• Tag results for November

ನವೆಂಬರ್ 16-18 ವರೆಗೆ 25 ನೇ ಬೆಂಗಳೂರು ಟೆಕ್ ಶೃಂಗಸಭೆ

ಬೆಂಗಳೂರು ಅರಮನೆ ಮೈದಾನದಲ್ಲಿ ನವೆಂಬರ್ 16-18 ವರೆಗೆ 25 ನೇ ಬೆಂಗಳೂರು ಟೆಕ್ ಶೃಂಗಸಭೆ ನಡೆಯಲಿದ್ದು, ಐಟಿಯ ಹೊರತಾಗಿ ನಾನ್ ಫಂಗಬಲ್ ಟೋಕನ್ (ಎನ್ಎಫ್ ಟಿಗಳು) ವೆಬ್ 3.0 ಹಾಗೂ ಮೆಟಾವರ್ಸ್ ಗಳು ಆಕರ್ಷಣೆಯ ಕೇಂದ್ರ ಬಿಂದುವಾಗಿರಲಿದೆ.

published on : 25th April 2022

ನವೆಂಬರ್‌ನಲ್ಲಿ 131 ಲಕ್ಷ ಕೋಟಿ ರೂ. GST ಸಂಗ್ರಹ!

ನವೆಂಬರ್‌ನಲ್ಲಿ ಒಟ್ಟು 1,31,526 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದ್ದು ಇದು ಕಳೆದ ತಿಂಗಳ ಸಂಗ್ರಹವನ್ನು ಮೀರಿದೆ.

published on : 1st December 2021

2008ರ ಮುಂಬೈ ಉಗ್ರರ ದಾಳಿಗೆ 13 ವರ್ಷ: ಹುತಾತ್ಮರಿಗೆ ಮಹಾರಾಷ್ಟ್ರ ಸರ್ಕಾರ ಗೌರವ, ಸ್ಮಾರಕಕ್ಕೆ ಭೇಟಿ

2008ನೇ ಇಸವಿ ನವೆಂಬರ್ 26ರಂದು ಮಹಾನಗರಿ ಮುಂಬೈ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಹುತಾತ್ಮರಾದವರಿಗೆ ಇಂದು ಶುಕ್ರವಾರ ಗೌರವ ನಮನ ಸಲ್ಲಿಸಲಾಯಿತು.

published on : 26th November 2021

ನವೆಂಬರ್ 29 ರಿಂದ ಕಡಲೆಕಾಯಿ ಪರಿಷೆ: ವ್ಯಾಪಾರಿಗಳಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ!

ಕೊರೋನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಕಡಲೇಕಾಯಿ ಪರಿಷೆಗೆ ಬ್ರೇಕ್ ಹಾಕಲಾಗಿತ್ತು. ಈ ಬಾರಿ ಕೊರೋನಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನವೆಂಬರ್ 29 ರಿಂದ ಪರಿಷೆ ಆರಂಭವಾಗಲಿದೆ.

published on : 13th November 2021

ನವೆಂಬರ್ 28 ರಂದು ಸುಪ್ರಸಿದ್ಧ ಕಡಲೆಕಾಯಿ ಪರಿಷೆ: 2 ವರ್ಷಗಳ ನಂತರ ಆಯೋಜನೆ

ನಗರದ ಬಸವನಗುಡಿಯಲ್ಲಿ ನಡೆಯುವ ಕಡಲೆಕಾಯಿ ಪರಿಷೆಗೆ ಬಿಬಿಎಂಪಿ ಅನುಮತಿ ನೀಡಿದೆ. ನವೆಂಬರ್ 28ರಿಂದ ಮೂರು ದಿನಗಳ ಕಾಲ ಪರಿಷೆ ನಡೆಯಲಿದೆ.

published on : 11th November 2021

ನ.15 ರಂದು ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಭೆ 

 ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನ.15 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. 

published on : 10th November 2021

ನವೆಂಬರ್ 29 ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಜೀವನ ಚರಿತ್ರೆ ಬಿಡುಗಡೆ

ಮಾಜಿ ಪ್ರಧಾನ ಮಂತ್ರಿ ಹೆಚ್. ಡಿ. ದೇವೇಗೌಡರು ಒಂದು ಸಾಮಾನ್ಯ ಹಳ್ಳಿಯಿಂದ ದೇಶದ ಅತ್ಯುನ್ನತ ಸ್ಥಾನವನ್ನು ಅಲಂಕರಿಸುವ ಮಟ್ಟಕ್ಕೆ ಬೆಳೆದಿದ್ದರು. ಅವರ 6 ದಶಕಗಳ ರಾಜಕೀಯ ಜೀವನದ ಏಳುಬೀಳುಗಳನ್ನು ದಾಖಲಿಸುವ ಅವರ ಜೀವನ ಚರಿತ್ರೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

published on : 10th November 2021

ನವೆಂಬರ್ 11-14 ರವರೆಗೆ ಬೆಂಗಳೂರು ಕೃಷಿ ಮೇಳ: ಈ ಬಾರಿ ಏನು ವಿಶೇಷ? ಮಾಹಿತಿ ಇಲ್ಲಿದೆ...

