• Tag results for No Lockdown

ಸದ್ಯ ಲಾಕ್‌ಡೌನ್‌ ಜಾರಿಗೊಳಿಸುವ ಪರಿಸ್ಥಿತಿ ಇಲ್ಲ: ಆರ್ ಅಶೋಕ್‌ ಸ್ಪಷ್ಟನೆ

ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್‌ ಜಾರಿಯಾಗುತ್ತದೆ ಎಂಬ ಭಯ ಬೇಡ. ಸದ್ಯ ನಗರದಲ್ಲಿ ಅಂತಹ ಪರಿಸ್ಥಿತಿ ಇಲ್ಲ. ಕೋವಿಡ್‌ ಪ್ರಕರಣಗಳ ಆಧಾರದಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳಬೇಕಾಗುತ್ತದೆ...

published on : 16th August 2021

ಲಾಕ್‌ಡೌನ್ ಕೊನೆಯ ಅಸ್ತ್ರವಾಗಬೇಕು, ಮತ್ತೊಮ್ಮೆ ಲಾಕ್‌ಡೌನ್ ಮಾಡಲ್ಲ ಎಂದ ಪ್ರಧಾನಿ ಮೋದಿ!

ದೇಶದಲ್ಲಿ ಕೊರೋನಾ ಎರಡನೇ ಅಲೆ ತಾಂಡವವಾಡುತ್ತಿದ್ದು ಈ ಹಿನ್ನೆಲೆಯಲ್ಲಿ ದೇಶವನ್ನುದ್ದೇಶಿಸಿದ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ಧೈರ್ಯ ತುಂಬಿದ್ದಾರೆ.

published on : 20th April 2021

ಚಿತ್ರಮಂದಿರಗಳಿಗೆ ಮತ್ತೆ ಶೇ.50 ಆಸನ ನಿರ್ಬಂಧ; ರಾಜ್ಯಾದ್ಯಂತ ಜಿಮ್, ಸ್ವಿಮ್ಮಿಂಗ್ ಪೂಲ್ ಬಂದ್: ಹೊಸ ಮಾರ್ಗಸೂಚಿ ಪ್ರಕಟ

ಕೋವಿಡ್ ಸೋಂಕು ನಿಯಂತ್ರಣಕ್ಕೆ ಲಸಿಕೆ ಅಭಿಯಾನ ಚುರುಕುಗೊಳಿಸಲು ಸರ್ಕಾರ ತಿರ್ಮಾನಿಸಿದ್ದು, ರಾಜ್ಯದಲ್ಲಿ ಲಾಕ್ ಡೌನ್, ಸೆಮಿ ಲಾಕ್ ಡೌನ್, ನೈಟ್ ಕರ್ಫ್ಯೂ ವಿಧಿಸುವುದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.

published on : 2nd April 2021

ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್ ಡೌನ್ ಇಲ್ಲ, ಆದರೆ 15 ದಿನ ಜಾತ್ರೆ, ಪ್ರತಿಭಟನೆಗೆ ಬ್ರೇಕ್: ಸಿಎಂ ಯಡಿಯೂರಪ್ಪ

ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದರೂ ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್ ಡೌನ್ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

published on : 29th March 2021

ರಾಶಿ ಭವಿಷ್ಯ