- Tag results for Officials
![]() | ಜಿ-20 ಸಭೆ: ಆಶೀಶ್ ಸಿನ್ಹಾ ನೇತೃತ್ವದ 6 ಸದಸ್ಯರ ತಂಡ ಹಂಪಿಗೆ ಭೇಟಿಈ ವರ್ಷದ ಜುಲೈ ತಿಂಗಳಲ್ಲಿ ವಿಶ್ವ ವಿಖ್ಯಾತ ಹಂಪಿಯಲ್ಲಿ ಜಿ.20 ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಭೆಯ ಪೂರ್ವಭಾವಿಯಾಗಿ ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ (ಇಎಎಂ) ಆಶೀಶ್ ಸಿನ್ಹಾ ನೇತೃತ್ವದ ಆರು ಸದಸ್ಯರ ತಂಡವು ಇತ್ತೀಚೆಗೆ ಹಂಪಿಗೆ ಭೇಟಿ ನೀಡಿ, ಸಭೆ ನಡೆಸಿತು. |
![]() | ಹೆಚ್ಚಿದ ಕೋವಿಡ್ ಆತಂಕ: ರಾಜ್ಯದಲ್ಲಿ ಬಿಎಫ್.7, ಎಕ್ಸ್'ಬಿಬಿ 1.5 ರೂಪಾಂತರಿ ವೈರಸ್ ಪತ್ತೆ?; ಇಲ್ಲ ಎಂದ ಅಧಿಕಾರಿಗಳುಕೋವಿಡ್-19 ರೂಪಾಂತರಿ ವೈರಸ್ ಎಕ್ಸ್'ಬಿಬಿ 1.5 ಐದು ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿದ್ದು, ಈ ಪೈಕಿ ಒಂದು ಪ್ರಕರಣ ಕರ್ನಾಟಕದಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆ ರಾಜ್ಯದಲ್ಲಿ ಮಹಾಮಾರಿ ವೈರಸ್ ಕುರಿತ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. |
![]() | ನಕಲಿ ಸರಕುಪಟ್ಟಿ ತಯಾರಿಸಿ 62,000 ಕೋಟಿ ಜಿಎಸ್ ಟಿ ವಂಚನೆ ಪತ್ತೆ!ನಕಲಿ ಇನ್ವಾಯ್ಸ್ (ಸರಕುಪಟ್ಟಿ) ತಯಾರಿಸಿ ಒಟ್ಟು 62,000 ಕೋಟಿ ಜಿಎಸ್ ಟಿ ವಂಚನೆಯಾಗಿರುವುದನ್ನು ತೆರಿಗೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. |
![]() | ಸಿಬಿಐ ಅಧಿಕಾರಿಗಳಿಂದ ನನ್ನ ಪತಿ ಹತ್ಯೆ; ದೂರು ದಾಖಲಿಸಿದ ಬೊಗ್ಟುಯಿ ಹಿಂಸಾಚಾರ ಪ್ರಕರಣದ ಆರೋಪಿ ಪತ್ನಿಬೊಗ್ಟುಯಿ ಹಿಂಸಾಚಾರ ಪ್ರಕರಣದ ಆರೋಪಿ ಲಲನ್ ಶೇಖ್ ಅವರು ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಸಿಬಿಐ ಕಸ್ಟಡಿಯಲ್ಲಿ ಸೋಮವಾರ ಸಾವನ್ನಪ್ಪಿದ್ದು, ತನ್ನ ಪತಿಯನ್ನು ಸಿಬಿಐ ಅಧಿಕಾರಿಗಳೇ ಹತ್ಯೆ ಮಾಡಿದ್ದಾರೆ... |
![]() | ಭ್ರಷ್ಟಾಚಾರ ಆರೋಪ: ವಾಣಿಜ್ಯ ತೆರಿಗೆ ಇಲಾಖೆಯ 18 ಮಂದಿ ಅಧಿಕಾರಿಗಳು ಅಮಾನತು!ಭ್ರಷ್ಟಾಚಾರ ಆರೋಪದ ಮೇಲೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಮೂವರು ಸಹಾಯಕ ಆಯುಕ್ತರು ಸೇರಿದಂತೆ 18 ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. |
