- Tag results for October
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಅಕ್ಟೋಬರ್ ವೇಳೆಗೆ ಲೋಕಾರ್ಪಣೆ: ನಿತಿನ್ ಗಡ್ಕರಿಬೆಂಗಳೂರು- ಮೈಸೂರು ದಶಪಥ ರಸ್ತೆ ಅಕ್ಟೋಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. |
![]() | ಚಿಲ್ಲರೆ ಹಣದುಬ್ಬರ ಅಕ್ಟೋಬರ್ ತಿಂಗಳಲ್ಲಿ ಶೇ.4.48 ಕ್ಕೆ ಏರಿಕೆಚಿಲ್ಲರೆ ಹಣದುಬ್ಬರ ಅಕ್ಟೋಬರ್ ತಿಂಗಳಲ್ಲಿ ಶೇ.4.48 ಕ್ಕೆ ಏರಿಕೆಯಾಗಿದೆ. ಸರ್ಕಾರ ನ.12 ರಂದು ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದೆ. |
![]() | ಅಕ್ಟೋಬರ್ನಲ್ಲಿ 1.30 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹ: ಇದು ಎರಡನೇ ಅತಿ ಹೆಚ್ಚು ತೆರಿಗೆಕೋವಿಡ್ ನಂತರ ಸತತ ನಾಲ್ಕನೇ ತಿಂಗಳು ಭಾರತದ ಸರಕು ಮತ್ತು ಸೇವಾ ತೆರಿಗೆ ಸಂಗ್ರಹ 1 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಾಗಿದ್ದು, ಅಕ್ಟೋಬರ್ ತಿಂಗಳಲ್ಲಿ 1.30 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ. |
![]() | ಅಮೆರಿಕಾದಲ್ಲಿ ಅಕ್ಟೋಬರ್ ತಿಂಗಳನ್ನು ಹಿಂದೂ ಪಾರಂಪರಿಕ ಮಾಸವನ್ನಾಗಿ ಆಚರಣೆಅಮೆರಿಕದಲ್ಲಿ ಅಕ್ಟೋಬರ್ ತಿಂಗಳನ್ನು ಹಿಂದೂ ಪಾರಂಪರಿಕ ಮಾಸವನ್ನಾಗಿ ಆಚರಣೆ ಮಾಡಲಾಗುತ್ತಿದೆ. |
![]() | ನಾಳೆ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ, ವಿಧಾನಸಭೆ ಚುನಾವಣೆ, ರೈತರ ಪ್ರತಿಭಟನೆ ಕುರಿತು ಚರ್ಚೆ ಸಾಧ್ಯತೆಅಕ್ಟೋಬರ್ 18, 2021 ರ ಸೋಮವಾರದಂದು ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಂದ ಹಿಡಿದು ರೈತರ ಪ್ರತಿಭಟನೆ....... |
![]() | ಅಕ್ಟೋಬರ್ 20 ರಿಂದ ಬಂಡಿಪುರ ಹುಲಿ ಗಣತಿ ಆರಂಭಅಕ್ಟೋಬರ್ 20 ರಿಂದ 25ರವರೆಗೆ ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ಹುಲಿಗಳ ಗಣತಿ ಆರಂಭವಾಗಲಿದೆ. |
![]() | ಅಕ್ಟೋಬರ್ 15 ರಂದು ದರ್ಶನ್ 'ಕ್ರಾಂತಿ' ಗೆ ಮುಹೂರ್ತಸಿನಿಮಾ ಘೋಷಣೆಯಾದಾಗಿನಿಂದಲೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಉಸಿರು ಬಿಗಿ ಹಿಡಿದು ಕಾಯುತ್ತಿದ್ದರು, ಹೀಗಾಗಿ ಅಭಿಮಾನಿಗಳಿಗೆ ಕ್ರಾಂತಿ ಸಿನಿಮಾ ತಂಡ ಗುಡ್ ನ್ಯೂಸ್ ನೀಡಿದೆ. |
