- Tag results for Nupur Sharma
![]() | ತನಗೆ ಜೀವ ಬೆದರಿಕೆ ಇದೆ ಎಂದು ಗನ್ ಲೈಸೆನ್ಸ್ ಪಡೆದ ನೂಪುರ್ ಶರ್ಮಾಕಳೆದ ವರ್ಷ ಟಿವಿ ಚರ್ಚೆಯ ವೇಳೆ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಕಾರಣವಾಗಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಈಗ ತಮಗೆ ಜೀವ ಬೆದರಿಕೆ ಇದೆ ಎಂಬ ಕಾರಣ ನೀಡಿ ಗನ್... |
![]() | ಅಮರಾವತಿ ಔಷಧ ವ್ಯಾಪಾರಿ ಹತ್ಯೆ; 11 ಮಂದಿ ವಿರುದ್ಧ ಎನ್ಐಎ ಆರೋಪಪಟ್ಟಿ ಸಲ್ಲಿಕೆಅಮರಾವತಿ ಮೂಲದ ಔಷಧ ವ್ಯಾಪಾರಿ ಉಮೇಶ್ ಕೋಲ್ಹೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ 11 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. |
![]() | ಫಾರ್ಮಾಸಿಸ್ಟ್ ಹತ್ಯೆ: ಇನ್ನೂ ಪತ್ತೆಯಾಗದ ಪ್ರಮುಖ ಆರೋಪಿ ಸುಳಿವು, 2 ಲಕ್ಷ ರೂ ಬಹುಮಾನ ಘೋಷಿಸಿದ ಎನ್ಐಎಮಹಾರಾಷ್ಟ್ರದ ಫಾರ್ಮಸಿಸ್ಟ್ ಉಮೇಶ್ ಕೊಲ್ಹೆ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಪ್ರಮುಖ ಆರೋಪಿಯ ಸುಳಿವು ಪತ್ತೆ ಮಾಡಲು 2 ಲಕ್ಷ ರೂ ಬಹುಮಾನ ಘೋಷಿಸಿದೆ. |
![]() | ನೂಪುರ್ ಶರ್ಮಾಗೆ ಬಿಗ್ ರಿಲೀಫ್: ಬಂಧನಕ್ಕೆ ಸಂಬಂಧಿಸಿದ ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆಪ್ರವಾದಿ ಮೊಹಮ್ಮದ್ ವಿರುದ್ಧ ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾ ಅವರು ದ್ವೇಷಪೂರಿತ ಹೇಳಿಕೆ ನೀಡಿರುವುದು ಹಾಗೂ ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಕ್ರಮ ಕೈಗೊಳ್ಳುವಂತೆ ಮತ್ತು ಬಂಧಿಸುವಂತೆ. |
![]() | ಪ್ರವಾದಿ ವಿರುದ್ಧ ಹೇಳಿಕೆ: ನೂಪುರ್ ಶರ್ಮಾಗೆ ರಾಜ್ ಠಾಕ್ರೆ ಬೆಂಬಲ; ಜಾಕಿರ್ ನಾಯ್ಕ್ ಬಗ್ಗೆ ಹೇಳಿದ್ದೇನು?ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ನೀಡಿ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ(ಬಿಜೆಪಿ) ವಕ್ತಾರೆ ನೂಪುರ್ ಶರ್ಮಾ ಅವರನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಬೆಂಬಲಿಸಿದ್ದಾರೆ. |
