- Tag results for Noida
![]() | ಗ್ರೇಟರ್ ನೋಯ್ಡಾ: ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ, ಓರ್ವ ಸಾವು, ಮತ್ತೋರ್ವ ಗಂಭೀರಗ್ರೇಟರ್ ನೋಯ್ಡಾದ ದಾದ್ರಿಯಲ್ಲಿ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವಾಹನದಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. |
![]() | ನೋಯ್ಡಾ: ಸಿಲಿಂಡರ್ ಸ್ಫೋಟಗೊಂಡು 12 ದಿನದ ಹಸುಗೂಸು ಸೇರಿ ಇಬ್ಬರು ಮಕ್ಕಳು ಸಾವು, ನಾಲ್ವರಿಗೆ ಗಾಯಭಾನುವಾರ ಮುಂಜಾನೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 12 ದಿನದ ಹೆಣ್ಣು ಮಗು ಸೇರಿದಂತೆ ಇಬ್ಬರು ಮಕ್ಕಳು ಸಜೀವ ದಹನವಾಗಿದ್ದಾರೆ ಮತ್ತು ಅವರ ಕುಟುಂಬದ ಇತರ ನಾಲ್ಕು ಸದಸ್ಯರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ನೋಯ್ಡಾ: ಡಿಕ್ಕಿ ಹೊಡೆದು 500 ಮೀ. ಎಳೆದೊಯ್ದ ಕಾರು, ಸ್ವಿಗ್ಗಿ ಡೆಲಿವರಿ ಬಾಯ್ ದುರ್ಮರಣಸ್ವಿಗ್ಗಿ ಡೆಲಿವರಿ ಬಾಯ್ ಮೇಲೆ ಕಾರು ಡಿಕ್ಕಿ ಹೊಡೆದು 500 ಮೀ.ಗೂ ಹೆಚ್ಚು ದೂರ ಎಳೆದೊಯ್ದು ಘಟನೆ ನಡೆದಿದೆ. ಮೃತನನ್ನು ಉತ್ತರ ಪ್ರದೇಶದ ಮೈನ್‍ಪುರಿ ನಿವಾಸಿ ಕೌಶಲ್ ಯಾದವ್ ಎಂದು ಗುರುತಿಸಲಾಗಿದೆ. |
![]() | ಮನೆ ಕೆಲಸದಾಕೆ ಮೇಲೆ ಹಲ್ಲೆ ನಡೆಸಿದ ನೋಯ್ಡಾ ಹೌಸಿಂಗ್ ಸೊಸೈಟಿಯ ಮಹಿಳೆಯ ಬಂಧನನೋಯ್ಡಾದ ಸೆಕ್ಟರ್ 121 ರಲ್ಲಿನ ಕ್ಲಿಯೋ ಕೌಂಟಿ ಸೊಸೈಟಿಯಲ್ಲಿ ಮನೆ ಕೆಲಸದ ಮಹಿಳೆಯನ್ನು ಸುಮಾರು ಎರಡು ತಿಂಗಳ ಕಾಲ ಒತ್ತೆಯಾಳಾಗಿರಿಸಿಕೊಂಡು, ಆಕೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನೋಯ್ಡಾದ ಪೊಲೀಸರು... |
![]() | ನೋಯ್ಡಾ: 15 ವರ್ಷದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರ ಎಸಗಿದ ಮೂವರುನೋಯ್ಡಾದ ಕಸ್ನಾ ಗ್ರಾಮದಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ಓರ್ವ ಅಪ್ರಾಪ್ತ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಎರಡು ಬಸ್'ಗಳ ಮುಖಾಮುಖಿ ಡಿಕ್ಕಿ, ಮೂವರ ಸಾವು, 20 ಮಂದಿಗೆ ಗಾಯನೋಯ್ಡಾದ ನಾಲೆಡ್ಜ್ ಪಾರ್ಕ್ ಬಳಿಯ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. |
![]() | ಸೇಡಿನ ಜ್ವಾಲೆ: ಮಾಲ್ ನೌಕರಳ ಹತ್ಯೆ, ತಾನೇ ಸತ್ತಿದ್ದೇನೆಂದು ನಂಬಿಸಲು ಸತ್ತವಳ ಮುಖ ವಿರೂಪಗೊಳಿಸಿದ ಮಹಿಳೆ!ಇತ್ತೀಚಿನ ದಿನಗಳಲ್ಲಿ ಭೀಕರ ಹತ್ಯೆಗಳು ಅದನ್ನು ಮುಚ್ಚಿಡಲು ವಿವಿಧ ರೀತಿಯ ಹೊಸ ಮಾರ್ಗಗಳನ್ನು ಅನುಸರಿಸುತ್ತಿರುವುದು ಹೆಚ್ಚು ವರದಿಯಾಗುತ್ತಿದೆ. ಶ್ರದ್ಧಾ ಪ್ರಕರಣ, ರಾಜ್ಯದಲ್ಲಿ ಅನೇಕ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಅಂಥಹದ್ದೇ ಒಂದು ಪ್ರಕರಣ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. |
