- Tag results for Nitin Gadkari
![]() | ಪೆಟ್ರೋಲ್-ಡೀಸೆಲ್'ಗೆ ಪರ್ಯಾಯವಾಗಿ ಜೈವಿಕ ಇಂಧನವನ್ನು ಕೇಂದ್ರ ಉತ್ತೇಜಿಸುತ್ತಿದೆ: ನಿತಿನ್ ಗಡ್ಕರಿಪೆಟ್ರೋಲ್, ಡೀಸೆಲ್ ಬೆಲೆ ದುಬಾರಿಯಾಗುತ್ತಿದೆ. ಇದಕ್ಕೆ ಪರ್ಯಾಯವಾಗಿ ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಹೇಳಿದರು. |
![]() | ಕೇವಲ 5 ದಿನದಲ್ಲಿ 75 ಕಿ.ಮೀ ರಸ್ತೆ ನಿರ್ಮಿಸಿ ಗಿನ್ನೆಸ್ ವಿಶ್ವ ದಾಖಲೆ ಬರೆದ ಎನ್ಎಚ್ಎಐಅಮರಾವತಿ ಮತ್ತು ಅಕೋಲಾ ನಡುವಿನ 75 ಕಿ.ಮೀ ಉದ್ದದ ಹೆದ್ದಾರಿಯನ್ನು ಕೇವಲ 5 ದಿನಗಳಲ್ಲಿ ನಿರ್ಮಿಸುವ ಮೂಲಕ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್ಎಚ್ಎಐ) ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದೆ. |
![]() | ತಮಿಳುನಾಡು ನಾಡಗೀತೆಗೆ ಎದ್ದುನಿಲ್ಲದ ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧ ಆಕ್ರೋಶತಮಿಳುನಾಡು ನಾಡಗೀತೆಗೆ ಅಗೌರವ ತೋರಿಸಿದ್ದಾರೆಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ನಿತಿನ್ ಗಡ್ಕರಿ ಅವರು ಚೆನ್ನೈನಲ್ಲಿ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ತಮಿಳುನಾಡು ನಾಡಗೀತೆಗೆ ಎದ್ದುನಿಲ್ಲದ ಕಾರಣ ಟೀಕೆಗೆ ಗುರಿಯಾಗಿದ್ದಾರೆ. |
![]() | ನಿರ್ಲಕ್ಷ್ಯ ತೋರುವ ಇವಿ ಕಂಪನಿಗಳಿಗೆ ದಂಡ; ದೋಷಪೂರಿತ ವಾಹನಗಳ ಹಿಂದಕ್ಕೆ ಪಡೆಯಿರಿ: ನಿತಿನ್ ಗಡ್ಕರಿ ಎಚ್ಚರಿಕೆಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ದೋಷಪೂರಿತ ವಾಹನಗಳನ್ನು ಹಿಂಪಡೆಯುವಂತೆ ಇವಿ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದು, ದಂಡ ವಿಧಿಸುವುದಾಗಿ ಹೇಳಿದೆ. |
![]() | ಭಾರತದಲ್ಲಿವೆ 10 ಲಕ್ಷಕ್ಕೂ ಹೆಚ್ಚು ವಿದ್ಯುತ್ ವಾಹನ, 1,742 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್ ಇವೆ: ನಿತಿನ್ ಗಡ್ಕರಿಭಾರತದಲ್ಲಿ 10 ಲಕ್ಷಕ್ಕೂ ಹೆಚ್ಚು ವಿದ್ಯುತ್ ವಾಹನಗಳು 1,742 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್ ಗಳಿವೆ ಎಂದು ಲೋಕಸಭೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. |
![]() | ಪರಿಸರಸ್ನೇಹಿ ಹೈಡ್ರೋಜನ್ ಕಾರಿನಲ್ಲಿ ಸಂಸತ್ತಿಗೆ ಆಗಮಿಸಿದ ನಿತಿನ್ ಗಡ್ಕರಿ: ದೇಶದಲ್ಲೇ ಮೊದಲುಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಮಾಲಿನ್ಯ ನಿಯಂತ್ರಣದತ್ತ ಚಿಂತನೆ ನಡೆಸಿದ್ದಾರೆ. |
