- Tag results for Oath
![]() | ಒಡಿಶಾದಲ್ಲಿ ಸಂಪುಟ ಪುನಾರಚನೆ: ನಾಳೆ ನೂತನ ಸಚಿವರ ಪ್ರಮಾಣ ವಚನ ಸಾಧ್ಯತೆಮಹತ್ವದ ಬೆಳವಣಿಗೆಯೊಂದರಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಶನಿವಾರ ಸಂಪುಟದ ಎಲ್ಲಾ ಸಚಿವರ ರಾಜೀನಾಮೆ ಕೇಳಿದ್ದಾರೆ. ನೂತನ ಸಚಿವರು ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. |
![]() | ತ್ರಿಪುರಾದ 11ನೇ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರತ್ರಿಪುರಾದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮಾಣಿಕ್ ಸಹಾ ಅವರಿಂದು ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿರುವ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಎಸ್ ಎನ್ ಅರ್ಯ ಅವರು ಸಹಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. |
![]() | ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಪುತ್ರ ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಕೊನೆ ಕ್ಷಣದಲ್ಲಿ ನಡೆದ ಹೈ ಡ್ರಾಮದೊಂದಿಗೆ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಪುತ್ರ ಹಮ್ಜಾ ಶಹಬಾಜ್ ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಪಂಜಾಬ್ ನಲ್ಲಿ ದೇಶದ ಅತಿ ಹೆಚ್ಚು 110 ಮಿಲಿಯನ್ ಜನಸಂಖ್ಯೆ ವಾಸಿಸುತ್ತಿದೆ. |
![]() | ಪಾಕಿಸ್ತಾನದ ವಿದೇಶಾಂಗ ಸಚಿವರಾಗಿ ಬಿಲಾವಲ್ ಭುಟ್ಟೋ-ಜರ್ದಾರಿ ಪ್ರಮಾಣ ವಚನ ಸ್ವೀಕಾರಪಾಕಿಸ್ತಾನದ ನೂತನ ವಿದೇಶಾಂಗ ಸಚಿವರಾಗಿ ಬಿಲಾವಲ್ ಭುಟ್ಟೋ ಜರ್ದಾರಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಪ್ರಧಾನಿ ಶೆಹಬಾಜ್ ಷರೀಫ್ ನೇತೃತ್ವದ ಹೊಸ ಸರ್ಕಾರದಲ್ಲಿ ಅವರ ಪಾತ್ರದ ಬಗೆಗಿನ ಊಹಾಪೋಹಗಳಿಗೆ ಅಂತ್ಯ ಹಾಡಿದ್ದಾರೆ. |
![]() | ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ್ ಪದಗ್ರಹಣ; ದೇಶ ಕವಲು ಹಾದಿಯಲ್ಲಿದೆ- ಡಿಕೆಶಿದೇಶ ಇಂದು ವಿವಿಧ ರೀತಿಯಲ್ಲಿ ಕವಲು ಹಾದಿಯಲ್ಲಿದೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದ ಜನ ಅಧಿಕಾರಕ್ಕೆ ಬಂದಂತೆ ಎಂದು ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. |
![]() | ಉತ್ತರ ಪ್ರದೇಶ: ಎರಡನೇ ಅವಧಿಗೆ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪದಗ್ರಹಣ, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಉಪಸ್ಥಿತಿಇತ್ತೀಚಿಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಯೋಗಿ ಆದಿತ್ಯನಾಥ್ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಶುಕ್ರವಾರ ಪದಗ್ರಹಣ ಮಾಡಿದರು. |
![]() | ಎರಡನೇ ಅವಧಿಗೆ ಸಿಎಂ ಆಗಿ ಯೋಗಿ ಆದಿತ್ಯನಾಥ್ ನಾಳೆ ಪ್ರಮಾಣ ವಚನ, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಭಾಗಿಇತ್ತೀಚಿಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಸಂಭ್ರಮದ ಪಾಳಯದಲ್ಲಿರುವ ಯೋಗಿ ಆದಿತ್ಯನಾಥ್ ನಾಳೆ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿ ಹುದ್ದೆಗೇರಲಿದ್ದಾರೆ. |
