• Tag results for Nitish

ಬಿಹಾರದಲ್ಲಿ ರಾಜಕೀಯ ಹೈಡ್ರಾಮಕ್ಕೆ ತೆರೆ: ಬಿಜೆಪಿಯೊಂದಿಗಿನ ಮೈತ್ರಿ ಮುರಿದ ಜೆಡಿಯು

ಬಿಹಾರದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಬ್ರೇಕ್ ಬೀಳುವ ಸಮಯ ಬಂದಾಗಿದೆ. ಇಂದು ಪಕ್ಷದ ಸಂಸದರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

published on : 9th August 2022

ಬಿಹಾರ ಸರ್ಕಾರದಲ್ಲಿ ಅಸ್ಥಿರ ಮೈತ್ರಿ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್

ಬಿಹಾರ ಸರ್ಕಾರದಲ್ಲಿ ನಡೆಯುತ್ತಿರುವ ಬಿರುಸಿನ ರಾಜಕೀಯ ಚಟುವಟಿಕೆ ಮಧ್ಯೆ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲ ಫಾಗು ಚೌಹಾಣ್ ಅವರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

published on : 9th August 2022

ಬಿಹಾರದಲ್ಲಿ ಮಹಾ ವಿಕಾಸ್ ಆಘಾಡಿ ಮಾದರಿ ಸರ್ಕಾರ? ಆರ್ ಜೆಡಿ, ಕಾಂಗ್ರೆಸ್, ಎಡಪಕ್ಷಗಳ ಬೆಂಬಲ; ನಿತೀಶ್ ಬಿಜೆಪಿ ಸಖ್ಯ ತೊರೆಯುವ ಸಾಧ್ಯತೆ

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಬಿಹಾರದಲ್ಲಿ ಎಲ್ಲಾ ಎನ್‌ಡಿಎಯೇತರ ಪಕ್ಷಗಳನ್ನು ಒಳಗೊಂಡಿರುವ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮಾದರಿಯ ಸಮ್ಮಿಶ್ರ ಸರ್ಕಾರ ರಚನೆಗೆ ಬೇಕಾದ ಎಲ್ಲಾ ರೀತಿಯ ಸಿದ್ಧತೆ ಮಾಡಲಾಗುತ್ತಿದೆ. 

published on : 9th August 2022

ಬಿಹಾರ: ಬಿಜೆಪಿ ಸಖ್ಯ ತೊರೆದು ನಿತೀಶ್ ಕುಮಾರ್ ಆರ್‌ಜೆಡಿಯೊಂದಿಗೆ ಮೈತ್ರಿ? ಮಂಗಳವಾರ ನಿರ್ಧಾರ ಪ್ರಕಟ

ಬಿಹಾರದಲ್ಲಿ ಜೆಡಿಯು ಬಿಜೆಪಿ ಜೊತೆಗಿನ ಸಖ್ಯ ತೊರೆಯುವ  ಕುರಿತು ಚರ್ಚೆಗಳು ಹೆಚ್ಚುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್  ಮಂಗಳವಾರ ಜೆಡಿಯು ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳೊಂದಿಗೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.  

published on : 8th August 2022

ಕೇಂದ್ರದಲ್ಲಿ ಬಿಜೆಪಿ ಜೊತೆ ಸೇರುವುದಿಲ್ಲ; ನಿತೀಶ್ ಕುಮಾರ್ ದುರ್ಬಲಗೊಳಿಸಲು ನಡೆಯುತ್ತಿದೆ ಯತ್ನ: ಜೆಡಿಯು

ಪ್ರಧಾನಿ ನೇತೃತ್ವದಲ್ಲಿ ಭಾನುವಾರ ನಡೆದ ನೀತಿ ಆಯೋಗದ ಸಭೆಗೆ ಎನ್ ಡಿಎ ಮಿತ್ರಪಕ್ಷವೂ ಆದ ಜೆಡಿಯು ಸಿಎಂ ನಿತೀಶ್ ಕುಮಾರ್ ಗೈರು ಹಾಜರಾಗಿದ್ದದ್ದು ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು.

