- Tag results for Nutrition Gardens
![]() | ಶ್ರಮಕ್ಕೆ ಪ್ರತಿಫಲ: ಶಾಲಾ ಆವರಣದಲ್ಲಿ 'ಪೌಷ್ಟಿಕ ಕೈತೋಟ', ತಾವೇ ಬೆಳೆದ ತರಕಾರಿಯಿಂದ ಬಿಸಿಯೂಟ ಸೇವಿಸುತ್ತಿರುವ ಕಲಬುರಗಿ ವಿದ್ಯಾರ್ಥಿಗಳು!ಶ್ರಮಕ್ಕೆ ಖಂಡಿತವಾಗಿಯೂ ತಕ್ಕ ಪ್ರತಿಫಲ ಇದ್ದೇ ಇರುತ್ತದೆ. ಆದರೆ, ಅದಕ್ಕೆ ಗುರಿ, ಛಲ, ಹಠ ಹಾಗೂ ಸಾಧನೆ ಮುಖ್ಯವಾಗಿರುತ್ತದೆ. ಇದೇ ರೀತಿಯ ಗುರಿ, ಹಠ ಹಾಗೂ ಛಲದಿಂದಾಗಿ ಕಲಬುರಗಿಯಲ್ಲಿರುವ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ 'ಪೌಷ್ಟಿಕ ಕೈತೋಟ'ವನ್ನು ನಿರ್ಮಿಸಿದ್ದು, ಈ ತೋಟದಲ್ಲಿ ತಾವೇ ಬೆಳೆದ ತರಕಾರಿಯಿಂದ ಬಿಸಿಯೂಟ ಸಿದ್ಧಪಡಿಸಿ ಆಹಾರ ಸೇವನೆ ಮಾಡುತ್ತಿದ್ದಾರೆ. |