• Tag results for Note

ಅಣ್ಣನ ಅಗಲಿಕೆಯಿಂದ ಭಾವುಕರಾಗಿ ಪೋಸ್ಟ್ ಮಾಡಿದ ಮಹೇಶ್ ಬಾಬು

ತೆಲುಗು ಸೂಪರ್‌ಸ್ಟಾರ್ ಕೃಷ್ಣ ಅವರ ಹಿರಿಯ ಪುತ್ರ, ಮಹೇಶ್ ಬಾಬು ಅವರ ಸಹೋದರ ಘಟ್ಟಮನೇನಿ ರಮೇಶ್ ಬಾಬು(56) ಅವರು ಕೆಲವು ದಿನಗಳಿಂದ ಯಕೃತ್ತು ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದು ಶನಿವಾರ...

published on : 9th January 2022

ಧಾರವಾಡ: ನಕಲಿ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಮೂವರ ಬಂಧನ

ನಕಲಿ ನೋಟುಗಳನ್ನು ಮುದ್ರಿಸಿ ಸಾರ್ವಜನಿಕವಾಗಿ ಚಲಾವಣೆ ಮಾಡುತ್ತಿದ್ದ ಮೂವರು ಆರೋಪಿಗಳ ತಂಡವನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ಬಂಧಿಸಿದ್ದಾರೆ. 

published on : 25th November 2021

ಪೈಪ್ ನಲ್ಲಿ ನೋಟು ಬಂದ ಕಥೆ! ಎಸಿಬಿ ಅಧಿಕಾರಿಗಳು ಯಾವ್ಯಾವ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದರು, ಸಿಕ್ಕಿದ ಸಂಪತ್ತೆಷ್ಟು?

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ನಿನ್ನೆ(ನ.24) ಬೆಳಗ್ಗೆಯಿಂದಲೇ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಸಂಪತ್ತು ಗಳಿಕೆ ಪತ್ತೆಯಾಗಿದೆ.

published on : 25th November 2021

ಹೆಸರಾಂತ ಕ್ರಿಕೆಟ್ ತರಬೇತುದಾರ ತಾರಕ್ ಸಿನ್ಹಾ ನಿಧನ: ಪಂತ್, ಸೆಹ್ವಾಗ್ ಸೇರಿ ಅನೇಕ ಗಣ್ಯರಿಂದ ಸಂತಾಪ

ಖ್ಯಾತ ಕ್ರಿಕೆಟ್ ತರಬೇತುದಾರ ತಾರಕ್ ಸಿನ್ಹಾ ನಿಧನರಾಗಿದ್ದಾರೆ. ಧೀರ್ಘ ಅನಾರೋಗ್ಯದ ನಂತರ ಶನಿವಾರ ಅವರು ಮೃತಪಟ್ಟಿದ್ದಾರೆ. ಅವರಿಗೆ 71 ವರ್ಷವಯಸ್ಸಾಗಿತ್ತು. ಬ್ರಹ್ಮಚಾರಿಯಾಗಿದ್ದ ಅವರು, ಸಹೋದರಿ, ನೂರಾರು ಶಿಷ್ಯರು ಹಾಗೂ  ಪ್ರೀತಿ ಪಾತ್ರರನ್ನು ಅಗಲಿದ್ದಾರೆ.

published on : 7th November 2021

ಉಪಚುನಾವಣಾ ಕದನದಲ್ಲಿ ಹರಿಯುತ್ತಿದೆ ಹಣದ ಹೊಳೆ: ಪ್ರತಿ ವೋಟಿಗೆ 1,500 ರಿಂದ 3000 !

ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಗೆ ಇನ್ನೂ ಕೆಲವೇ ಗಂಟೆಗಳು ಮಾತ್ರ ಬಾಕಿಯಿದೆ. ಹೀಗಿರುವ ಉಪ ಚುನಾವಣಾ ಕಣದಲ್ಲಿ  ಹಣದ ಹೊಳೆ ಹರಿಯುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ

published on : 29th October 2021

ಉಪ ಮುಖ್ಯಮಂತ್ರಿಯಾಗಬೇಕೆಂದು ಹರಕೆ ಹೊತ್ತಿದ್ದರೇ ಶ್ರೀರಾಮುಲು? 

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಮತ್ತು ಉಪ ಮುಖ್ಯಮಂತ್ರಿಗಳಾಗಿ ಗೋವಿಂದ ಕಾರಜೋಳ, ಆರ್ ಅಶೋಕ್ ಮತ್ತು ಬಿ ಶ್ರೀರಾಮುಲುಗೆ ಹುದ್ದೆ ಸಿಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ಅವರ ಹೆಸರಿನಲ್ಲಿ ದೇವಸ್ಥಾನದಲ್ಲಿ ಚೀಟಿಯಲ್ಲಿ ಬರೆದದ್ದು ವೈರಲ್ ಆಗುತ್ತಿದೆ.

published on : 28th July 2021

ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ಕರೆನ್ಸಿ ನೋಟುಗಳ ಮುದ್ರಣದ ಯೋಜನೆ ಇಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಕೋವಿಡ್-19 ಸಾಂಕ್ರಾಮಿಕದಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯಿಂದ ಹೊರಬರಲು ಕರೆನ್ಸಿ ನೋಟುಗಳ ಮುದ್ರಣ ಯೋಜನೆ ಪ್ರಸ್ತಾವನೆ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಗೆ ತಿಳಿಸಿದ್ದಾರೆ. 

published on : 26th July 2021

ರೂ.2000 ಮುಖಬೆಲೆಯ ಪಿಂಕ್ ನೋಟಿಗೆ ವಿದಾಯ? ಕಳೆದ ವರ್ಷ 57,757 ಕೋಟಿ ರೂ. ಮೌಲ್ಯದ ನೋಟು ಹಿಂದಕ್ಕೆ!

