ಮೋದಿಯ ಪತ್ನಿ ಅಮಿ ಮೋದಿ ವಿರುದ್ಧ ಇಂಟರ್ಪೋಲ್ ಜಾಗತಿಕ ಬಂಧನ ವಾರಂಟ್ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಜಾರಿ ನಿರ್ದೇಶನಾಲಯದ ಕೋರಿಕೆಯ ಮೇರೆಗೆ ಜಾಗತಿಕ ಪೊಲೀಸ್ ಸಂಸ್ಥೆ 'ರೆಡ್ ನೋಟಿಸ್' ನೀಡಿದೆ ಎಂದು ಅವರು ಹೇಳಿದರು. |
![]() | ಪಿಎನ್ಬಿ ಹಗರಣ: ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿ ಆ.27ರವರೆಗೆ ವಿಸ್ತರಣೆ, ಸೆಪ್ಟೆಂಬರ್ನಲ್ಲಿ ವಿಚಾರಣೆಸುಮಾರು 2 ಬಿಲಿಯನ್ ಯುಎಸ್ ಡಾಲರ್ ಮೊತ್ತವನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ಗೆ ವಂಚನೆ ಮಾಡಿದ್ದ ಆರೋಪದ ಮೇಲೆ ಯುಕೆ ನ್ಯಾಯಾಲಯದ ಮುಂದೆ ವಿಚಾರಣೆ ಎದುರಿಸುತ್ತಿರುವ ದೇಶಭ್ರಷ್ಟ ವಜ್ರದ ವ್ಯಾಪಾರಿ ನೀರವ್ ಮೋದಿ ಇಂದು ವಿಡಿಯೋಲಿಂಕ್ ಮೂಲಕ ಕೋರ್ಟ್ ಗೆ ಹಾಜರಾಗಿದ್ದಾರೆ. |
![]() | ಪಿಎನ್ ಬಿ ಹಗರಣ: ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿ ಆಗಸ್ಟ್ 6ರ ವರೆಗೆ ವಿಸ್ತರಣೆಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಆಗಸ್ಟ್ 6ರ ವರೆಗೆ ವಿಸ್ತರಿಸಿದೆ. |
![]() | ಪಿಎನ್ಬಿ ವಂಚನೆ ಕೇಸ್: ನೀರವ್ ಮೋದಿಯ 329 ಕೋಟಿ ರೂ ಆಸ್ತಿ ಮುಟ್ಟುಗೋಲುದೇಶಭ್ರಷ್ಟ ಆರ್ಥಿಕ ಅಪರಾಧಿ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಸೇರಿದ್ದ 329.66 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ತಿಳಿಸಿದೆ. |