![]() | ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿಬಿದ್ದ ವಾಹನ, ಮೂವರು ಸರ್ಕಾರಿ ಅಧಿಕಾರಿಗಳ ಸಾವುಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕಂದಕಕ್ಕೆ ವಾಹನ ಉರುಳಿಬಿದ್ದ ಪರಿಣಾಮ ಮೂವರು ಸರ್ಕಾರಿ ಅಧಿಕಾರಿಗಳು ಸಾವನ್ನಪ್ಪಿ, ಒಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ. |
![]() | ಮುಂಬೈ ವಿಮಾನ ನಿಲ್ದಾಣದಲ್ಲಿ 32 ಕೋಟಿ ಮೌಲ್ಯದ ಚಿನ್ನ ವಶಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು; 7 ಮಂದಿ ಬಂಧನಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ 32 ಕೋಟಿ ರೂಪಾಯಿ ಮೌಲ್ಯದ 61 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |
![]() | ಐಷಾರಾಮಿ ವಾಚ್: ಮುಂಬೈ ವಿಮಾನ ನಿಲ್ದಾಣದಲ್ಲಿ ಶಾರೂಖ್ ಖಾನ್ ಗೆ ತಡೆ!ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ಅವರ ತಂಡದ 5 ಸದಸ್ಯರನ್ನು ಮುಂಬೈ ನ ವಿಮಾನ ನಿಲ್ದಾಣದಲ್ಲಿ ಒಂದು ಗಂಟೆಗಳ ಕಾಲ ಸೀಮಾಸುಂಕ ಅಧಿಕಾರಿಗಳು ತಡೆದಿದ್ದರು. |
![]() | ಇದು ಹೈಟೆಕ್ ಭ್ರಷ್ಟಾಚಾರ: ಚೆಕ್ ಪೋಸ್ಟ್ ನಲ್ಲಿ ಯುಪಿಐ ಆಪ್ ಮೂಲಕ ಲಂಚ ಪಡೆಯುವ ಅಧಿಕಾರಿಗಳು!ಕರಾವಳಿ ನಗರ ಮಂಗಳೂರು ಸಮೀಪದ ಗಡಿ ತಲಪಾಡಿಯಲ್ಲಿರುವ ಅಂತಾರಾಜ್ಯ ಚೆಕ್ಪೋಸ್ಟ್ನಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳ ಮೇಲೆ ಮಂಗಳೂರು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. |
![]() | ಕಳಪೆ ರಸ್ತೆ ಕಾಮಗಾರಿಗಳಿಂದಾಗುವ ಅಪಘಾತಗಳಿಗೆ ಅಧಿಕಾರಿಗಳೇ ಹೊಣೆ: ಹೆದ್ದಾರಿ ಪ್ರಾಧಿಕಾರಕಳಪೆ ರಸ್ತೆ ಕಾಮಗಾರಿಗಳಿಂದಾಗಿ ಸಂಭವಿಸುವ ಯಾವುದೇ ಮಾರಣಾಂತಿಕ ಅಥವಾ ಗಂಭೀರ ಅಪಘಾತಗಳಿಗೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ... |
