- Tag results for North Karnataka
![]() | ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ; 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ಶನಿವಾರ ಮತ್ತು ಭಾನುವಾರ ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ತೀವ್ರ ಬರದಿಂದ ತತ್ತರಿಸಿರುವ ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. |
![]() | ಮಳೆಯ ಕೊರತೆಯ ನಡುವೆಯೂ ಆಲಮಟ್ಟಿ ಜಲಾಶಯ ಭರ್ತಿ: ಉತ್ತರ ಕರ್ನಾಟಕ ರೈತರಲ್ಲಿ ಮಂದಹಾಸಮುಂಗಾರು ಮಳೆಯ ಕೊರತೆಯ ನಡುವೆಯೂ ರಾಜ್ಯದ ಅತಿ ದೊಡ್ಡ ಜಲಾಶಯಗಳಲ್ಲಿ ಒಂದಾದ ಆಲಮಟ್ಟಿ ಅಣೆಕಟ್ಟು ಬುಧವಾರ ಸಂಜೆಯ ವೇಳೆಗೆ ಸಂಪೂರ್ಣ ಭರ್ತಿಯಾಗಿದೆ. ನೀರಿನ ಮಟ್ಟವು ಅಣೆಕಟ್ಟಿನ ಗರಿಷ್ಠ 519.60 ಮೀಟರ್‌ಗೆ ತಲುಪಿದೆ. |
![]() | ಇನ್ಮುಂದೆ ಉತ್ತರ ಕರ್ನಾಟಕದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಪ್ರತ್ಯೇಕ ಮೆನು!ರಾಜ್ಯದಾದ್ಯಂತ ಕ್ಯಾಂಟೀನ್‌ಗಳನ್ನು ಪುನರಾರಂಭಿಸಲು ಸರ್ಕಾರ ಪ್ರಯತ್ನಿಸುತ್ತಿದ್ದು, ಇಂದಿರಾ ಕ್ಯಾಂಟೀನ್‌ಗಳಲ್ಲಿ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಮೆನುವನ್ನು ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. |
![]() | ಭೀಕರ ಬೇಸಿಗೆ; ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಒತ್ತಾಯಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ರಾಜ್ಯದ ಕುಡಿಯುವ ನೀರಿನ ಅಗತ್ಯತೆಗಾಗಿ ವರ್ನಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುವಂತೆ ಮನವಿ ಮಾಡಿದ್ದಾರೆ. |
![]() | ಜುಲೈನಲ್ಲಿ ಧಾರವಾಡ - ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆಉತ್ತರ ಕರ್ನಾಟಕದ ರೈಲ್ವೇ ಪ್ರಯಾಣಿಕರಿಗೊಂದು ಸಂತಸದ ಸುದ್ದಿ. ಬೆಂಗಳೂರು-ಹುಬ್ಬಳ್ಳಿ ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಜುಲೈ ವೇಳೆಗೆ ಕಾರ್ಯಾರಂಭ ಮಾಡಲಿದೆ. |
![]() | ಲಿಂಗಾಯತ ಸಮುದಾಯದ ಎಫೆಕ್ಟ್: ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆಉತ್ತರ ಕರ್ನಾಟಕದ ಲಿಂಗಾಯತ ಸಮಾಜದ ಕಟ್ಟಾ ನಾಯಕ ಜಗದೀಶ ಶೆಟ್ಟರ್ ಅವರು ತಮ್ಮ ತವರು ಕ್ಷೇತ್ರ ಹುಬ್ಬಳ್ಳಿ-ಧಾರವಾಡದಲ್ಲಿ ಹಿನ್ನಡೆ ಅನುಭವಿಸುತ್ತಿರುವಾಗಲೇ, ಬಿಜೆಪಿ ಕೂಡ ತನ್ನ ಭದ್ರಕೋಟೆಯಾದ ಉತ್ತರ ಕರ್ನಾಟಕದಲ್ಲಿ ಭಾರಿ ಹಿನ್ನೆಡೆ ಅನುಭವಿಸುತ್ತಿದೆ. |