![]() | ಮಗ ಚಾಲಿಸುತ್ತಿದ್ದ ವಾಹನ ನಿಯಂತ್ರಣ ಕಳೆದುಕೊಂಡು ಅಪಘಾತ; ಹೃದಯಾಘಾತದಿಂದ ತಂದೆ ನಿಧನಮಗ ಚಾಲನೆ ಮಾಡುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಹೃದಯಾಘಾತಕ್ಕೆ ಒಳಗಾಗಿದ್ದ ಸಾವನ್ನಪ್ಪಿರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. |
![]() | ಮಗ ವೇಗವಾಗಿ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಹೃದಯಾಘಾತವಾಗಿ ತಂದೆ ಸಾವು!ಗ್ರೇಟರ್ ನೋಯ್ಡಾದ ರಾಷ್ಟ್ರೀಯ ಹೆದ್ದಾರಿ 91ರಲ್ಲಿ ವೇಗವಾಗಿ ಬಂದ ಮಾರುತಿ ಬ್ರಿಝಾ ಕಾರು ರಸ್ತೆ ಗುಂಡಿ ತಪ್ಪಿಸಲು ಹೋಗಿ ಹಳ್ಳಕ್ಕೆ ಪಲ್ಟಿಯಾದ ಘಟನೆ ನಡೆದಿದೆ. |
![]() | ನೋಯ್ಡಾ ಪೊಲೀಸ್ ಆಯುಕ್ತರಾಗಿ ಲಕ್ಷ್ಮಿ ಸಿಂಗ್ ನೇಮಕ, ಯುಪಿಯ ಮೊದಲ ಮಹಿಳಾ ಪೊಲೀಸ್ ಆಯುಕ್ತೆಉತ್ತರ ಪ್ರದೇಶ ಸರ್ಕಾರ ಐಪಿಎಸ್ ಅಧಿಕಾರಿ ಲಕ್ಷ್ಮಿ ಸಿಂಗ್ ಅವರನ್ನು ನೋಯ್ಡಾ ನೂತನ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿದ್ದು, ರಾಜ್ಯದ ಪೊಲೀಸ್ ಕಮಿಷನರೇಟ್ ಮುಖ್ಯಸ್ಥರಾಗಿರುವ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. |
![]() | ಮಾಲೀಕರ ಗಮನಕ್ಕೆ: ನಾಯಿ ಕಚ್ಚಿದರೆ ಚಿಕಿತ್ಸೆಗೆ ಅದರ ಮಾಲೀಕರು 10,000 ತೆರಬೇಕು!ನಾಯಿ ಮಾಲೀಕರೇ ಎಚ್ಚರ.. ನಿಮ್ಮ ಸಾಕು ಶ್ವಾನ ಇತರರನ್ನು ಕಚ್ಚಿದರೆ ಅವರ ಚಿಕಿತ್ಸೆಗೆ ನೀವೇ 10,000 ತೆರಬೇಕು.. ಇಂತಹುದು ಕಾನೂನು ಇದೀಗ ಜಾರಿಗೆ ಬಂದಿದೆ. |
![]() | ನೋಯ್ಡಾ: ಯುವತಿಯನ್ನು ಕಚೇರಿ ಕಟ್ಟಡದ ಮೇಲಿಂದ ತಳ್ಳಿ ಹತ್ಯೆ ಮಾಡಿದ ಮಾಜಿ ಪ್ರಿಯಕರನೋಯ್ಡಾದಲ್ಲಿ ವಿಮಾ ಕಂಪನಿಯೊಂದರ 22 ವರ್ಷದ ಮಹಿಳಾ ಉದ್ಯೋಗಿಯೊಬ್ಬರನ್ನು ಆಕೆಯ ಮಾಜಿ ಪ್ರಿಯಕರ, ಸಹೋದ್ಯೋಗಿ ಕಚೇರಿ ಕಟ್ಟಡದ ಮೂರನೇ ಮಹಡಿಯಿಂದ ತಳ್ಳಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ನೋಯ್ಡಾ ವಿಮಾನ ನಿಲ್ದಾಣ ಭೂಸ್ವಾಧೀನ: ಸಿಎಂ ಆದಿತ್ಯನಾಥ್ ಭಾವನಾತ್ಮಕ ಮನವಿಗೂ ಜಗ್ಗದ ರೈತರು!ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಹೆಚ್ಚಳದ ಭರವಸೆ ನೀಡಿದರೂ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೂಮಿ ನೀಡಲು ರೈತರು ನಿರಾಕರಿಸುತ್ತಿರುವುದರಿಂದ ಭೂಸ್ವಾಧೀನ ಪ್ರಕ್ರಿಯೆ ಮತ್ತೊಮ್ಮೆ ಮುಂದಕ್ಕೆ ಹೋಗಿದೆ. |
![]() | ನೋಯ್ಡಾದಲ್ಲಿ ಹೌಸಿಂಗ್ ಸೊಸೈಟಿ ಗೋಡೆ ಕುಸಿದು ನಾಲ್ವರು ಸಾವು, ಒಂಬತ್ತು ಮಂದಿಗೆ ಗಾಯನೋಯ್ಡಾದ ಹೌಸಿಂಗ್ ಸೊಸೈಟಿಯೊಂದರ ಸುತ್ತಲಿನ ಗೋಡೆಯ ಒಂದು ಭಾಗ ಮಂಗಳವಾರ ಬೆಳಗ್ಗೆ ಕುಸಿದು ನಾಲ್ವರು ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಕ್ಟರ್ 21ರ ಜಲ ವಾಯು ವಿಹಾರದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ. |
![]() | ಭದ್ರತಾ ಸಿಬ್ಬಂದಿಗೆ ಪದೇ ಪದೆ ಕಪಾಳಮೋಕ್ಷ ಮಾಡಿದ್ದು ಕ್ಯಾಮೆರಾದಲ್ಲಿ ಸೆರೆ, ನೋಯ್ಡಾ ಮಹಿಳೆ ಬಂಧನಐಷಾರಾಮಿ ನೋಯ್ಡಾ ಕಾಂಪ್ಲೆಕ್ಸ್‌ನಲ್ಲಿ ಮಹಿಳೆಯೊಬ್ಬರು ಭದ್ರತಾ ಸಿಬ್ಬಂದಿಗೆ ಪದೇ ಪದೆ ಕಪಾಳಮೋಕ್ಷ ಮಾಡಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. |