published on : 8th August 2022

ಪ್ರಧಾನಿ ಮೋದಿ ನೇತೃತ್ವದ ನೀತಿ ಆಯೋಗ ಸಭೆಯಿಂದ ಹೊರಗುಳಿದ ನಿತೀಶ್ ಕುಮಾರ್, ಕೆಸಿಆರ್

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮುನಿಸು ತೋರಿರುವ ಮುಖ್ಯಮಂತ್ರಿಗಳಾದ ಕೆ.ಚಂದ್ರಶೇಖರ್ ರಾವ್ ಮತ್ತು ನಿತೀಶ್ ಕುಮಾರ್ ಅವರು ಭಾನುವಾರ ನಡೆದ ನೀತಿ ಆಯೋಗದ ಸಭೆಯಿಂದ ಹೊರಗುಳಿದಿದ್ದಾರೆ. 

published on : 7th August 2022

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್‌‌ಗೆ ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್

ದೇಶದಲ್ಲಿ ಕೋವಿಡ್ ಹಗ್ಗಜಗ್ಗಾಟ ಮುಂದುವರಿದಿರುವ ಬೆನ್ನಲ್ಲೇ ಎರಡನೇ ಬಾರಿಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಹೀಗಾಗಿ ಅವರು ಸದ್ಯ ತಮ್ಮ ನಿವಾಸದಲ್ಲಿಯೇ ಪ್ರತ್ಯೇಕವಾಗಿದ್ದಾರೆ.

published on : 26th July 2022

ನಾನು ಬೆಂಬಲ ಕೇಳಲು ಯತ್ನಿಸಿದಾಗ ಕರೆ ಸ್ವೀಕರಿಸಲೂ ನಿತೀಶ್ ನಿರಾಕರಿಸಿದ್ದರು: ರಾಷ್ಟ್ರಪತಿ ಅಭ್ಯರ್ಥಿ ಯಶ್ವಂತ್ ಸಿನ್ಹಾ

ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿರುವ ಯಶ್ವಂತ್ ಸಿನ್ಹಾ ಬಿಹಾರ ಸಿಎಂ ನಿತೀಶ್ ಕುಮಾರ್ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

published on : 16th July 2022

ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ 2025 ರವರೆಗೂ ಮುಂದುವರಿಕೆ: ಧರ್ಮೇಂದ್ರ ಪ್ರಧಾನ್

ಬಿಹಾರದ ಎನ್ ಡಿಎ ಮೈತ್ರಿಕೂಟದಲ್ಲಿ ಎಲ್ಲವೂ ಚೆನ್ನಾಗಿದೆ. ಬಿಜೆಪಿ ಮತ್ತು ಜೆಡಿಯು ನಡುವಿನ ಭಿನ್ನಾಭಿಪ್ರಾಯಗಳ ಹೊರತಾಗಿಯೂ, ನಿತೀಶ್ ಕುಮಾರ್  ಮುಖ್ಯಮಂತ್ರಿಯಾಗಿ ತಮ್ಮ ಪ್ರಸ್ತುತ ಅವಧಿಯನ್ನು ಪೂರ್ಣಗೊಳಿಸುತ್ತಾರೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪ್ರತಿಪಾದಿಸಿದರು.

published on : 28th June 2022

ರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ಘೋಷಿಸಿದ ನಿತೀಶ್ ಕುಮಾರ್

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ಕಣಕ್ಕಿಳಿಯುತ್ತಿದ್ದು, ಅವರ ಉಮೇದುವಾರಿಕೆಯನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಬುಧವಾರ ಸ್ವಾಗತಿಸಿದ್ದಾರೆ.

published on : 22nd June 2022

"ಯಾರು ಬೇಕಾದರೂ ಇತಿಹಾಸ ಬದಲಾಯಿಸಬಹುದೇ?": ಅಮಿತ್ ಶಾ ಮಾತಿಗೆ ನಿತೀಶ್ ಕುಮಾರ್ ತಿರುಗೇಟು

ಮಿತ್ರ ಪಕ್ಷವಾದ ಬಿಜೆಪಿ ನಾಯಕರ ಬಗ್ಗೆ ಮತ್ತೆ ಅಪಸ್ವರ ಎತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಇತಿಹಾಸವನ್ನು ಯಾರು ಬೇಕಾದರೂ ಹೇಗೆ ಬದಲಾಯಿಸುತ್ತಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ...

