• Tag results for OBC

ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ನೇಮಕ

ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ (ಓಬಿಸಿ) ದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ.

published on : 14th September 2022

ನಾನು ಮತ್ತೆ ಸಿಎಂ ಆದರೆ ಒಬಿಸಿ ಪಟ್ಟಿಗೆ ಕುಂಚಿಟಿಗ ಒಕ್ಕಲಿಗರ ಸೇರ್ಪಡೆ: ಹೆಚ್.ಡಿ.ಕುಮಾರಸ್ವಾಮಿ

ರಾಜ್ಯದ ಮುಖ್ಯಮಂತ್ರಿಯಾದರೆ ಕುಂಚಟಿಗ ಒಕ್ಕಲಿಗ ಸಮುದಾಯದವರಿಗೆ ಒಬಿಸಿ ಸ್ಥಾನಮಾನ ನೀಡುವುದಾಗಿ ಜೆಡಿಎಸ್‌ನ ಹಿರಿಯ ಮುಖಂಡ ಎಚ್‌ಡಿ ಕುಮಾರಸ್ವಾಮಿ ಅವರು ಶನಿವಾರ ಹೇಳಿದ್ದಾರೆ.

published on : 26th June 2022

2024 ಲೋಕಸಭಾ ಚುನಾವಣೆ: ಹಿಂದುಳಿದ ವರ್ಗಗಳ ಸೆಳೆಯಲು ಬಿಜೆಪಿ ಮುಂದು

2024ರ ಲೋಕಸಭೆ ಚುನಾವಣೆಗೆ ಹಿಂದುಳಿದ ವರ್ಗಗಳನ್ನು ಸಂಘಟಿಸುವ ಮೂಲಕ ಬಿಜೆಪಿ ತನ್ನ ಸಿದ್ಧತೆಗಳ ಆರಂಭಿಸಿದೆ.

published on : 19th June 2022

ಒಬಿಸಿ ಮೀಸಲಾತಿ ನಿಗದಿ ಮಾಡದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವುದಿಲ್ಲ: ರಾಜ್ಯ ಸರ್ಕಾರ

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳಿಗೆ(ಒಬಿಸಿ) ಮೀಸಲಾತಿ ಇಲ್ಲದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸೇರಿದಂತೆ ಯಾವುದೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವುದಿಲ್ಲ' ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ  ಸ್ಪಷ್ಟಣೆ ನೀಡಿದ್ದಾರೆ.

published on : 13th May 2022

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ರಾಜಕೀಯ ಪ್ರಾತಿನಿಧ್ಯದ ಕೊರತೆ: ಅಧ್ಯಯನಕ್ಕಾಗಿ ಆಯೋಗ ರಚನೆ

ಹಿಂದುಳಿದ ವರ್ಗಗಳು ಏಕೆ ರಾಜಕೀಯವಾಗಿ ಹಿಂದುಳಿದಿವೆ ಎಂದು ಅಧ್ಯಯನ ಮಾಡಿ ವರದಿ ಸಲ್ಲಿಸಲು ಕರ್ನಾಟಕ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಡಾ.ಕೆ.ಭಕ್ತವತ್ಸಲ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಶನಿವಾರ ಸ್ವತಂತ್ರ ಆಯೋಗವನ್ನು ರಚಿಸಿದೆ.

published on : 8th May 2022

ಪಂಚಾಯತ್ ಚುನಾವಣೆ: ಒಬಿಸಿ ಮೀಸಲಾತಿ ಕುರಿತು ಆಯೋಗ ರಚನೆಗೆ ಸರ್ಕಾರ ನಿರ್ಧಾರ

ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ನಲ್ಲಿ ಹಿಂದುಳಿದ ವರ್ಗದವರಿಗೆ ಚುನಾವಣೆಯಲ್ಲಿ ಮೀಸಲಾತಿ ಕುರಿತು ಗುರುವಾರ ವಿಧಾನಸೌಧದಲ್ಲಿ ಸರ್ವಪಕ್ಷ ನಾಯಕರ ಸಭೆ ನಡೆಯಿತು.

published on : 31st March 2022

ಒಬಿಸಿಗಳಿಗೆ ಮೀಸಲಾತಿ ಅವಕಾಶವಿಲ್ಲದೆ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ‌ನಡೆಸಲ್ಲ: ಈಶ್ವರಪ್ಪ

ಹಿಂದುಳಿದ ವರ್ಗಗಳ ಮೀಸಲಾತಿ ಬಿಟ್ಟು ಯಾವುದೇ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ‌ಮಾಡೋದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌ ಈಶ್ವರಪ್ಪ ಭರವಸೆ ನೀಡಿದ್ದಾರೆ

published on : 12th March 2022

ಒಬಿಸಿ ಮೀಸಲಾತಿ ಸ್ಥಿತಿಗತಿ ಚರ್ಚಿಸಲು ತಜ್ಞರೊಂದಿಗೆ ಪ್ರತ್ಯೇಕ ಸಭೆ: ಸಿಎಂ ಬೊಮ್ಮಾಯಿ

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಒಬಿಸಿ ಮೀಸಲಾತಿಯನ್ನು ಯಥಾಸ್ಥಿತಿ ಕಾಯ್ದುಕೊಳ್ಳುವ ಕುರಿತು ಚರ್ಚಿಸಲು ತಜ್ಞರೊಂದಿಗೆ ಪ್ರತ್ಯೇಕ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ.

published on : 13th February 2022

ರಾಶಿ ಭವಿಷ್ಯ