- Tag results for Nityanand Rai
![]() | ಪೊಲೀಸ್ ಇಲಾಖೆಯಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಶೇ 33ಕ್ಕೆ ಹೆಚ್ಚಿಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆಪೊಲೀಸ್ ಪಡೆಯಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಶೇ 33 ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಅನೇಕ ಸಲಹೆಗಳನ್ನು ನೀಡಿದೆ. ಆದರೆ, 2022ರ ಜನವರಿ 1 ಕ್ಕೆ ಸದ್ಯ ಮಹಿಳೆಯರ ನಿಜವಾದ ಸಾಮರ್ಥ್ಯವು ಶೇ 11.75 ರಷ್ಟಿದೆ ಎಂದು ರಾಜ್ಯಸಭೆಗೆ ಬುಧವಾರ ತಿಳಿಸಿದೆ. |