ಕಳೆದ ಎರಡು ವರ್ಷಗಳಿಂದ 2,000 ರೂ. ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಿರುವ ಆರ್‌ಬಿಐ ಪ್ರಜ್ಞಾಪೂರ್ವಕವಾಗಿ ಪಿಂಕ್ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ತೆಗೆದುಕೊಳ್ಳುತ್ತಿದೆ.

published on : 27th May 2021

ಕಳೆದ ಎರಡು ವರ್ಷಗಳಲ್ಲಿ 2 ಸಾವಿರ ರೂ. ಮುಖಬೆಲೆಯ ನೋಟುಗಳ ಮುದ್ರಣವಾಗಿಲ್ಲ: ಕೇಂದ್ರ ಸರ್ಕಾರ

ಕಳೆದ ಎರಡು ವರ್ಷಗಳಲ್ಲಿ  2 ಸಾವಿರ  ಮುಖಬೆಲೆಯ ಕರೆನ್ಸಿ ನೋಟುಗಳು ಮುದ್ರಣವಾಗಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.

published on : 15th March 2021

ಬೆಂಗಳೂರಿನಲ್ಲಿ ಖೋಟಾನೋಟು ಚಲಾವಣೆ ಯತ್ನ: ನಾಲ್ವರ ಬಂಧನ

ಬೆಂಗಳೂರು ನಗರದಲ್ಲಿ ಖೋಟಾನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಎಲೆಕ್ಟ್ರಾನಿಕ್​ ಸಿಟಿ ಪೊಲೀಸರು ಬಂಧಿಸಿದ್ದಾರೆ.

published on : 1st March 2021

100, 10 ಹಾಗೂ 5 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಿಲ್ಲ: ಆರ್‌ಬಿಐ ಸ್ಪಷ್ಟನೆ

ಕೇಂದ್ರ ಸರ್ಕಾರ 100, 10 ಹಾಗೂ 5 ರೂ. ಮೊತ್ತದ ಹಳೆಯ ನೋಟುಗಳನ್ನು ಹಿಂಪಡೆಯಲಿದೆ ಎಂಬ ವದಂತಿಗೆ ಭಾರತೀಯ ರಿಸರ್ವ್‌ ಬ್ಯಾಂಕ್‌ ತೆರೆ ಎಳೆದಿದೆ. 

published on : 25th January 2021

ಕಲಬುರಗಿ: 4.22 ಲಕ್ಷ ಮೌಲ್ಯದ ಖೋಟಾನೋಟು ಸಾಗಣೆಗೆ ಯತ್ನಿಸಿದ ಖತರ್ನಾಕ್‌ ಆಸಾಮಿ ಸೆರೆ

ಕಂತೆ ಕಂತೆ ಖೋಟಾನೋಟುಗಳನ್ನು ಬ್ಯಾಗಿನಲ್ಲಿಟ್ಟು ಬೇರೆಡೆ ಸಾಗಿಸಲು ಯತ್ನಿಸಿದ್ದ ಖತರ್ನಾಕ್ ಆಸಾಮಿಯನ್ನು ಕಲಬುರಗಿ ಪೋಲೀಸರು ಬಂಧಿಸಿದ್ದಾರೆ.

published on : 17th January 2021

ಚಿಕ್ಕಮಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡರ ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ರೈಲ್ವೆ ಹಳಿ ಪಕ್ಕ ಪತ್ತೆಯಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಸಹ ಸಿಕ್ಕಿದೆ.

published on : 29th December 2020

ಸಿಲಿಕಾನ್ ಸಿಟಿ ಪೋಲೀಸ್ ಭರ್ಜರಿ ಕಾರ್ಯಾಚರಣೆ: 2 ಕೋಟಿ ಮೌಲ್ಯದ ನಕಲಿ ನೋಟು ವಶ, ಇಬ್ಬರ ಬಂಧನ

 ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ನಕಲಿ ನೋಟಿನ ಹಾವಳಿ ಪ್ರಾರಂಭವಾಗಿದೆ. ನಕಲಿ ನೋಟು ಜಾಲದ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೋಲೀಸರು ಬರೋಬ್ಬರಿ ಎರಡು ಕೋಟಿ ಮೌಲ್ಯದ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

published on : 26th December 2020

ಮಂಗಳೂರು: ನಕಲಿ ನೋಟುಗಳ ಚಲಾವಣೆ ನಡೆಸಿದ್ದ ನಾಲ್ವರ ಬಂಧನ

ನಕಲಿ ನೋಟು  ಚಲಾವಣೆಯಲ್ಲಿ ತೊಡಗಿದ್ದ ನಾಲ್ವರನ್ನು ಮಂಗಳವಾರ ಉಲ್ಲಾಳದಲ್ಲಿ ಬಂಧಿಸಲಾಗಿದ್ದು, ಅವರಿಂದ 2.4 ಲಕ್ಷ ರೂ. ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ.

published on : 13th October 2020
1 2 > 

ರಾಶಿ ಭವಿಷ್ಯ