- Tag results for Non-Bailable Warrant
![]() | ಮಾನಹಾನಿ ಪ್ರಕರಣ: ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಜಾಮೀನು ರಹಿತ ವಾರಂಟ್2017 ರಲ್ಲಿ ದಾಖಲಾದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ತೆಲಂಗಾಣದ ಸ್ಥಳೀಯ ನ್ಯಾಯಾಲಯವು ಸೋಮವಾರ ಜಾಮೀನು ರಹಿತ ವಾರಂಟ್ (ಎನ್ಬಿಡಬ್ಲ್ಯು) ಹೊರಡಿಸಿದೆ. |