![]() | ಉತ್ತರ ಪ್ರದೇಶ: ನೂಪುರ್ ಶರ್ಮಾ ಹತ್ಯೆಗೆ ಯೋಜಿಸಿದ್ದ ಜೈಷ್-ಇ- ಮೊಹಮ್ಮದ್ ಉಗ್ರನ ಬಂಧನಪ್ರವಾದಿ ಮೊಹಮದ್ ಪೈಗಂಬರ್ ಕುರಿತು ವಿವಾದಾತಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಮೇಲೆ ಆತ್ಮಾಹತ್ಯಾ ದಾಳಿ ನಡೆಸಲು ನಿಯೋಜಿಸಲಾಗಿದ್ದ ಪಾಕಿಸ್ತಾನ ಜೈಷ್ ಎ ಮೊಹಮ್ಮದ್ ಸಂಘಟನೆಯ ಉಗ್ರನನ್ನು ಉತ್ತರ ಪ್ರದೇಶದ ಭಯೋತ್ಪಾದನಾ ಉಗ್ರ ನಿಗ್ರಹ ದಳ ಶುಕ್ರವಾರ ಬಂಧಿಸಿದೆ. |
![]() | ನೂಪುರ್ ಶರ್ಮಾಗೆ ಜೀವ ಬೆದರಿಕೆ: ದಾಖಲಾಗಿದ್ದ ಎಲ್ಲಾ ಪ್ರಕರಣ ದೆಹಲಿಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆಪ್ರವಾದಿ ಮೊಹಮ್ಮದ್ ಬಗ್ಗೆಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾ ವಿರುದ್ಧ ದೇಶದ ಇತರೆ ರಾಜ್ಯಗಳಲ್ಲಿ ದಾಖಲಾಗಿದ್ದ ಎಲ್ಲ ಎಫ್ಐಆರ್ಗಳನ್ನು ಒಟ್ಟುಗೂಡಿಸಿ ದೆಹಲಿಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. |
![]() | ನೂಪುರ್ ಶರ್ಮಾಗೆ ಬಿಗ್ ರಿಲೀಫ್: ಬಂಧನದಿಂದ ಸುಪ್ರೀಂ ರಕ್ಷಣೆಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಸುಪ್ರೀಂ ಕೋರ್ಟ್ನಿಂದ ರಿಲೀಫ್ ಪಡೆದಿದ್ದಾರೆ. ಬಂಧನದಿಂದ ರಕ್ಷಣೆ ಕೋರಿ ನೂಪುರ್ ಶರ್ಮಾ... |
![]() | ವಾಟ್ಸಾಪ್ ನಲ್ಲಿ ನೂಪುರ್ ಶರ್ಮಾ ಬೆಂಬಲಿಸಿ ಸ್ಟೇಟಸ್ ಹಾಕಿಕೊಂಡಿದ್ದಕ್ಕೆ ಚಾಕು ಇರಿತ: ಯುವಕ ಆರೋಪಬಿಜೆಪಿಯಿಂದ ಅಮಾನತುಗೊಂಡಿರುವ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ವಿಡಿಯೋವೊಂದನ್ನು ವಾಟ್ಸಾಪ್ ಸ್ಟೇಟಸ್ ನಲ್ಲಿ ಶೇರ್ ಮಾಡಿದ್ದಕ್ಕೆ ತನಗೆ ಚಾಕುವಿನಿಂದ ಇರಿಯಲಾಗಿದೆ ಎಂದು ಬಿಹಾರದ ಸೀತಾಮರ್ಹಿಯ ಯುವಕನೊಬ್ಬ ಆರೋಪಿಸಿದ್ದಾನೆ. |
![]() | ನೂಪುರ್ ಶರ್ಮಾ ಹತ್ಯೆಗೆ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ವ್ಯಕ್ತಿಯ ಬಂಧನಬಿಜೆಪಿಯ ಉಚ್ಚಾಟಿತ ವಕ್ತಾರೆ ನೂಪುರ್ ಶರ್ಮಾ ಅವರನ್ನು ಹತ್ಯೆ ಮಾಡುವ ಉದ್ದೇಶದಿಂದ ಭಾರತದ ಗಡಿ ದಾಟಿ ಬಂದಿದ್ದ ಎನ್ನಲಾದ ಪಾಕಿಸ್ತಾನದ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಶ್ರೀಗಂಗಾ ನಗರ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. |