![]() | 40 ಸಾವಿರ ಕೋಟಿ ರೂ. ವೆಚ್ಚದಲ್ಲಿ ಮತ್ತೊಂದು ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿ ಯೋಜನೆಈ ಹೊಸ ಮಾರ್ಗವು ಮಹಾರಾಷ್ಟ್ರದ ಪ್ರವಾಹಪೀಡಿತ ಪ್ರದೇಶಗಳಾದ ಸತಾರ, ಸಾಂಗ್ಲಿ ಜಿಲ್ಲೆಗಳನ್ನು ಹಾದುಹೋಗಲಿದೆ. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಅಕ್ಟೋಬರ್ ವೇಳೆಗೆ ಲೋಕಾರ್ಪಣೆ: ನಿತಿನ್ ಗಡ್ಕರಿಬೆಂಗಳೂರು- ಮೈಸೂರು ದಶಪಥ ರಸ್ತೆ ಅಕ್ಟೋಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. |
![]() | ಉಕ್ರೇನ್- ರಷ್ಯಾ ಯುದ್ಧದಿಂದಾಗಿ ಇಂಧನ ಬೆಲೆಯೇರಿಕೆ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಮರ್ಥನೆಸ್ವದೇಶದಲ್ಲೇ ತೈಲಕ್ಕೆ ಪರ್ಯಾಯವಾದ ತಂತ್ರಜ್ಞಾನ ಅಭಿವೃದ್ಧಿಪಡಿಸುವುದರಿಂದ ಬೆಲೆಯೇರಿಕೆ ಬಿಸಿಯಿಂದ ತಪ್ಪಿಸಿಕೊಳ್ಳಬಹುದು. |
![]() | ವಾಹನ ಚಾಲನೆ ವೇಳೆ ಫೋನ್ ನಲ್ಲಿ ಮಾತು..!!; ಶೀಘ್ರದಲ್ಲೇ ಚಾಲಕರಿಗೆ ಸಿಹಿಸುದ್ದಿ ಎಂದ ನಿತಿನ್ ಗಡ್ಕರಿವಾಹನ ಚಾಲನೆ ಫೋನ್ ನಲ್ಲಿ ಮಾತಾಡುವುದು ಇನ್ನು ಮುಂದೆ ಅಪರಾಧವಲ್ಲ... |
![]() | ಎಲಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕ, ಉತ್ತರಪ್ರದೇಶ, ದೆಹಲಿ ರಾಜ್ಯಗಳು ಮುಂಚೂಣಿ: ನಿತಿನ್ ಗಡ್ಕರಿ ಮಾಹಿತಿಎಲಕ್ಟ್ರಿಕ್ ವಾಹನಗಳ ಖರೀದಿಗೆ ಉತ್ತೇಜನ ನೀಡುವ ಸಲುವಾಗಿ ಅವುಗಳ ಮೇಲಿನ ಜಿಎಸ್ಟಿಯನ್ನು ಕೇಂದ್ರ ಸರ್ಕಾರ ಶೇ. 12ರಿಂದ ಶೇ.5ಕ್ಕೆ ಇಳಿಸಿತ್ತು. |
![]() | ಬೈಕ್ ನ ಹಿಂಬದಿಯಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗಲು ಕೇಂದ್ರದಿಂದ ಹೊಸ ರೂಲ್ಸ್!ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ(ಎಂಒಆರ್ಟಿಎಚ್), ಸಣ್ಣ ಮಕ್ಕಳನ್ನು ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರಿಗೆ ಹೊಸ ಸುರಕ್ಷತಾ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ. |
![]() | ವಾಹನಗಳ ವೇಗದ ಮಿತಿ ಏರಿಕೆಗೆ ಶೀಘ್ರ ನೀತಿ: ಗಡ್ಕರಿದೇಶದ ರಸ್ತೆಗಳಲ್ಲಿ ವಾಹನಗಳ ವೇಗ ಮಿತಿಗಳನ್ನು ಹೆಚ್ಚಿಸಲು ಕಾನೂನು ತರಲು ಯೋಚಿಸುತ್ತಿರುವುದಾಗಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ. |
![]() | ದೇಶಕ್ಕೆ ಕನಿಷ್ಠ 600 ವೈದ್ಯಕೀಯ ಕಾಲೇಜು, ಏಮ್ಸ್ ತರಹದ 50 ಸಂಸ್ಥೆಗಳು ಬೇಕು: ನಿತಿನ್ ಗಡ್ಕರಿದೇಶಕ್ಕೆ ಕನಿಷ್ಠ 600 ವೈದ್ಯಕೀಯ ಕಾಲೇಜುಗಳು ದೆಹಲಿಯ ಏಮ್ಸ್ ತರಹದ 50 ಸಂಸ್ಥೆಗಳು ಮತ್ತು 200 ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳು ಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಶನಿವಾರ ಹೇಳಿದ್ದಾರೆ. |
![]() | ಭಾರತದ ಇತ್ತೀಚಿನ ಹೈವೇ ಯೋಜನೆಗಳಲ್ಲಿ ಚೀನಾದ ಕಂಪನಿಗಳು ಹಣ ಹೂಡಿಲ್ಲ: ನಿತಿನ್ ಗಡ್ಕರಿಜುಲೈ 2020ರಲ್ಲಿ ಚೀನಾ ಜೊತೆ ಗಡಿ ಸಂಘರ್ಷ ಏರ್ಪಟ್ಟಾಗ ಭಾರತ, ಇನ್ನುಮುಂದೆ ತನ್ನ ನೆಲದಲ್ಲಿ ಚೀನಾ ಸಂಸ್ಥೆಗಳು ಹೂಡಿಕೆ ಮಾಡಲು ಬಿಡುವುದಿಲ್ಲ ಎನ್ನುವ ನಿರ್ಧಾರ ತಳೆದಿತ್ತು. |