social_icon
  • Tag results for Novak Djokovic

ಅಮೆರಿಕ ಪುರುಷರ ಸಿಂಗಲ್ಸ್ ಓಪನ್: ಮೆಡ್ವೆಡೆವ್ ಮಣಿಸಿ 24ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ ನೊವಾಕ್ ಜೊಕೊವಿಚ್!

ಅಮೆರಿಕ ಓಪನ್‌ ಟೆನಿಸ್‌ ಟೂರ್ನಿಯ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ನೊವಾಕ್‌ ಜೊಕೊವಿಚ್‌ ಗೆಲುವು ಸಾಧಿಸಿದ್ದಾರೆ. ಭಾರೀ ಪೈಪೋಟಿಯಿಂದ ನಡೆದ ಪಂದ್ಯದಲ್ಲಿ ಡೇನಿಯಲ್ ಮೆಡ್ವೆಡೆವ್ ಅವರನ್ನು 6-3, 7-6 (5), 6- 3 ಸೆಟ್‌ಗಳಿಂದ ಮಣಿಸಿದ ಜೊಕೊವಿಚ್‌ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

published on : 11th September 2023

ನೊವಾಕ್ ಜೊಕೋವಿಕ್ ಮಣಿಸಿ ಮೊದಲ ಬಾರಿ ವಿಂಬಲ್ಡನ್ ಮುಡಿಗೇರಿಸಿಕೊಂಡ ಕಾರ್ಲೋಸ್ ಅಲ್ಕರಾಜ್

ಟೆನಿಸ್ ನ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ಸ್ ನಲ್ಲಿ ಹಾಲಿ ಚಾಂಪಿಯನ್ ನೊವಾಕ್ ಜೊಕೋವಿಕ್ ನ್ನು ಮಣಿಸಿರುವ, ಮೊದಲ ಬಾರಿಗೆ ಫೈನಲ್ಸ್ ಪ್ರವೇಶಿಸಿದ್ದ ಕಾರ್ಲೋಸ್ ಅಲ್ಕರಾಜ್ ವಿಂಬಲ್ಡನ್ ನ್ನು ಮುಡಿಗೇರಿಸಿಕೊಂಡಿದ್ದಾರೆ.

published on : 17th July 2023

ಫ್ರೆಂಚ್ ಓಪನ್: ಇತಿಹಾಸ ನಿರ್ಮಿಸಿದ ನೊವಾಕ್ ಜೊಕೊವಿಕ್, 23ನೇ ಗ್ರ್ಯಾನ್‌ಸ್ಲಾಮ್‌ ಗೆದ್ದ ಮೊದಲ ಆಟಗಾರ!

ನೊವಾಕ್ ಜೊಕೊವಿಕ್ ಟೆನಿಸ್ ಇತಿಹಾಸದಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ಎನಿಸಿಕೊಂಡರು.

published on : 12th June 2023

ಜೊಕೊವಿಚ್‌ಗೆ ಆಸ್ಟ್ರೇಲಿಯನ್ ಓಪನ್ ಕಿರೀಟ; ನಡಾಲ್ ದಾಖಲೆ ಸರಿಗಟ್ಟಿದ 'ಸರ್ಬಿಯಾ ಕಿಂಗ್'

ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಫೈನಲ್ ನಲ್ಲಿ ಸರ್ಬಿಯಾದ ನೊವಾಕ್‌ ಜೊಕೊವಿಚ್‌  ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಆಗಿದ್ದು, ಈ ಮೂಲಕ ಸ್ಪೇನ್ ನ ರಾಫೆಲ್ ನಡಾಲ್ ದಾಖಲೆಯನ್ನು ಸರಿಗಟ್ಟಿದ್ದಾರೆ.

published on : 29th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9