- Tag results for Official Teaser
![]() | ಮಜವಾಗಿದೆ 'ರಾಘವೇಂದ್ರ ಸ್ಟೋರ್ಸ್' ಟೀಸರ್ನವರಸ ನಾಯಕ ಜಗ್ಗೇಶ್ ಅಭಿನಯದ ಮತ್ತು ಯುವರತ್ನ ಖ್ಯಾತಿಯ ಸಂತೋಷ್ ಆನಂದ್ ರಾಮ್ ನಿರ್ದೇಶನದ 'ರಾಘವೇಂದ್ರ ಸ್ಟೋರ್ಸ್' ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಜಗ್ಗೇಶ್ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. |
![]() | ಕನ್ನಡದ ವರ್ಚುವಲ್ ಸಿನಿಮಾ 'ಮೇಡ್ ಇನ್ ಚೈನಾ' ಚಿತ್ರದ ಟೀಸರ್ಕನ್ನಡದ ಮೊಟ್ಟ ಮೊದಲ ವರ್ಚುವಲ್ ಸಿನಿಮಾ ಎಂಬ ಹೆಸರಿನಿಂದಲೇ ಸುದ್ದಿ ಮಾಡುತ್ತಿರುವ 'ಮೇಡ್ ಇನ್ ಚೈನಾ' ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ನಟ ನಾಗಭೂಷಣ ಮತ್ತು ಪ್ರಿಯಾಂಕಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. |
![]() | ಶ್ರೀಮುರಳಿ ಅಭಿನಯದ ಬಹು ನಿರೀಕ್ಷಿತ 'ಮದಗಜ' ಚಿತ್ರದ ಟೀಸರ್ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹು ನಿರೀಕ್ಷಿತ ಮದಗಜ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರಕ್ಕೆ ಶುಭ ಕೋರಿದ್ದಾರೆ. |
![]() | ಶಿವಣ್ಣ ಬರ್ತಡೇಗೆ ಬಂತು 'ಭಜರಂಗಿ-2' ಟೀಸರ್ಸೆಂಚುರಿ ಸ್ಟಾರ್ ಶಿವಣ್ಣ ಬರ್ತಡೇ ದಿನವಾದ ಇಂದು (ಜುಲೈ 12) ನಿರ್ದೇಶಕ ಎ ಹರ್ಷ – ಶಿವಣ್ಣ ಕಾಂಬಿನೇಷನ್ ಹೊಂದಿರುವ ‘ಭಜರಂಗಿ 2’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. |
![]() | 'ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ' ಚಿತ್ರದ ಟೀಸರ್ಸೃಜನ್ ಲೋಕೇಶ್ ಮತ್ತು ಮೇಘನಾ ರಾಜ್ ಅಭಿನಯದ 'ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ' ಚಿತ್ರದ ಟೀಸರ್ ಬಿಡುಗಡೆಯಾಗಿದೆ. |