- Tag results for Nirmala
![]() | ಸರ್ಕಾರಿ- ಖಾಸಗಿ ಪಾಲುದಾರಿಕೆಯಿಂದ ದೇಶದ ವರ್ಚಸ್ಸು ಹೆಚ್ಚಾಗಿದ್ದು, ಕೋವಿಡ್ ಲಸಿಕೆಯೇ ಇದಕ್ಕೆ ಉದಾಹರಣೆ: ನಿರ್ಮಲಾ ಸೀತಾರಾಮನ್ಭಾರತವು 100ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಕೊರೋನಾ ಲಸಿಕೆಯನ್ನು ನೀಡಿದ್ದು, ಸರ್ಕಾರಿ-ಖಾಸಗಿ ಪಾಲುದಾರಿಕೆ ದೇಶದ ವರ್ಚಸ್ಸು ಹೆಚ್ಚಿಸುತ್ತಿದೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. |
![]() | ಕೇಂದ್ರ ಬಜೆಟ್ ಮುಂದಿನ 10 ವರ್ಷಗಳಿಗೆ ಪ್ರಭಾವ ಹೊಂದಿದೆ: ನಿರ್ಮಲಾ ಸೀತಾರಾಮನ್ಕೇಂದ್ರ ಸರ್ಕಾರದ 2021-22ನೇ ಸಾಲಿನ ಕೇಂದ್ರ ಬಜೆಟ್ ಮುಂದಿನ ಹತ್ತು ವರ್ಷಗಳ ವರೆಗೆ ಪ್ರಭಾವ ಹೊಂದಿದ್ದು, ಸೂಕ್ತ ಮಾರ್ಗ ನಕ್ಷೆ ರೂಪಿಸಲಿದೆ. ಜತೆಗೆ ಎಲ್ಲಾ ವಲಯಗಳು ಅಭಿವೃದ್ಧಿಯಾಗಲಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳೀದ್ದಾರೆ. |
![]() | ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಎಫ್'ಕೆಸಿಸಿಐ ಸದಸ್ಯರು: ತೆರಿಗೆ ವಿನಾಯಿತಿ ನೀಡುವಂತೆ ಮನವಿಕೊರೋನಾ ಸಾಂಕ್ರಾಮಿಕ ರೋಗದಿಂದ ಸಾಕಷ್ಟು ನಷ್ಟ ಅನುಭವಿಸಿರುವ ಕೆಲವು ಕ್ಷೇತ್ರಗಳಿಗೆ ತೆರಿಗೆ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (ಎಫ್'ಕೆಸಿಸಿಐ) ಸದಸ್ಯರು ಮನವಿ ಮಾಡಿದ್ದಾರೆ. |
![]() | ರಾಜ್ಯ ಹೆಲ್ತ್ ಸಿಟಿಗೆ ಅನುಮತಿ ನೀಡಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್'ಗೆ ಸುಧಾಕರ್ ಮನವಿಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕರ್ನಾಟಕಕ್ಕೆ ಹೆಲ್ತ್ ಸಿಟಿ ಯೋಜನೆಗೆ ಅನುಮತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದಾರೆ. |
![]() | ಮೀಸಲಾತಿ ಹೋರಾಟ, ಈಗ ಒಕ್ಕಲಿಗರ ಸರದಿ: ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಸಭೆವಿವಿಧ ಸಮುದಾಯಗಳ ಧಾರ್ಮಿಕ ಮುಖಂಡರು ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಒಕ್ಕಲಿಗ ಸಮುದಾಯ ಕೂಡ ಮೀಸಲಾತಿಗಾಗಿ ಹೋರಾಟ ನಡೆಸಲು ಮುಂದಾಗಿದೆ. |
