- Tag results for OBC Reservation
![]() | ಒಬಿಸಿ ಮೀಸಲಾತಿ ನಿಗದಿ ಮಾಡದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವುದಿಲ್ಲ: ರಾಜ್ಯ ಸರ್ಕಾರಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳಿಗೆ(ಒಬಿಸಿ) ಮೀಸಲಾತಿ ಇಲ್ಲದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸೇರಿದಂತೆ ಯಾವುದೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವುದಿಲ್ಲ' ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಣೆ ನೀಡಿದ್ದಾರೆ. |
![]() | ಪಂಚಾಯತ್ ಚುನಾವಣೆ: ಒಬಿಸಿ ಮೀಸಲಾತಿ ಕುರಿತು ಆಯೋಗ ರಚನೆಗೆ ಸರ್ಕಾರ ನಿರ್ಧಾರತಾಲೂಕು ಹಾಗೂ ಜಿಲ್ಲಾ ಪಂಚಾಯತ್ ನಲ್ಲಿ ಹಿಂದುಳಿದ ವರ್ಗದವರಿಗೆ ಚುನಾವಣೆಯಲ್ಲಿ ಮೀಸಲಾತಿ ಕುರಿತು ಗುರುವಾರ ವಿಧಾನಸೌಧದಲ್ಲಿ ಸರ್ವಪಕ್ಷ ನಾಯಕರ ಸಭೆ ನಡೆಯಿತು. |
![]() | ಒಬಿಸಿಗಳಿಗೆ ಮೀಸಲಾತಿ ಅವಕಾಶವಿಲ್ಲದೆ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸಲ್ಲ: ಈಶ್ವರಪ್ಪಹಿಂದುಳಿದ ವರ್ಗಗಳ ಮೀಸಲಾತಿ ಬಿಟ್ಟು ಯಾವುದೇ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮಾಡೋದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಭರವಸೆ ನೀಡಿದ್ದಾರೆ |
![]() | ಯಡಿಯೂರಪ್ಪ ಮೇಲೆ ಮತ್ತೆ ಹೆಚ್ಚಿದ ಮೀಸಲಾತಿ ಒತ್ತಡ: ಸಭೆ ನಡೆಸಿದ ಲಿಂಗಾಯಿತ ಮಠಾಧೀಶರು, ಒಬಿಸಿ ಸೇರ್ಪಡೆಗೆ ಆಗ್ರಹಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರುತ್ತಿರುವ ಬೆನ್ನಲ್ಲೇ ಯಡಿಯೂರಪ್ಪ ಪರವಾಗಿ ನಿಂತಿರುವ ಮಠಾಧೀಶರ ಬಣ ಬಸನಗೌಡ.... |