- Tag results for Nursing
![]() | ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಒಬ್ಬ ನರ್ಸ್ ಗೆ 40 ರೋಗಿಗಳು; 592 ದಾದಿಯರ ಕೊರತೆಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 592 ನರ್ಸ್ ಗಳನ್ನು ನೇಮಿಸಬೇಕಾಗಿದೆ. ಪ್ರಸ್ತುತ ರೋಗಿಗಳ ಹೆಚ್ಚಳದಿಂದ ತಮಗೆ ಸಿಬ್ಬಂದಿ ಕೊರತೆ ದೊಡ್ಡ ಹೊರೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. |
![]() | 157 ಸರ್ಕಾರಿ ನರ್ಸಿಂಗ್ ಕಾಲೇಜು ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ: ಮಾಂಡವಿಯಾದೇಶಾದ್ಯಂತ 157 ಸರ್ಕಾರಿ ನರ್ಸಿಂಗ್ ಕಾಲೇಜು ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ. |
![]() | ಕಲುಷಿತ ಆಹಾರ ಸೇವನೆ: ಆಸ್ಪತ್ರೆಗೆ ದಾಖಲಾದ ಮಂಗಳೂರು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ 173ಕ್ಕೆ ಏರಿಕೆಕಲುಷಿತ ಆಹಾರ ಸೇವನೆ ಮಾಡಿ ಆಸ್ಪತ್ರೆಗೆ ದಾಖಲಾದ ಮಂಗಳೂರು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ 173ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. |
![]() | ಮಂಗಳೂರು: ಹಾಸ್ಟೆಲ್‌ನಲ್ಲಿ 89ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲುಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜ್ ನ ಹಾಸ್ಟೆಲ್‌ನಲ್ಲಿ ಕಲುಶಿತ ಆಹಾರ ಸೇವಿಸಿ 89ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. |
![]() | ಕೇಂದ್ರ ಬಜೆಟ್ 2023: ಶಿಕ್ಷಣ ಕ್ಷೇತ್ರಕ್ಕೂ ಮಹತ್ವದ ಕೊಡುಗೆ; 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಮಂಡಿಸಿದ ಬಜೆಟ್‍ನಲ್ಲಿ 157 ಹೊಸ ನರ್ಸಿಂಗ್ ಕಾಲೇಜು ಗಳ ಸ್ಥಾಪನೆ ಮಾಡುವುದಾಗಿ ಘೊಷಣೆ ಮಾಡಿದರು. |
![]() | ರಷ್ಯಾ: ನರ್ಸಿಂಗ್ ಹೋಮ್‌ನಲ್ಲಿನ ಬೆಂಕಿ ಅವಘಡದಲ್ಲಿ 20 ಮಂದಿ ಸಜೀವದಹನಸೈಬೀರಿಯಾದ ಕೆಮೆರೊವೊ ನಗರದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ರಾತ್ರಿಯಿಡೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತುರ್ತು ಸೇವೆಗಳು ತಿಳಿಸಿವೆ. |
![]() | ಕೇರಳ ಹುಡುಗಿಯ ಭವಿಷ್ಯದ ಕನಸನ್ನು ನನಸು ಮಾಡಿದ ಸೂಪರ್ ಸ್ಟಾರ್ ಅಲ್ಲು ಅರ್ಜುನ್!ದ್ವಿತೀಯ ಪಿಯುಸಿ ನಂತರ ಉನ್ನತ ಶಿಕ್ಷಣ ಪಡೆಯುವ ಕನಸು ಈ ಅಲಪ್ಪುಳದ ಹುಡುಗಿಗೆ(ಹೆಸರು ಹೇಳಲು ಇಚ್ಛಿಸದ) ದೊಡ್ಡ ಸವಾಲಾಗಿತ್ತು. |
![]() | ಸರಿಯಾಗಿ ನಿದ್ರೆ ಬರ್ತಿಲ್ಲವೆಂದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!ಸರಿಯಾಗಿ ನಿದ್ರಿಸಲು ಆಗ್ತಿಲ್ಲ ಎಂಬ ಕಾರಣಕ್ಕೆ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸುಮಾರು 19 ವರ್ಷ ವಯಸ್ಸಿನ ನರ್ಸಿಂಗ್ ವಿದ್ಯಾರ್ಥಿನಿ ಭುವನೇಶ್ವರದ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ರಾಜ್ಯದ ನರ್ಸಿಂಗ್ ಕಾಲೇಜುಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ: ಸಿಎಂ ಬಸವರಾಜ ಬೊಮ್ಮಾಯಿರಾಜ್ಯದಲ್ಲಿರುವ ನರ್ಸಿಂಗ್ ಕಾಲೇಜುಗಳ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಕುರೂಪಿ ಹೆಣ್ಣುಮಕ್ಕಳ ಮದುವೆಗೆ ಡೌರಿ ಸಹಕಾರಿ: ನರ್ಸಿಂಗ್ ಪಠ್ಯಪುಸ್ತಕದಲ್ಲಿನ ಹೇಳಿಕೆಗೆ ಸಂಸದೆ ಖಂಡನೆಸಾಮಾಜಿಕ ಜಾಲತಾಣಗಳಲ್ಲಿ ಪಠ್ಯಪುಸ್ತಕದ ಆ ಪುಟಗಳನ್ನು ಶೇರ್ ಮಾಡಲಾಗುತ್ತಿದ್ದು ವೈರಲ್ ಆಗಿ ವಿವಾದ ಸೃಷ್ಟಿಸಿದೆ. |
![]() | ಕಾರವಾರ: ಅಸ್ತಿತ್ವದಲ್ಲಿಲ್ಲದ ನರ್ಸಿಂಗ್ ಕಾಲೇಜಿಗೆ ಸೀಟು ಹಂಚಿಕೆ, ವಿದ್ಯಾರ್ಥಿ-ಪೋಷಕರಲ್ಲಿ ಗೊಂದಲಆರು ವರ್ಷಗಳ ಹಿಂದೆಯೇ ಸ್ಥಳಾಂತರಗೊಂಡ ಕಾಲೇಜಿಗೆ ವಿದ್ಯಾರ್ಥಿನಿಯೊಬ್ಬರಿಗೆ ಸೀಟು ಹಂಚಿಕೆ ಮಾಡುವ ಮೂಲಕ ಕರ್ನಾಟಕ ರಾಜ್ಯ ನರ್ಸಿಂಗ್ ಡಿಪ್ಲೊಮಾ ಪರೀಕ್ಷಾ ಮಂಡಳಿ ಗೊಂದಲ ಸೃಷ್ಟಿಸಿದೆ. |
![]() | ಬಳ್ಳಾರಿ: ನರ್ಸಿಂಗ್ ಪರೀಕ್ಷೆ ಬರೆಯಲು ಬಂದ ಹೊರ ರಾಜ್ಯದ 68 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ನರ್ಸಿಂಗ್ ಪರೀಕ್ಷೆ ಬರೆಯಲು ಬಂದ 68 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ. ನರ್ಸಿಂಗ್ ಪರೀಕ್ಷೆ ಬರೆಯಲೆಂದು ವಿವಿಧ ರಾಜ್ಯಗಳಿಂದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಂದಿದ್ದರು. |