- Tag results for Odisha train tragedy
![]() | ಒಡಿಶಾ ರೈಲು ದುರಂತ: ಬಹನಾಗ ಬಜಾರ್ ನಿಲ್ದಾಣ ಸೀಲ್ ಮಾಡಿದ ಸಿಬಿಐಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ತ್ರಿವಳಿ ರೈಲು ಅಪಘಾತದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಬಹನಾಗ ಬಜಾರ್ ನಿಲ್ದಾಣದ ಲಾಗ್ ಬುಕ್, ರಿಲೇ ಪ್ಯಾನಲ್ ಮತ್ತು ಸಲಕರಣೆಗಳನ್ನು... |
![]() | WTC ಫೈನಲ್: ಕಪ್ಪು ಪಟ್ಟಿ ಧರಿಸಿ ಒಡಿಶಾ ರೈಲು ದುರಂತದ ಸಂತ್ರಸ್ತರಿಗೆ ಗೌರವ ಸಲ್ಲಿಸಿದ ಭಾರತ, ಆಸ್ಟ್ರೇಲಿಯಾಲಂಡನ್ ನ ದಿ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮತ್ತು ಪಂದ್ಯದ ಅಧಿಕಾರಿಗಳು ಕಪ್ಪು ಪಟ್ಟಿ ಧರಿಸುವ ಮೂಲಕ... |
![]() | ಒಡಿಶಾ ರೈಲು ದುರಂತ: ತಂದೆಯ ನಂಬಿಕೆಯಿಂದ ಉಳಿಯಿತು ಸತ್ತಿದ್ದಾನೆಂದು ಶವಾಗಾರದಲ್ಲಿ ಇಟ್ಟಿದ್ದ ಮಗನ ಜೀವ!ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ದುರಂತದಲ್ಲಿ ಮಡಿದಿದ್ದವರ ಶವನ್ನು ಶವಾಗಾರದಲ್ಲಿ ಇರಿಸಲಾಗಿತ್ತು. ಆದರೆ ತನ್ನ ಮಗ ಸತ್ತಿಲ್ಲ ಎಂಬ ದೃಢ ನಂಬಿಕೆಯಿಂದ ಬಾಲಸೋರ್ ಗೆ ತೆರಳಿದ್ದ ತಂದೆಯೊಬ್ಬ ಶವಾಗಾರದಲ್ಲಿ ಇರಿಸಿದ್ದ ಮಗ ಜೀವಂತವಾಗಿರುವುದನ್ನು ಕಂಡು ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾಕ್ಕೆ ಕರೆತಂದಿದ್ದಾರೆ. |
![]() | ರೈಲು ಸೇವೆಯಲ್ಲಿ ವ್ಯತ್ಯಯ:ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ, ಆಹಾರ, ನೆರವು ಪೂರೈಕೆಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸುಮಾರು 1500 ಕಾರ್ಮಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನದಂತೆ ಅಧಿಕಾರಿಗಳು ಆಹಾರ, ವೈದ್ಯಕೀಯ ಸೌಲಭ್ಯ ಒದಗಿಸಿದ್ದಾರೆ. |