- Tag results for OUT
![]() | ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 'ಕಬ್ಜ ಟ್ರೈಲರ್' ಬಿಡುಗಡೆರಿಯಲ್ ಸ್ಟಾರ್ ಉಪೇಂದ್ರ ನಾಯಕ ನಟನಾಗಿ ಅಭಿನಯಿಸಿರುವ ಬಹುನಿರೀಕ್ಷಿತ ಕಬ್ಜಾ ಸಿನಿಮಾದ ಹಿಂದಿ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಈ ಟ್ರೈಲರ್ ನ್ನು ಅಮಿತ್ ಬಚ್ಚನ್ ಬಿಡುಗಡೆ ಮಾಡಿದ್ದಾರೆ. |
![]() | ಸೌಥ್ ಇಂಡಿಯನ್ ಹೀರೋ ಚಿತ್ರದ ಟ್ರೈಲರ್ಸಾರ್ಥಕ್ ಮತ್ತು ಕಾಶಿಮಾ ಅಭಿನಯದ ಸೌಥ್ ಇಂಡಿಯನ್ ಹೀರೋ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ನರೇಶ್ ಕುಮಾರ್ ನಿರ್ದೇಶಿಸಿದ್ದಾರೆ. |
![]() | 'ಲವ್ ಬರ್ಡ್ಸ್' ಪಾತ್ರ ಪರಿಚಯದ ಟೀಸರ್ ಬಿಡುಗಡೆಡಾರ್ಲಿಂಗ್ ಕೃಷ್ಣ, ಮಿಲನ್ ನಾಗರಾಜ್ ಅಭಿಯನದ ಬಹುನಿರೀಕ್ಷಿತ 'ಲವ್ ಬರ್ಡ್ಸ್' ಚಿತ್ರದ ಪಾತ್ರ ಪರಿಚಯ ಕುರಿತ ಟೀಸರ್ ಬಿಡುಗಡೆಯಾಗಿದೆ. ಪಿ ಸಿ, ಶೇಕರ್ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ಅರ್ಜುನ್ ಜನ್ಯಾ ಅವರ ಸಂಗೀತ ಸಂಯೋಜನೆಯಿದೆ. |
![]() | ಆರ್ಕೆಸ್ಟ್ರಾ ಮೈಸೂರು ಚಿತ್ರದ 'ಅರೆ ಅರೆ ಅರೇ'ವಿಡಿಯೋ ಸಾಂಗ್ ಬಿಡುಗಡೆಆರ್ಕೆಸ್ಟ್ರಾ ಮೈಸೂರು ಚಿತ್ರದ 'ಅರೆ ಅರೆ ಅರೇ'ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಡಾಲಿ ಧನಂಜಯ್ ಸಾಹಿತ್ಯವಿರುವ ಗೀತೆಗಳಿಗೆ ರಘು ದೀಕ್ಷಿತ್ ಸಂಗೀತ ಸಂಯೋಜಿಸಿದ್ದಾರೆ. |
![]() | ಕಾಂತ್ರಿಯ 'ಪುಷ್ಪಾವತಿ' ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕ್ರಾಂತಿ ಸಿನಿಮಾದ ಮೂರನೇ ಹಾಡು' ಪುಷ್ಪಾವತಿ'' ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಸಾಹಿತ್ಯ ರಚಿಸಿರುವ ಈ ಹಾಡಿಗೆ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. |
![]() | ಕಬ್ಜ ಹಿಂದಿ ಟೀಸರ್: ಬಿಡುಗಡೆಯಾದ 24 ಗಂಟೆಗಳಲ್ಲಿ 7.5 ಮಿಲಿಯನ್ ಗೂ ಹೆಚ್ಚು ವೀಕ್ಷಣೆರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕಬ್ಜ ಪ್ಯಾನ್ ಇಂಡಿಯಾ ಸಿನಿಮಾದ ಹಿಂದಿ ಟೀಸರ್ ಬಿಡುಗಡೆಯಾಗಿದ್ದು, ಬಾಲಿವುಡ್ ನಲ್ಲಿ ಮತ್ತೆ ಕನ್ನಡದ ಹವಾ ಜೋರಾಗಿದೆ. |
![]() | ಅಪ್ಪು ಡ್ರೀಮ್ ಪ್ರಾಜೆಕ್ಟ್ 'ಗಂಧದ ಗುಡಿ' ಟ್ರೈಲರ್ ಬಿಡುಗಡೆದಿವಂಗತ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಾಕ್ಷ್ಯಚಿತ್ರ 'ಗಂಧದ ಗುಡಿ' ಟ್ರೈಲರ್ ಇಂದು ಬಿಡುಗಡೆಯಾಗಿದೆ. |
![]() | ಕೌಟಿಲ್ಯ ಚಿತ್ರದ ಟ್ರೈಲರ್ಅರ್ಜುನ್ ರಮೇಶ್ ಮತ್ತು ಪ್ರಿಯಾಂಕಾ ಚಿಂಚೋಳಿ ಅಭಿನಯದ ಕೌಟಿಲ್ಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರಭಾಕರ್ ನಿರ್ದೇಶಿಸಿದ್ದಾರೆ. |
![]() | 3 ದಿನ ಮುಂಚಿತವಾಗಿ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆನೈಋತ್ಯ ಮಾನ್ಸೂನ್ ಮಾರುತಗಳು ಮೂರು ದಿನಗಳ ಮುಂಚಿತವಾಗಿಯೇ ಕೇರಳ ಪ್ರವೇಶ ಮಾಡಲಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. |
![]() | 'ಯುವರತ್ನ' ಚಿತ್ರದ ' ಪವರ್ ಆಫ್ ಯೂತ್ ಹಾಡುಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ 'ಯುವರತ್ನ' ಚಿತ್ರದ 'ಪವರ್ ಆಫ್ ಯೂತ್' ಹಾಡು ಇಂದು ರಿಲೀಸ್ ಆಗಿದೆ. ನಕಶ್ ಅಜೀಜ್ ಹಿನ್ನೆಲೆ ಗಾಯಕರಾಗಿರುವ ಈ ಹಾಡಿಗೆ ಪುನೀತ್ ಸಖತ್ ಆಗಿ ಸ್ಟೆಪ್ಸ್ ಹಾಕಿದ್ದಾರೆ. |