- Tag results for Ojikuppam gang arrested
![]() | ಕುಖ್ಯಾತ ಓಜಿಕುಪ್ಪಂ ಗ್ಯಾಂಗ್ನ ದಂಪತಿ ಸೆರೆ: 1.22 ಕೋಟಿ ರೂ. ಬೆಲೆಯ ವಸ್ತುಗಳು ವಶಸಾರ್ವಜನಿಕರ ಗಮನ ಬೇರೆಡೆ ಸೆಳೆದು ಹಾಗೂ ಕಾರಿನ ಗ್ಲಾಸ್ ಒಡೆದು ಹಣ, ಚಿನ್ನಾಭರಣ, ಬೆಲೆ ಬಾಳುವ ವಸ್ತುಗಳನ್ನು ದೋಚುತ್ತಿದ್ದ ಕುಖ್ಯಾತ ಒಜಿಕುಪ್ಪಂ ಗ್ಯಾಂಗ್ನ ದಂಪತಿ ಸೇರಿ ಮೂವರನ್ನು ಬಂಧಿಸಿ ಭರ್ಜರಿ ಬೇಟೆಯಾಡಿರುವ ದಕ್ಷಿಣ ವಿಭಾಗದ ಪೊಲೀಸರು 1.22 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. |