• Tag results for Nurse

ನೆಲಬಾಂಬ್ ಸ್ಫೋಟ ವೇಳೆ ಕಾಲುಗಳ ಕಳೆದುಕೊಂಡ ಪ್ರಿಯತಮೆ; ಉಕ್ರೇನ್ ಯುದ್ಧಭೂಮಿಯಲ್ಲಿ ಗೆದ್ದ ಅಪೂರ್ವ ಪ್ರೇಮ!

ಯುದ್ಧ ಭೂಮಿಯಲ್ಲೂ ಪ್ರೇಮ ಗೆದ್ದಿದ್ದು, ಉಕ್ರೇನ್ ನ ಸಮರದ ನೆಲದಲ್ಲೂ ಪ್ರೀತಿ ಅದೆಷ್ಟೋ ಹೃದಯಗಳಿಗೆ ಪ್ರೀತಿ ಎಂದರೇನು ಎನ್ನುವುದನ್ನು ಅರ್ಥ ಮಾಡಿಸಿದೆ. 

published on : 4th May 2022

ಕೊಚ್ಚಿ: ಚಲಿಸುತ್ತಿದ್ದ ಬಸ್ ನಲ್ಲಿ ಪ್ರಜ್ಞೆತಪ್ಪಿ ಬಿದ್ದ ಯುವಕನಿಗೆ 'ಸಿಪಿಆರ್' ಮೂಲಕ ಜೀವ ಉಳಿಸಿದ ನರ್ಸ್!

ಕೇರಳದ ಕೊಚ್ಚಿಯ ನರ್ಸ್ ವೊಬ್ಬರು ಸಿಪಿಆರ್ ಮಾಡುವ ಮೂಲಕ ಬಸ್ ನಲ್ಲಿ ತೆರಳುತ್ತಿದ್ದ ಅನೇಕ ಪ್ರಯಾಣಿಕರ ಜೀವ ಉಳಿಸಿದ ನಂತರ  ರಿಯಲ್ ಲೈಫ್ ನಲ್ಲೂ ಹಿರೋ ಆಗಿ ಹೊರಹೊಮ್ಮಿದ್ದಾರೆ. 

published on : 22nd April 2022

ಕುಸಿದುಬಿದ್ದ ನರ್ಸ್ ಬ್ರೈನ್ ಡೆಡ್: ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು!

ಮಗಳ ಹಠಾತ್ ನಿಧನದ ದುಃಖದ ನಡುವೆಯೇ ಕುಟುಂಬವೊಂದು ಬೆಂಗಳೂರಿನ ಪಿಎಂಎಸ್‌ಎಸ್‌ವೈ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಆಕೆಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾರ್ಥಕತೆಯನ್ನು ಮೆರೆದಿದ್ದಾರೆ.

published on : 16th February 2022

ಹೃದಯಸ್ತಂಭನ: ಚಲಿಸುತ್ತಿರುವ ಬಸ್ ನಲ್ಲಿ ಸಿಪಿಆರ್ ನೀಡಿ ಯುವಕನ ಪ್ರಾಣ ಉಳಿಸಿದ ನರ್ಸ್!

ಚಲಿಸುತ್ತಿರುವ ಬಸ್ ನಲ್ಲಿ ಯುವಕನೋರ್ವನಿಗೆ ತೀವ್ರವಾಗಿ ಅನಾರೋಗ್ಯ ಉಂಟಾದ ಹಿನ್ನೆಲೆಯಲ್ಲಿ ನರ್ಸ್ ಓರ್ವರು ಸಿಪಿಆರ್ ನೀಡಿ ಯುವಕನ ಪ್ರಾಣರಕ್ಷಿಸಿದ್ದಾರೆ. 

published on : 16th January 2022

ಸಿಪಿಆರ್ ಮೂಲಕ 20 ವರ್ಷದ ಯುವಕನ ಜೀವ ಉಳಿಸಿದ ನರ್ಸ್!