ರೈತರ ಆದಾಯ ದ್ವಿಗುಣಗೊಳಿಸುವಿಕೆಗೆ ಕೃಷಿ ತಾಂತ್ರಿಕತೆಗಳು ಎಂಬ ವಿಚಾರ ಮುಂದಿಟ್ಟುಕೊಂಡು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಪ್ರತಿ ವರ್ಷದಂತೆ ಈ ಬಾರಿಯೂ ಕೃಷಿಮೇಳ ಆಯೋಜನೆ ಮಾಡಿದೆ. 

published on : 9th November 2021

ನೈಸ್ ರೋಡ್ ನಲ್ಲಿ ಇನ್ನು ಮುಂದೆ ಫಾಸ್ಟ್‌ಟ್ಯಾಗ್: ಸರತಿ ಸಾಲಿಗೆ ಫುಲ್ ಸ್ಟಾಪ್!

ನವೆಂಬರ್ ಎರಡನೇ ವಾರದಿಂದ, ಪ್ರಯಾಣಿಕರು ತಮ್ಮ ಫಾಸ್ಟ್‌ಟ್ಯಾಗ್ ಕಾರ್ಡ್ ಅನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ (ನೈಸ್) ರಸ್ತೆಯಲ್ಲಿ ಬಳಸಬಹುದಾಗಿದೆ.

published on : 9th November 2021

ನವೆಂಬರ್ 29 ರಿಂದ ಡಿಸೆಂಬರ್ 23 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ

ಈ ವರ್ಷದ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ನವೆಂಬರ್ 29 ರಿಂದ ಡಿಸೆಂಬರ್ 23 ರವರೆಗೆ ನಡೆಸುವಂತೆ ಸಂಸತ್ ವ್ಯವಹಾರಗಳ ಸಂಪುಟ ಸಮಿತಿಯು ಶಿಫಾರಸು ಮಾಡಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

published on : 8th November 2021

ಸೆಮಿಕಂಡಕ್ಟರ್ ಕೊರತೆಯಿಂದಾಗಿ ಮಾರುತಿ ಸುಜುಕಿ ಉತ್ಪಾದನಾ ಸಾಮರ್ಥ್ಯ ಕುಂಠಿತ

ಈಗಾಗಲೇ 2 ಲಕ್ಷ ಗ್ರಾಹಕರು ಕಾರುಗಳನ್ನು ಬುಕಿಂಗ್ ಮಾಡಿ ಡೆಲಿವರಿಗಾಗಿ ಕಾದಿದ್ದಾರೆ. ಗ್ರಾಹಕರಿಗೆ ನಿಗದಿತ ಸಮಯಕ್ಕೆ ಕಾರು ಡೆಲಿವರಿ ಮಾಡುವ ಬಗ್ಗೆ ಅನಿಶ್ಚಿತತೆ ಎದುರಾಗಿದೆ.

published on : 31st October 2021

ನ. 5ರಂದು ಕೇದಾರನಾಥಕ್ಕೆ ಮೋದಿ ಭೇಟಿ: ಶಂಕರಾಚಾರ್ಯರ ಸಮಾಧಿ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 5 ರಂದು ಉತ್ತರಾಖಂಡದ ಕೇದಾರನಾಥಕ್ಕೆ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

published on : 30th October 2021

ಕೋವಿಡ್-19: ದೇಶಾದ್ಯಂತ ಕಂಟೈನ್ ಮೆಂಟ್ ಕ್ರಮಗಳನ್ನು ನವೆಂಬರ್ 30ರ ವರೆಗೆ ವಿಸ್ತರಿಸಿದ ಕೇಂದ್ರ

ಕೆಲವು ರಾಜ್ಯಗಳಲ್ಲಿ ವೈರಸ್‌ನ ಸ್ಥಳೀಯ ಹರಡುವಿಕೆ ಕಂಡುಬಂದಿರುವುದರಿಂದ ಮತ್ತು ದೇಶದಲ್ಲಿ ಈ ರೋಗವು ಸಾರ್ವಜನಿಕ ಆರೋಗ್ಯದ ಸವಾಲಾಗಿ ಮುಂದುವರಿದಿರುವುದರಿಂದ ಕೇಂದ್ರ ಸರ್ಕಾರ ಗುರುವಾರ ದೇಶಾದ್ಯಂತ...

published on : 28th October 2021

ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದ 'ಮುಗಿಲ್ ಪೇಟೆ' ನವೆಂಬರ್ ನಲ್ಲಿ ರಿಲೀಸ್

ನವೆಂಬರ್ ತಿಂಗಳಲ್ಲಿ ಸಿನಿಮಾ ಪ್ರೇಕ್ಷಕರಿಗೆ ಭರ್ಜರಿ ರಸದೌತಣ ಬಡಿಸಲು ಸಾಲು ಸಾಲು ಕನ್ನಡ ಸಿನಿಮಾಗಳು ತೆರೆ ಕಾಣುತ್ತಿವೆ.   

published on : 27th October 2021

ನವೆಂಬರ್ ಅಂತ್ಯಕ್ಕೆ ಕೊರ್ಬೆವ್ಯಾಕ್ಸ್ ಲಸಿಕೆ ಬಿಡುಗಡೆ: ಬಯೋಲಾಜಿಕಲ್ ಇ ಲಿಮಿಟೆಡ್

ರಾಷ್ಟ್ರವ್ಯಾಪಿ ನಡೆಯುತ್ತಿರುವ ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡುವುದಕ್ಕೆ ಹೊಸ ಲಸಿಕೆಗಳ ಆಗಮನ ಸಹಕಾರಿಯಾಗಿದೆ. 

published on : 26th October 2021
1 2 > 

ರಾಶಿ ಭವಿಷ್ಯ