published on : 13th June 2022

ಬಿಹಾರದಲ್ಲಿ ಜಾತಿ ಆಧಾರಿತ ಜನಗಣತಿಗೆ ಸರ್ವಪಕ್ಷಗಳ ಸಭೆ ಅಸ್ತು, ಶೀಘ್ರದಲ್ಲೇ ಗಣತಿ ಆರಂಭ

ರಾಷ್ಟ್ರೀಯವಾಗಿ ಜಾತಿ ಗಣತಿ ನಡೆಸಲು ಕೇಂದ್ರವು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ "ಎಲ್ಲಾ ಜಾತಿಗಳು ಮತ್ತು ಸಮುದಾಯಗಳ ಸಾಮಾಜಿಕ-ಆರ್ಥಿಕ ಸಮೀಕ್ಷೆ" ನಡೆಸಲು ತಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ...

published on : 1st June 2022

ಒಬ್ಬ ಪುರುಷ ಮತ್ತೊಬ್ಬ ಪುರುಷನನ್ನು ಮದುವೆಯಾದರೆ ಮಕ್ಕಳಾಗುತ್ತವೆಯೇ?: ಬಿಹಾರ ಸಿಎಂ ನಿತೀಶ್ ಕುಮಾರ್

ವರದಕ್ಷಿಣೆ ಪದ್ಧತಿಯನ್ನು ಕಟುವಾಗಿ ಟೀಕಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ‘ಒಬ್ಬ ಪುರುಷ ಮತ್ತೊಬ್ಬ ಪುರುಷನನ್ನು ಮದುವೆಯಾದರೆ ಮಕ್ಕಳಾಗುತ್ತವೆಯೇ? ಮಕ್ಕಳಾಗಲು ಮಹಿಳೆಯನ್ನೇ ಮದುವೆಯಾಗಬೇಕು’

published on : 25th May 2022

'ಯಾರೋ ಏನೋ ಹೇಳಿದರೆ ಅದಕ್ಕೆ ನಾನು ಮಹತ್ವ ಕೊಡುವುದಿಲ್ಲ': ಪ್ರಶಾಂತ್ ಕಿಶೋರ್‌ಗೆ ನಿತೀಶ್ ಕುಮಾರ್ ತಿರುಗೇಟು

'ಯಾರೋ ಏನೋ ಹೇಳಿದರೆ ಅದಕ್ಕೆ ನಾನು ಮಹತ್ವ ಕೊಡುವುದಿಲ್ಲ. ಬಿಹಾರದಲ್ಲಿ ನಾವು ಒಳ್ಳೆಯದನ್ನು ಮಾಡಿದ್ದೇವೋ ಇಲ್ಲವೋ ಎಂಬುದು ಜನತೆಗೆ ತಿಳಿದಿದೆ. ನಮಗೆ ಯಾರೊಬ್ಬರ ಅಭಿಪ್ರಾಯ ಮುಖ್ಯವಲ್ಲ. ಸತ್ಯ ಅಷ್ಟೇ ನಮಗೆ ಮುಖ್ಯ...

published on : 6th May 2022

ದೆಹಲಿ ಸಭೆಗೆ ನಿತೀಶ್ ಕುಮಾರ್ ಗೈರು; ಬಿಹಾರ ಜೆಡಿಯು- ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಬಿರುಕು?

ಕೇಂದ್ರ ಕಾನೂನು ಸಚಿವಾಲಯ ಶನಿವಾರ ದೆಹಲಿಯಲ್ಲಿ ಕರೆದಿರುವ ಮುಖ್ಯಮಂತ್ರಿಗಳ ಸಭೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೈರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ತಮ್ಮ ಬದಲಿಗೆ ಕಾನೂನು ಸಚಿವರನ್ನು ತೆರಳುವಂತೆ ನಿತೀಶ್ ಕುಮಾರ್ ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

published on : 29th April 2022
1 2 3 > 

ರಾಶಿ ಭವಿಷ್ಯ