![]() | ರಾಜ್ಯದಲ್ಲಿ ಇನ್ನು ಮುಂದೆ ಅಕ್ಟೋಬರ್ ತಿಂಗಳು 'ಹಿರಿಯ ನಾಗರಿಕರ ಮಾಸ'!ಅಕ್ಟೋಬರ್ 1 ರಿಂದ ಇನ್ನು ಮುಂದೆ ರಾಜ್ಯ ಸರ್ಕಾರ ಹಿರಿಯ ನಾಗರಿಕರ ತಿಂಗಳನ್ನು ಆಚರಿಸಲಿದ್ದು, ಈ ತಿಂಗಳಿನಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆರೋಗ್ಯ ತಪಾಸಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ. |
![]() | ಪತ್ರಕರ್ತ ತರುಣ್ ತೇಜ್ ಪಾಲ್ ಪ್ರಕರಣ: ಅಕ್ಟೋಬರ್ 27ಕ್ಕೆ ವಿಚಾರಣೆ ಮುಂದೂಡಿಕೆಗೋವಾ ಸರ್ಕಾರದ ಪರ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ದೇವಿದಾಸ್ ಪಂಗಂ ಮತ್ತು ತೇಜ್ಪಾಲ್ ಪರ ವಕೀಲರು ಮುಂದಿನ ವಿಚಾರಣೆಯ ದಿನಾಂಕವನ್ನು ತಿಳಿಸುವಂತೆ ನ್ಯಾಯಮೂರ್ತಿಗಳಾದ ಎಂ ಎಸ್ ಸೋನಾಕ್ ಮತ್ತು ಎಂ ಎಸ್ ಜಾವಲ್ಕರ್ ಅವರ ಪೀಠವನ್ನು ಕೇಳಿದರು. |
![]() | ಡಾರ್ಲಿಂಗ್ ಕೃಷ್ಣ ಅಭಿಮಾನಿಗಳಿಗೆ ದಸರಾ ಗಿಫ್ಟ್: 'SriKrishna@gmail.com' ಅಕ್ಟೋಬರ್ 14 ರಂದು ತೆರೆಗೆನಾಗಶೇಖರ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ಮತ್ತು ಭಾವನಾ ನಟನೆಯ ಶ್ರೀಕೃಷ್ಣಅಟ್ ಜಿಮೇಲ್ ಡಾಟ್ ಕಾಮ್ ಸಿನಿಮಾ ದಸರಾ ಸಂಭ್ರಮದಂದು ಅಂದರೆ ಅಕ್ಟೋಬರ್ 14 ರಂದು ರಿಲೀಸ್ ಆಗಲಿದೆ. |
![]() | ಕೋವಿಡ್ 3ನೇ ಅಲೆ ಅಕ್ಟೋಬರ್-ನವೆಂಬರ್ ನಡುವೆ ಪೀಕ್ ಗೆ ಹೋಗಬಹುದು: ಐಐಟಿ-ಕಾನ್ಪುರ ವಿಜ್ಞಾನಿಸೆಪ್ಟೆಂಬರ್ ವೇಳೆಗೆ ಈಗಿರುವ ವೈರಸ್ಗಳಿಗಿಂತ ಹೆಚ್ಚು ತೀವ್ರ ರೂಪಾಂತರಿ ಹೊರಹೊಮ್ಮಿದರೆ ಅಕ್ಟೋಬರ್ ಮತ್ತು ನವೆಂಬರ್ ನಡುವೆ ದೇಶದಲ್ಲಿ ಕೋವಿಡ್ ಮೂರನೇ ಅಲೆ ಪೀಕ್ ಗೆ ಹೋಗಬಹುದು, ಆದರೆ... |
![]() | ಕಿಚ್ಚನ ಫ್ಯಾನ್ಸ್ ಗೆ ಸಿಹಿಸುದ್ದಿ: ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಡೇಟ್ ಕೊನೆಗೂ ಫಿಕ್ಸ್!ಶಿವ ಕಾರ್ತಿಕ್ ನಿರ್ದೇಶಿಸಿ, ಸೂರಪ್ಪ ಬಾಬು ನಿರ್ಮಿಸಿರುವ ಕಮರ್ಷಿಯಲ್ ಎಂಟರ್ನೈಮೆಂಟ್ ಕೋಟಿಗೊಬ್ಬ3 ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ. |
![]() | ಆಗಸ್ಟ್ ತಿಂಗಳಲ್ಲಿ ಕೋವಿಡ್ 3 ನೇ ಅಲೆ, ಅಕ್ಟೋಬರ್ ನಲ್ಲಿ ತೀವ್ರ ಸಾಧ್ಯತೆ: ವರದಿಭಾರತದಲ್ಲಿ ಕೊರೋನಾದ ಹೊಸ ರೂಪಾಂತರಿ ತಳಿ ಸೋಂಕು ಹರಡಲು ಪ್ರಾರಂಭವಾಗಿದ್ದು ಆಗಸ್ಟ್ ನಲ್ಲಿ ಪ್ರಸರಣ ಸಂಖ್ಯೆ ಏರಿಕೆ ಕಾಣಲಿದ್ದು ಅಕ್ಟೋಬರ್ ನಲ್ಲಿ ತೀವ್ರಗೊಳ್ಳುವ ಸಾಧ್ಯತೆ ಇದೆ. |