![]() | ರಾಹುಲ್ ಗಾಂಧಿ ಭಾರತದ 'ಬೊಗಳೆ ದಾಸ' ಆಗುತ್ತಿದ್ದಾರೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮೇಲೆ ಲೋಕಸಭೆಯಲ್ಲಿ ಶನಿವಾರ ತೀಕ್ಷ್ಣವಾಗಿ ತಿರುಗೇಟು ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಹುಲ್ ಗಾಂಧಿಯವರು ಭಾರತದ ಬೊಗಳೆ ದಾಸರಾಗಿಬಿಟ್ಟಿದ್ದಾರೆ. |
![]() | ಭಾರತದ ದೀರ್ಘಾವಧಿಯ ಬೆಳವಣಿಗೆಗೆ ಸುಧಾರಣಾ ಕ್ರಮ ತೆಗೆದುಕೊಳ್ಳಲು ಕೋವಿಡ್-19 ಅಡ್ಡಿಯಾಗಲಿಲ್ಲ: ನಿರ್ಮಲಾ ಸೀತಾರಾಮನ್ಕೋವಿಡ್-19 ಸಾಂಕ್ರಾಮಿಕದಂತಹ ಕಠಿಣ ಸವಾಲುಗಳು ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳುವುದರಿಂದ ಸರ್ಕಾರವನ್ನು ಹಿಂದೆ ಸರಿಯುವಂತೆ ಮಾಡಿಲ್ಲ. ದೇಶ ದೀರ್ಘಾವಧಿಯವರೆಗೆ ಉಳಿದು ಬೆಳೆಯಲು ಅಗತ್ಯ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |
![]() | 'ನಮ್ಮ ಆಪ್ತರು ಈ ದೇಶದ ಸಾಮಾನ್ಯ ಜನತೆ, ಅವರ ಪರವಾಗಿ ಎನ್ ಡಿಎ ಸರ್ಕಾರವಿದೆ': ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಹಮ್ ದೋ, ಹಮಾರೇ ದೋ'ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಶನಿವಾರ ಲೋಕಸಭೆಯಲ್ಲಿ ತಿರುಗೇಟು ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ತಮ್ಮ ಸರ್ಕಾರ ಆಪ್ತರಿಗಾಗಿ ಕೆಲಸ ಮಾಡುವುದಿಲ್ಲ, ಬದಲಿಗೆ ಈ ದೇಶದ ಸಾಮಾನ್ಯ ಜನರಿಗಾಗಿ ಕೆಲಸ ಮಾಡುತ್ತದೆ ಎಂದರು. |
![]() | 2021ರ ಡಿಸೆಂಬರ್ ನಲ್ಲಿ ಭಾರತದ ಮೊಟ್ಟ ಮೊದಲ ಮಾನವ ರಹಿತ ಗಗನಯಾನ: ನಿರ್ಮಲಾ ಸೀತಾರಾಮನ್2021ರ ಡಿಸೆಂಬರ್ ನಲ್ಲಿ ಭಾರತದ ಮೊಟ್ಟ ಮೊದಲ ಮಾನವ ರಹಿತ ಗಗನಯಾನ ಯೋಜನೆ ಆರಂಭವಾಗಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |
![]() | ಕೇಂದ್ರ ಬಜೆಟ್ 2021 ಎಫೆಕ್ಟ್: ದಿನದ ಆರಂಭದಲ್ಲೇ 50 ಸಾವಿರ ಗಡಿ ದಾಟಿದ ಸೆನ್ಸೆಕ್ಸ್ಕೇಂದ್ರ ಬಜೆಟ್ 2021ರ ಬಳಿಕದ ಮಾರನೆಯ ದಿನವೂ ಭಾರತೀಯ ಷೇರುಮಾರುಕಟ್ಟೆಯ ನಾಗಾಲೋಟ ಮುಂದುವರೆದಿದ್ದು, ಇಂದಿನ ವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್ 50 ಸಾವಿರ ಗಡಿ ಗಾಟಿದೆ. |