![]() | ಬೆದರಿಕೆ ಬರುತ್ತಿವೆ; ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನೂಪುರ್ ಶರ್ಮಾಸುಪ್ರೀಂ ಕೋರ್ಟ್ ನ ಬಲವಾದ ಟೀಕೆ ನಂತರ ಬೆದರಿಕೆಗಳು ಬರುತ್ತಿವೆಯೆಂದು ಉಲ್ಲೇಖಿಸಿ, ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಮತ್ತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. |
![]() | ನೂಪುರ್ ಶರ್ಮಾ ಶಿರಚ್ಛೇದಕ್ಕೆ ಕರೆ ನೀಡಿದ್ದ ಅಜ್ಮೀರ್ ದರ್ಗಾ ಮೌಲ್ವಿ ಬಂಧನಬಿಜೆಪಿಯ ಅಮಾನತುಗೊಂಡಿರುವ ವಕ್ತಾರೆ ನೂಪುರ್ ಶರ್ಮಾ ಶಿರಚ್ಛೇದ ಮಾಡಿದವರಿಗೆ ತಮ್ಮ ಮನೆಯನ್ನು ನೀಡುವುದಾಗಿ ಕ್ಯಾಮರಾ ಮುಂದೆ ಹೇಳಿದ್ದ ಅಜ್ಮೀರ್ ದರ್ಗಾ ಮೌಲ್ವಿಯನ್ನು ಬಂಧಿಸಲಾಗಿದೆ. |
![]() | ನೂಪುರ್ ಶರ್ಮಾಗೆ ಛೀಮಾರಿ: ಲಕ್ಷ್ಮಣ ರೇಖೆ ದಾಟಿದ ಸುಪ್ರೀಂ ಕೋರ್ಟ್- ನಿವೃತ್ತ ಜಡ್ಜ್ಗಳ ವಿರೋಧನೂಪುರ್ ಶರ್ಮಾ ವಿಚಾರವಾಗಿ ಇತ್ತೀಚೆಗೆ ಸುಪ್ರೀಂ ಕೋರ್ಟ್ ನಡೆದುಕೊಂಡ ರೀತಿ ಲಕ್ಷ್ಮಣ ರೇಖೆ ದಾಟಿದಂತೆ ಎಂದು ನಿವೃತ್ತ ಸುಪ್ರೀಂ ಕೋರ್ಟ್ ಜಡ್ಜ್ ಗಳು ಅಭಿಪ್ರಾಯಪಟ್ಟಿದ್ದಾರೆ. |
![]() | ಪ್ರವಾದಿ ಕುರಿತು ಹೇಳಿಕೆ: ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಕೋಲ್ಕತಾ ಪೊಲೀಸರಿಂದ ಲುಕೌಟ್ ಸರ್ಕ್ಯುಲರ್!ಪ್ರವಾದಿ ಮಹಮದ್ ಕುರಿತಂತೆ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಕೋಲ್ಕತಾ ಪೊಲೀಸರು ಲುಕೌಟ್ ಸರ್ಕ್ಯುಲರ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. |
![]() | ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್; ಮಹಾರಾಷ್ಟ್ರ ವ್ಯಾಪಾರಿ ಹತ್ಯೆ ಪ್ರಕರಣ ಎನ್ಐಎ ತನಿಖೆಗೆ, ಆರೋಪಿಗಳು ಪೊಲೀಸ್ ಕಸ್ಟಡಿಗೆ!ಬಿಜೆಪಿ ನಾಯಕಿ ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ಹತ್ಯೆಗೀಡಾದ ಮಹಾರಾಷ್ಟ್ರ ಮೆಡಿಕಲ್ ಸ್ಚೋರ್ ವ್ಯಾಪಾರಿ ಹತ್ಯೆ ಪ್ರಕರಣ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ)ಕ್ಕೆ ವಹಿಸಲಾಗಿದೆ ಎಂದು ತಿಳಿದುಬಂದಿದೆ. |