- Tag results for No bail
![]() | ತುನಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ: ಶೀಜನ್ ಖಾನ್‌ಗೆ ಜಾಮೀನು ನಿರಾಕರಿಸಿದ ಕೋರ್ಟ್ಸಹ ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ನಟ ಶೀಜನ್ ಖಾನ್ ಜಾಮೀನು ಅರ್ಜಿಯನ್ನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲಾ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. |
![]() | ಎನ್‌ಸಿಪಿ ನಾಯಕ ನವಾಬ್ ಮಲಿಕ್‌ಗೆ ಜಾಮೀನು ನಿರಾಕರಿಸಿದ ಕೋರ್ಟ್ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರ ಜಾಮೀನು ಅರ್ಜಿಯನ್ನು... |