ಆರೋಗ್ಯ ವಿಷಯದಲ್ಲಿ ತುರ್ತು ಪರಿಸ್ಥಿತಿ ಎದುರಿಸುತ್ತಿರುವವರಿಗೆ ಸಿಪಿಆರ್ ಮೂಲಕ ಪ್ರಥಮ ಚಿಕಿತ್ಸೆ ವಿಧಾನದಿಂದ ಜೀವ ಉಳಿಸಿದಬಹುದೆಂದು ತಿಳಿದೇ ಇದೆ. ಇದೇ ಮಾದರಿಯನ್ನು ಬಳಸಿ ತಿರ್ಚಿಯ ದಾದಿಯೊಬ್ಬರು 20 ವರ್ಷದ ಯುವಕನ ಜೀವ ಉಳಿಸಿದ್ದಾರೆ. 

published on : 4th December 2021

ಕೋವಿಡ್-19 ಮೂರನೇ ಅಲೆಯ ಆಂತಕ: ಮೂರನೇ ಡೋಸ್ ಮೊರೆ ಹೋದ ಬೆಂಗಳೂರಿನ ಹಲವು ವೈದ್ಯರು, ನರ್ಸ್ ಗಳು

ಕೋವಿಡ್-19  ಲಸಿಕೆಯ ಮೂರನೇ ಡೋಸ್ ನ್ನು ಜನತೆಗೆ ನೀಡುವ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಪರಿಶೀಲನೆ ನಡೆಸುತ್ತಿರುವುದರ ಮಧ್ಯೆ ಕರ್ನಾಟಕದಲ್ಲಿ ಆರೋಗ್ಯ ವಲಯ ಕಾರ್ಯಕರ್ತರು ಮತ್ತು ವೈದ್ಯರು ಸದ್ದಿಲ್ಲದೆ 3ನೇ ಡೋಸ್ ನ್ನು ತಾವಾಗಿಯೇ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

published on : 13th November 2021

ನಗ್ನ ವಿಡಿಯೋ ಚಿತ್ರೀಕರಿಸಿ ನರ್ಸ್ ಗೆ ಬೆದರಿಕೆ ಹಾಕುತ್ತಿದ್ದ ವೈದ್ಯನ ವಿರುದ್ಧ ಕೇಸ್

ಸಹೋದ್ಯೋಗಿ ನರ್ಸ್ ನ ನಗ್ನ ಚಿತ್ರೀಕರಣ ಮಾಡಿ ಲೈಂಗಿಕ ಕ್ರಿಯೆ ನಡೆಸುವುದಕ್ಕೆ ಒತ್ತಾಯಿಸಿ ಬೆದರಿಕೆ ಹಾಕುತ್ತಿದ್ದ ಸರ್ಕಾರಿ ವೈದ್ಯನ ವಿರುದ್ಧ ಪ್ರಕರಣ ದಾಖಲಾದ ಘಟನೆ ಉತ್ತರ ಪ್ರದೇಶದ ರಾಮ್ ಪುರದಲ್ಲಿ ನಡೆದಿದೆ.

published on : 20th August 2021

ಗಾಯಕ್ಕೆ ಮಹಿಳಾ ನರ್ಸ್ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ: ಇಬ್ಬರು ಯುವಕರ ಬಂಧನ

ರಸ್ತೆ ಅಪಘಾತದಲ್ಲಿ ತಮಗೆ ಗಾಯಗಳಾಗಿವೆ ಎಂದು ಹೇಳಿಕೊಂಡು ಆಸ್ಪತ್ರೆಗೆ ಆಗಮಿಸಿದ ಇಬ್ಬರು ಯುವಕರು, ಮಹಿಳಾ ನರ್ಸ್ ಗಳು ಮಾತ್ರ ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿ ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ.

published on : 7th June 2021

ಕೋವಿಡ್-19: ಹಗಲಿರುಳು ಸೋಂಕಿತರ ಸೇವೆ ಮಾಡುತ್ತಿರುವ ರಾಜ್ಯದ ಈ ನರ್ಸ್'ಗೆ ಆಸ್ಪತ್ರೆಯೇ ಮೊದಲ ಮನೆ

ಮಹಾಮಾರಿ ಕೊರೋನಾ ಸೋಂಕಿಗೊಳಗಾಗಿ ಗಂಭೀರ ಪರಿಸ್ಥಿತಿಯಲ್ಲಿರುವ ರೋಗಿಗಳ ಸೇವೆಗಾಗಿ ಹಗಲಿರುಳು ದುಡಿಯುತ್ತಿರುವ ರಾಜ್ಯದ ಈ ನರ್ಸ್'ಗೆ ಆಸ್ಪತ್ರೆಯೇ ಮೊದಲ ಮನೆಯಾಗಿ ಹೋಗಿದೆ.

published on : 6th June 2021

ದೆಹಲಿ ಸರ್ಕಾರಿ ಆಸ್ಪತ್ರೆಯಲ್ಲಿ ಮಲಯಾಳಂ ಮಾತನಾಡದಂತೆ ದಾದಿಯರಿಗೆ ಸೂಚನೆ!