![]() | ಲಿಂಗಾಯತ ಮಠಾಧೀಶರನ್ನು ಭೇಟಿ ಮಾಡಿದ ಹಿರಿಯ ಕಾಂಗ್ರೆಸ್ ನಾಯಕರು, ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಕಠಿಣ ಪರಿಸ್ಥಿತಿಅಖಿಲ ಭಾರತೀಯ ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿರುವ ಪಕ್ಷದ ಮುಖಂಡ ಶಾಮನೂರು ಶಿವಶಂಕರಪ್ಪ ಸೇರಿದಂತೆ ಕಾಂಗ್ರೆಸ್‌ನ ಕೆಲ ಹಿರಿಯ ನಾಯಕರ ಸಭೆ ಬಿಜೆಪಿಗೆ ಬಿಸಿ ಮುಟ್ಟಿಸಿದೆ. |
![]() | ಚುನಾವಣೆಗೆ ಎರಡು ವಾರ ಬಾಕಿ: ಇಂದು ಉತ್ತರ ಕರ್ನಾಟಕದಲ್ಲಿ ಅಮಿತ್ ಶಾ, ರಾಹುಲ್ ಗಾಂಧಿ ಅಬ್ಬರದ ಪ್ರಚಾರಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರ ಕರ್ನಾಟಕದ ಪ್ರದೇಶದಲ್ಲಿ ರ‍್ಯಾಲಿಗಳನ್ನು ನಡೆಸಲಿದ್ದಾರೆ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. |
![]() | ಕರ್ನಾಟಕ ಚುನಾವಣೆ: ಉತ್ತರ ಕರ್ನಾಟಕ ಹಿಡಿತ ಉಳಿಸಿಕೊಳ್ಳಲು ಬಿಜೆಪಿಗೆ ಕಠಿಣ ಪರಿಸ್ಥಿತಿ!2023 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಭದ್ರಕೋಟೆ ಎಂದು ಪರಿಗಣಿಸಲಾದ ಉತ್ತರ ಕರ್ನಾಟಕ ಪ್ರದೇಶದಲ್ಲಿ ಅಗ್ನಿ ಪರೀಕ್ಷೆಯನ್ನು ಎದುರಿಸಲಿದೆ. ಕೇಸರಿ ಪಕ್ಷಗಳ ಪ್ರಯೋಗಗಳಿಗೆ ಈ ಭಾಗದ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. |
![]() | ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಗೆ 40 ಸೀಟು ಪಕ್ಕಾ: ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೊಸ ಲೆಕ್ಕ!ಮೇ 10 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಸುಮಾರು 40 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. |
![]() | ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಕೊಡುಗೆ: ಕಾದು ನೋಡಿ: ಸಿಎಂ ಬೊಮ್ಮಾಯಿಬಜೆಟ್ ಬಗ್ಗೆ ಇಲಾಖೆಗಳ ಚರ್ಚೆ ಪ್ರಾರಂಭವಾಗುತ್ತಿದೆ. ಪ್ರತಿ ಇಲಾಖೆಯ ನಂತರ ಸಂಘ ಸಂಸ್ಥೆಗಳೊಂದಿಗೆ ಚರ್ಚೆ ಮಾಡಲಾಗುವುದು. ಉತ್ತರ ಕರ್ನಾಟಕಕ್ಕೆ ಏನು ಕೊಡುಗೆ ನೀಡಲಾಗುವುದುದೆಂದು ಕಾದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಮಳೆ ತರುವ ದೇವರು 'ಜೋಕುಮಾರಸ್ವಾಮಿ'ಉತ್ತರ ಕರ್ನಾಟಕದಲ್ಲಿ ಗಣೇಶ ಚತುರ್ಥಿಯೊಂದಿಗೆ ಹಲವು ಆಚರಣೆಗಳು ಗರಿಗೆದರುತ್ತವೆ. ಅಂತಹ ಆಚರಣೆಗಳಲ್ಲಿ ಒಂದು ಜೋಕುಮಾರಸ್ವಾಮಿಯ ಪೂಜೆ. ಗಣೇಶ ಹೋದ ನಂತರ ಹುಟ್ಟುವ ಜೋಕುಮಾರ ಸ್ವಾಮಿ ಮಳೆ ಮಳೆ ತರುವುದರ ಜೊತೆಗೆ ಕೆಟ್ಟದ್ದನ್ನು ಹೋಗಲಾಡಿಸಿ ಸುಖ ಸಮೃದ್ಧಿಯನ್ನು ನೀಡುತ್ತಾನೆ ಎಂದೇ ಜನಪದರ ನಂಬಿಕೆ. |