- Tag results for OBC quota
![]() | ಒಬಿಸಿ ಮೀಸಲಾತಿ ಸ್ಥಿತಿಗತಿ ಚರ್ಚಿಸಲು ತಜ್ಞರೊಂದಿಗೆ ಪ್ರತ್ಯೇಕ ಸಭೆ: ಸಿಎಂ ಬೊಮ್ಮಾಯಿಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಒಬಿಸಿ ಮೀಸಲಾತಿಯನ್ನು ಯಥಾಸ್ಥಿತಿ ಕಾಯ್ದುಕೊಳ್ಳುವ ಕುರಿತು ಚರ್ಚಿಸಲು ತಜ್ಞರೊಂದಿಗೆ ಪ್ರತ್ಯೇಕ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ. |
![]() | ಒಬಿಸಿ ಮೀಸಲಾತಿ ಬಗ್ಗೆ ಒಂದು ವಾರದಲ್ಲಿ ನಿರ್ಧಾರ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಸ್ಥಳೀಯ ಸಂಸ್ಥೆಗಳಲ್ಲಿ ಇತರೆ ಹಿಂದುಳಿದ ವರ್ಗಗಳ(ಒಬಿಸಿ) ಮೀಸಲಾತಿಯನ್ನು ಮರುಸ್ಥಾಪಿಸಲು ಎಲ್ಲಾ ರಾಜಕೀಯ ಪಕ್ಷಗಳು ಒಪ್ಪಿಕೊಂಡಿದ್ದು, ಒಂದು ವಾರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು... |
![]() | ಭ್ರಷ್ಟಾಚಾರ, ಪಕ್ಷಾಂತರ ಹಾಗೂ ಪೆಗಾಸಸ್ ಕದ್ದಾಲಿಕೆಯಿಂದ ರಾಜ್ಯ ಬಿಜೆಪಿ ಸರ್ಕಾರ ರಚನೆ: ಸುರ್ಜೆವಾಲಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಹಾಗೂ ಪಕ್ಷಾಂತರದ ಮೇಲೆ ರಚನೆಯಾಗಿದೆ. ಕಳೆದ ಕೆಲವು ದಿನಗಳಿಂದ ಇದು ಪೆಗಾಸಸ್ ಕದ್ದಾಲಿಕೆಯಿಂದ ರಚನೆಯಾಗಿದೆ ಎಂಬುದು ಸಾಬೀತಾಗಿದೆ |