- Tag results for Nita ambani
![]() | ಈಗ, ನೀತಾ ಅಂಬಾನಿ ವಿಸಿಟಿಂಗ್ ಪ್ರೊಫೆಸರ್ ವರದಿ ತಳ್ಳಿಹಾಕಿದ ಬನಾರಸ್ ಹಿಂದೂ ವಿವಿಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಪತ್ನಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಕಾರ್ಯನಿರ್ವಾಹಕ ನಿರ್ದೇಶಕಿ ನೀತಾ ಅಂಬಾನಿ ಅವರನ್ನು ಸಂದರ್ಶಕ ಪ್ರಾಧ್ಯಾಪಕರನ್ನಾಗಿ ಆಹ್ವಾನಿಸಲಾಗಿದೆ ಎಂಬ ವರದಿಗಳನ್ನು ಈಗ ಸ್ವತಃ ಬನಾರಸ್ ಹಿಂದೂ ವಿಶ್ವವಿದ್ಯಾಲಯ ತಳ್ಳಿಹಾಕಿದೆ. |
![]() | ಬನಾರಸ್ ಹಿಂದೂ ವಿವಿಗೆ ನೀತಾ ಅಂಬಾನಿ ವಿಸಿಟಿಂಗ್ ಪ್ರೊಫೆಸರ್: ವರದಿ ನಿರಾಕರಿಸಿದ ರಿಲಯನ್ಸ್ ಇಂಡಸ್ಟ್ರೀಸ್ಬನಾರಸ್ ಹಿಂದೂ ವಿಶ್ವವಿದ್ಯಾಲಯಕ್ಕೆ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪತ್ನಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಕಾರ್ಯನಿರ್ವಾಹಕ ನಿರ್ದೇಶಕಿ ನೀತಾ ಅಂಬಾನಿಯನ್ನು ಸಂದರ್ಶಕ ಪ್ರಾಧ್ಯಾಪಕರನ್ನಾಗಿ ಮಾಡುವ ಪ್ರಸ್ತಾಪವಿರುವ ವರದಿಗಳು ಸುಳ್ಳು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಬುಧವಾರ ಹೇಳಿದೆ. |
![]() | ಬನಾರಸ್ ಹಿಂದೂ ವಿವಿಗೆ ನೀತಾ ಅಂಬಾನಿ ವಿಸಿಟಿಂಗ್ ಪ್ರೊಫೆಸರ್: ಪ್ರಸ್ತಾಪಕ್ಕೆ ವಿದ್ಯಾರ್ಥಿಗಳ ವಿರೋಧಉತ್ತರ ಪ್ರದೇಶದಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾಲಯಕ್ಕೆ ಉದ್ಯಮಿ ಮುಕೇಶ್ ಅಂಬಾನಿಯ ಪತ್ನಿ ನೀತಾ ಅಂಬಾನಿ ಅವರನ್ನು ವಿಸಿಟಿಂಗ್ ಪ್ರೊಫೆಸರ್ ಆಗಿ ನೇಮಕ ಮಾಡಿರುವುದಕ್ಕೆ ವಿದ್ಯಾರ್ಥಿಗಳು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. |
![]() | ಮಹಿಳೆಯರ ಸಬಲೀಕರಣಕ್ಕಾಗಿ ನೀತಾ ಮುಕೇಶ್ ಅಂಬಾನಿ ಅವರಿಂದ 'ಹರ್ ಸರ್ಕಲ್' ಆರಂಭಅಂತಾರಾಷ್ಟ್ರೀಯ ಮಹಿಳಾ ದಿನ ಪ್ರಯುಕ್ತ ಈ ವರ್ಷ ನೀತಾ ಮುಕೇಶ್ ಅಂಬಾನಿ ಅವರು ಮಹಿಳೆಯರ ಸಬಲೀಕರಣಕ್ಕಾಗಿ ಅವಳ ಸರ್ಕಲ್ ಎಂಬ ಪರಿಕಲ್ಪನೆ ಯಲ್ಲಿ 'ಹರ್ ಸರ್ಕಲ್' ಎಂಬ ವಿನೂತನ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ. |
![]() | ಕಂಪನಿಯ ಸಿಬ್ಬಂದಿ ಮತ್ತು ಕುಟುಂಬದವರ ಕೋವಿಡ್ ಲಸಿಕಾ ವೆಚ್ಚವನ್ನು ರಿಲಯನ್ಸ್ ಭರಿಸಲಿದೆ: ನೀತಾ ಅಂಬಾನಿತನ್ನ ಕಂಪನಿಯ ಎಲ್ಲಾ ಸಿಬ್ಬಂದಿವರ್ಗ ಮತ್ತವರ ಕುಟುಂಬದವರ ಕೋವಿಡ್ ಲಸಿಕೆ ವೆಚ್ಚವನ್ನು ರಿಲಾಯನ್ಸ್ ತುಂಬಲಿದೆ ಎಂದು ನೀತಾ ಅಂಬಾನಿ ಹೇಳಿದ್ದಾರೆ. |