ಆಸ್ಪತ್ರೆಯಲ್ಲಿ ದಾದಿಯರು ಬಳಸುತ್ತಿರುವ ಮಲಯಾಳಂ ಭಾಷೆ ಹಲವರಲ್ಲಿ ಇರಿಸು-ಮುನಿಸು ಮೂಡಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕರ್ತವ್ಯ ನಿರತ ಕೇರಳ ಮೂಲದ ದಾದಿಯರು ಇನ್ನು ಮುಂದೆ ಆಸ್ಪತ್ರೆಯಲ್ಲಿ ಮಲಯಾಳಂ ಭಾಷೆ ಬಳಸುವಂತಿಲ್ಲ ಎಂದು ರಾಷ್ಟ್ರ ರಾಜಧಾನಿ ನವದೆಹಲಿಯ ಸರ್ಕಾರಿ ಆಸ್ಪತ್ರೆ ಸೂಚನೆ ನೀಡಿದೆ. 

published on : 6th June 2021

ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೂ ಶೀಘ್ರದಲ್ಲೇ ವಿಮಾ ಸೌಲಭ್ಯ ಸಾಧ್ಯತೆ

ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೂ ‘ಜ್ಯೋತಿ ಸಂಜೀವಿನಿ’ ಯೋಜನೆ ಅಡಿಯಲ್ಲಿ ವಿಮಾ ಸೌಲಭ್ಯ ನೀಡುವ ಕುರಿತು ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಭರವಸೆ ನೀಡಿದ್ದಾರೆ. 

published on : 1st June 2021

ಕೊರೋನಾ ವಾರಿಯರ್ಸ್ ಗಳಾಗಿ ದುಡಿಯುತ್ತಿರುವ ಆಸ್ಪತ್ರೆ ದಾದಿಯರ ಜೊತೆಗೆ ಸಿಎಂ ಯಡಿಯೂರಪ್ಪ ಸಂವಾದ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕೊರೋನಾ ವಾರಿಯರ್ಸ್ ಗಳಾಗಿ ದುಡಿಯುತ್ತಿರುವ ರಾಜ್ಯದ ದಾದಿಯರ ಜೊತೆಗೆ ವಿಡಿಯೋ ಸಂವಾದ ನಡೆಸಿದರು.

published on : 31st May 2021

'ಆನಂದ ನೀಡೋದಕ್ಕೂ ಸೈ, ಆರೈಕೆ ಮಾಡೋದಕ್ಕೂ ಸೈ': ಕೊರೋನಾ ಸಂಕಷ್ಟ ಮಧ್ಯೆ ಮನ ತಣಿಸುವ ವೈರಲ್ ವಿಡಿಯೊಗಳು   

ಕೊರೋನಾ ಎರಡನೇ ಅಲೆ ಬಂದ ಮೇಲಂತೂ ಹಲವರ ಬಾಳು ಕತ್ತಲಾಗಿದೆ, ಲಾಕ್ ಡೌನ್ ಹೇರಿಕೆಯಿಂದ ಆರ್ಥಿಕ ಸಂಕಷ್ಟ ಒಂದೆಡೆಯಾದರೆ ಮತ್ತೊಂದೆಡೆ ಹಲವರಿಗೆ ಅನಾರೋಗ್ಯ ಸಮಸ್ಯೆ.

published on : 23rd May 2021

ಕೋವಿಡ್-19 ಒತ್ತಡ: 57 ಡಯಾಲಿಸಿಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ಎರಡು ಪಾಳಿಗಳಲ್ಲಿ 3 ನರ್ಸ್ ಗಳು ಕೆಲಸ!

ಕೋವಿಡ್-19 ಎರಡನೇ ಅಲೆಯ ನಡುವೆ ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವ ಸಿಬ್ಬಂದಿಗಳಿಗೆ ಕೊರತೆ ಎದುರಾಗಿದೆ. 

published on : 18th May 2021

ಅಕ್ರಮವಾಗಿ ರೆಮಿಡಿಸಿವಿರ್ ಮಾರಾಟ: ಬೆಂಗಳೂರಿನಲ್ಲಿ ಸ್ಟಾಫ್ ನರ್ಸ್ ಬಂಧನ

ನಗರದಲ್ಲಿ ಅಕ್ರಮವಾಗಿ ರೆಮಿಡಿಸಿವಿರ್ ಮಾರಾಟ ಮಾಡುತ್ತಿದ್ದ ಮತ್ತೋರ್ವ ಆರೋಪಿಯನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮನು (26) ಬಂಧಿತ ಆರೋಪಿ.

published on : 18th May 2021
1 2 > 

ರಾಶಿ ಭವಿಷ್ಯ