![]() | ಹಂಪಿ: ಯುನೆಸ್ಕೋ ತಾಣಗಳಲ್ಲಿ ಸರ್ಕಾರಿ ಅಧಿಕಾರಿಗಳಿಂದ ನಿಯಮಗಳ ಉಲ್ಲಂಘನೆ!ಹಂಪಿಯಲ್ಲಿ ಯುನೆಸ್ಕೋ ಸಂರಕ್ಷಿತ ತಾಣಗಳಲ್ಲಿ ಸರ್ಕಾರಿ ಅಧಿಕಾರಿಗಳೇ ಬೃಹತ್ ವಾಹನಗಳಲ್ಲಿ ಸಂಚರಿಸುತ್ತಿರುವುದು ನಿಯಮ ಉಲ್ಲಂಘನೆಯಾಗಿದೆ. |
![]() | ಬೆಳಗಾವಿ: ನಿರಾಕರಿಸಿದ ಅಧಿಕಾರಿಗಳು, ಸ್ಟ್ರೆಚರ್ನಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಬಂದ 79 ವರ್ಷದ ವೃದ್ಧೆಸರ್ಕಾರಿ ಅಧಿಕಾರಿಗಳು ಮನಸ್ಸಿಗೆ ತೋಚಿದ್ದನ್ನೇ ಮಾಡುವುದು ಎಂಬುದಕ್ಕೆ ಉದಾಹರಣೆಯಾಗಿ ಬೆಳಗಾವಿಯ ಟಿಳಕವಾಡಿ ಗ್ರಾಮದಲ್ಲಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದ ಹಾಸಿಗೆ ಹಿಡಿದ 79 ವರ್ಷದ ವೃದ್ಧೆಯನ್ನು ಆಸ್ತಿ ಪತ್ರಗಳ ಮೇಲೆ ಸಹಿ ಮತ್ತು ಹೆಬ್ಬೆರಳಿನ ಗುರುತು ಹಾಕಲು ಸ್ಟ್ರೆಚರ್ನಲ್ಲಿ ಸಬ್ರಿಜಿಸ್ಟ್ರಾರ್ ಕಚೇರಿಗೆ ಕರೆತರಲಾಗಿದೆ. |
![]() | ಹೆಲಿಕಾಪ್ಟರ್ ಅಪಘಾತ: ಆರು ಪಾಕ್ ಸೇನಾಧಿಕಾರಿಗಳ ಸಾವುನೈರುತ್ಯ ಬಲೋಚಿಸ್ತಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಇಬ್ಬರು ಪೈಲಟ್ ಸೇರಿದಂತೆ ಪಾಕಿಸ್ತಾನದ ಆರು ಸೇನಾಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಸೇನೆ ಸೋಮವಾರ ತಿಳಿಸಿದೆ. |
![]() | ಆರೋಗ್ಯ ಅಧಿಕಾರಿಗಳು, ಆಸ್ಪತ್ರೆಗಳ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಕರ್ನಾಟಕ ಲೋಕಾಯುಕ್ತಬಿಬಿಎಂಪಿ ಸೇರಿದಂತೆ 21 ರಾಜ್ಯ ಸರ್ಕಾರಿ ಆಸ್ಪತ್ರೆಗಳಿಗೆ ಇತ್ತೀಚೆಗೆ ಹಠಾತ್ ಭೇಟಿ ನೀಡಿದಾಗ ಕಂಡುಬಂದ ಹಲವಾರು ನ್ಯೂನತೆಗಳನ್ನು ಗಮನಿಸಿದ ಕರ್ನಾಟಕ ಲೋಕಾಯುಕ್ತ, ರಾಜ್ಯ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಆಸ್ಪತ್ರೆಗಳ ಮುಖ್ಯಸ್ಥರ ವಿರುದ್ಧ ಸ್ವಯಂಪ್ರೇರಿತ ವಿಚಾರಣೆಯನ್ನು ಪ್ರಾರಂಭಿಸಿದೆ. |
![]() | ಸಿಬಿಐ ಅಧಿಕಾರಿಗಳಿಂದ ಘಾಜಿಯಾಬಾದ್ ನಲ್ಲಿ ಸಿಸೋಡಿಯಾ ಬ್ಯಾಂಕ್ ಲಾಕರ್ ಪರಿಶೀಲನೆಸಿಬಿಐ ಅಧಿಕಾರಿಗಳು ಘಾಜಿಯಾಬಾದ್ ನಲ್ಲಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರ ಲಾಕರ್ ನ್ನು ಪರಿಶೀಲಿಸಿದ್ದಾರೆ. |