![]() | ದೇಶಕ್ಕಾಗಿ ಬಜೆಟ್ ಇರಬೇಕೇ ಹೊರತು ಚುನಾವಣೆಗಾಗಿ ಅಲ್ಲ: 'ಮಹಾ' ಸಿಎಂ ಉದ್ಧವ್ ಠಾಕ್ರೆಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದ ಕೇಂದ್ರ ಬಜೆಟ್ 2021ನ್ನು ಚುನಾವಣಾ ಬಜೆಟ್ ಎಂದು ಟೀಕಿಸಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ದೇಶಕ್ಕಾಗಿ ಬಜೆಟ್ ಇರಬೇಕೇ ಹೊರತು ಚುನಾವಣೆಗಾಗಿ ಅಲ್ಲ ಎಂದು ಹೇಳಿದ್ದಾರೆ. |
![]() | ಕೇಂದ್ರ ಬಜೆಟ್ 2021: 2.5 ಲಕ್ಷ ರೂ. ಗಿಂತ ಹೆಚ್ಚು ಮೊತ್ತದ ಪಿಎಫ್ ಗೆ ತೆರಿಗೆಕೋವಿಡ್ ಸಾಂಕ್ರಾಮಿಕದ ನಡುವೆಯೇ ಕೇಂದ್ರ ಸರ್ಕಾರ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಪಿಎಫ್ ಫಲಾನುಭವಿಗಳಿಗೆ ಶಾಕ್ ನೀಡಲಾಗಿದ್ದು, 2.5 ಲಕ್ಷ ರೂಗಿಂತ ಹೆಚ್ಚು ಮೊತ್ತದ ಪಿಎಫ್ ಗೆ ತೆರಿಗೆ ವಿಧಿಸಲಾಗಿದೆ. |
![]() | ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ 15 ಸಾವಿರಕ್ಕೂ ಹೆಚ್ಚು ಶಾಲೆಗಳ ಬಲವರ್ಧನೆ: 100 ಹೊಸ ಸೈನಿಕ ಶಾಲೆಗಳ ಸ್ಥಾಪನೆಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಸ್ತಾಪಿಸಲಾದ ಸುಧಾರಣೆಗಳ ಪ್ರಕಾರ 15 ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ಗುಣಾತ್ಮಕವಾಗಿ ಬಲಪಡಿಸಲಾಗುತ್ತಿದೆ. ಇವುಗಳು ಇತರ ಶಾಲೆಗಳ ನಿರ್ವಹಣೆ ಮತ್ತು ಮಾರ್ಗದರ್ಶನಕ್ಕೆ ನೆರವಾಗಲಿದೆ ಎಂದು ಕೇಂದ್ರ ಬಜೆಟ್ ನಲ್ಲಿ ಹೇಳಲಾಗಿದೆ. |
![]() | ಡಿಜಿಟಲ್ ಪಾವತಿ ಉತ್ತೇಜನಕ್ಕೆ 1,500 ಕೋಟಿ ರೂ. ಯೋಜನೆ: ನಿರ್ಮಲಾ ಸೀತಾರಾಮನ್ದೇಶದ ಒಟ್ಟಾರೆ ಸಂಶೋಧನಾ ಪರಿಸರ ವ್ಯವಸ್ಥೆಗೆ ಪುಷ್ಟಿ ನೀಡಲು, ದೇಶದಲ್ಲಿ ಆವಿಷ್ಕಾರ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿಗೆ ಉತ್ತೇಜನ ನೀಡಲು, ಆರ್ಥಿಕ ವರ್ಷ 2021-22 ರ ಕೇಂದ್ರ ಬಜೆಟ್ ಹೊಸ ಉಪಕ್ರಮಗಳನ್ನು ಘೋಷಿಸಿದೆ. |
![]() | ಆರ್ಥಿಕ ಪುನಶ್ಚೇತನಕ್ಕೆ ಕೇಂದ್ರ ಬಜೆಟ್ ನೆರವು: ಸಿಎಂ ಬಿಎಸ್ ಯಡಿಯೂರಪ್ಪಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2021-22 ರ ಕೇಂದ್ರ ಬಜೆಟ್ ಬಸವಳಿದಿರುವ ಭಾರತೀಯ ಅರ್ಥ ವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. |