![]() | ಉತ್ತರಾಖಂಡ್: ನಾಳೆ ಸಂಪುಟ ಸಚಿವರೊಂದಿಗೆ ಮುಖ್ಯಮಂತ್ರಿ ಧಮಿ ಪ್ರಮಾಣ ವಚನ ಸ್ವೀಕಾರಉತ್ತರಾಖಂಡ್ ನಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿಜೆಪಿ ಮುಖಂಡ ಪುಷ್ಕರ್ ಸಿಂಗ್ ಧಮಿ, ನಾಳೆ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.. |
![]() | ಪಂಜಾಬ್: ಸಚಿವರಾಗಿ ಆಮ್ ಆದ್ಮಿ ಪಕ್ಷದ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕಾರಪಂಜಾಬ್ ವಿಧಾನಸಬಾ ಚುನಾವಣೆಯಲ್ಲಿ ಬಹುಮತ ಪಡೆದ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿದ್ದು, ಪಕ್ಷದ 10 ಶಾಸಕರು ಶನಿವಾರ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. |
![]() | ಪಂಜಾಬ್ನ 18ನೇ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆದಿರುವ ಎಎಪಿ ಪಕ್ಷದ ಭಗವಂತ್ ಮಾನ್ ಅವರು, ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಹುಟ್ಟೂರಾದ ಖಟ್ಕರ್ ಕಲಾನ್ನಲ್ಲಿ 18ನೇ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು. |
![]() | ಉತ್ತರ ಪ್ರದೇಶ: ಹೋಳಿ ಹಬ್ಬ ಬಳಿಕ ಬಿಜೆಪಿಯಿಂದ ಹೊಸ ಸರ್ಕಾರ ರಚನೆ ಸಾಧ್ಯತೆಉತ್ತರ ಪ್ರದೇಶದಲ್ಲಿ ಬಿಜೆಪಿ ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದು, ಹೋಳಿ ಹಬ್ಬದ ಬಳಿಕ ಸರ್ಕಾರ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. |
![]() | ವಿಧಾನ ಪರಿಷತ್ ನೂತನ ಸದಸ್ಯರ ಪ್ರತಿಜ್ಞಾ ವಿಧಿ ಸ್ವೀಕಾರ: ಕೊರೋನಾ ನಿಯಮ ಉಲ್ಲಂಘನೆ, ಕಾಂಗ್ರೆಸ್ ಕೆಂಡಾಮಂಡಲವಿಧಾನ ಪರಿಷತ್ ನ 25 ನೂತನ ಸದಸ್ಯರು ಇಂದು ಗುರುವಾರ (ಜ.6) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಪರಿಷತ್ ಸದಸ್ಯರ 500ಕ್ಕೂ ಹೆಚ್ಚು ಬೆಂಬಲಿಗರು ಭಾಗಿಯಾಗಿದ್ದಾರೆ. |
![]() | ನೂತನ ಶಾಸಕರ ಪ್ರಮಾಣ: ಟ್ರಾಫಿಕ್ ನಲ್ಲಿ ಡಿಕೆಶಿ ಹೈರಾಣ; ಪ್ರಮಾಣ ವಚನ ಸ್ವೀಕರಿಸದೆ ಶ್ರೀನಿವಾಸ ಮಾನೆ ನಿರ್ಗಮನಹಾನಗಲ್ ನೂತನ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮಾನೆ ಪ್ರಮಾಣ ವಚನ ಸ್ವೀಕಾರ ಮಾಡಲು ಸಾಧ್ಯವಾಗದೇ ವಾಪಸ್ ಹೋದ ಘಟನೆಗೆ ವಿಧಾನಸೌಧ ಗುರುವಾರ ನಡೆಯಿತು. ಇದರಿಂದ ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟಾಗಿದೆ. |
![]() | ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರ ಸ್ವೀಕಾರಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಸೋಮವಾರ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ಮುಖಂಡರಾದ ಸುಖಜಿಂದರ್ ರಾಂಧವ ಹಾಗೂ ಒಪಿ ಸೋನಿ ಕೂಡಾ ಇದೇ ಸಂದರ್ಭದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. |
![]() | ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಣ್ಜಿತ್ ಸಿಂಗ್ ಛನ್ನಿ ನಾಳೆ ಪ್ರಮಾಣ ವಚನ ಸ್ವೀಕಾರಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಸೋಮವಾರ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. |