- Tag results for Not Meet
![]() | ಸಚಿವಾಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ ಮುಖ್ಯಮಂತ್ರಿ ಬೊಮ್ಮಾಯಿಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವ ಮೂಲಕ ಸಚಿವ ಸಂಪುಟ ವಿಸ್ತರಣೆ ಮೂಲಕ ತಮಗೆ ಮತ್ತೆ ಸಂಪುಟದಲ್ಲಿ ಅವಕಾಶ ಸಿಗುತ್ತದೆ ಎಂದು ನಿರೀಕ್ಷಿಸಿದ್ದ ಸಚಿವಾಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ನಿರಾಸೆಯನ್ನುಂಟು ಮಾಡಿದ್ದಾರೆ. |