• Tag results for Om Birla

ಎಲ್ಲಾ ಅಂತರಾಷ್ಟ್ರೀಯ ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸುವಲ್ಲಿ ಭಾರತೀಯರು ನಂಬಿಕೆ ಇಟ್ಟಿದ್ದಾರೆ: ಓಂ ಬಿರ್ಲಾ

ಭಾರತದ ಸಾಂಸ್ಕೃತಿಕ ನೀತಿಯು ಜಗತ್ತನ್ನು ಕುಟುಂಬವೆಂದು ಪರಿಗಣಿಸುತ್ತದೆ ಮತ್ತು ಎಲ್ಲಾ ಅಂತರರಾಷ್ಟ್ರೀಯ ವಿವಾದಗಳನ್ನು ಮಾತುಕತೆಯ ಮೂಲಕವೇ ಪರಿಹರಿಸಿಕೊಳ್ಳಬೇಕು ಎಂಬುದರಲ್ಲಿ ಭಾರತೀಯರು ನಂಬಿಕೆ ಇಟ್ಟಿದ್ದಾರೆ ಎಂದು ಲೋಕಸಭೆ ಸ್ಪೀಕರ್ ಓಂ. ಬಿರ್ಲಾ ಅವರು ಶನಿವಾರ ಹೇಳಿದ್ದಾರೆ.

published on : 9th April 2022

ಲೋಕಸಭೆಯಲ್ಲಿ ಸಚಿವರನ್ನು ಭೇಟಿ ಮಾಡಿ ಅನ್ಯ ವಿಷಯಗಳ ಚರ್ಚೆಯಲ್ಲಿ ತೊಡಗಿದ್ದ ಸಂಸದರು: ಸ್ಪೀಕರ್ ಕಿಡಿ

ಲೋಕಸಭೆಯ ಸ್ಪೀಕರ್ ಸದನದಲ್ಲಿ ಕೇಂದ್ರ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

published on : 14th December 2021

ಸಂಸತ್ ಚಳಿಗಾಲದ ಅಧಿವೇಶನ: ನವೆಂಬರ್ 29ರಂದು ಸದನ ನಾಯಕರ ಸಭೆ ಕರೆದ ಸ್ಪೀಕರ್

ಸುಗಮ ಕಲಾಪಕ್ಕಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನವೆಂಬರ್ 29ರಂದು ಉಭಯ ಸದನಗಳ ನಾಯಕರ ಸಭೆ ಕರೆದಿದ್ದಾರೆ.

published on : 28th November 2021

'ಒಂದು ರಾಷ್ಟ್ರ, ಒಂದು ಶಾಸಕಾಂಗ ನಿಯಮ' ಪ್ರಸ್ತಾಪಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ

'ಒಂದು ರಾಷ್ಟ್ರ, ಒಂದು ಏಕರೂಪ ಶಾಸಕಾಂಗ ನಿಯಮಗಳು ಮತ್ತು ಕಾರ್ಯವಿಧಾನಗಳ' ಬಗ್ಗೆ ಪ್ರಸ್ತಾಪಿಸಿರುವ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು, ಇದು ದೇಶದ ಶಾಸಕಾಂಗಗಳನ್ನು ಹೆಚ್ಚು ಉತ್ಪಾದಕ...

published on : 17th November 2021

ಸದನದ ಪೀಠದಲ್ಲಿರುವವರು ನಿಷ್ಪಕ್ಷಪಾತಿಯಾಗಿರಬೇಕು: ವಿಧಾನಸಭಾಧ್ಯಕ್ಷರು, ಸಭಾಪತಿಗಳಿಗೆ ಓಂ ಬಿರ್ಲಾ ಸಲಹೆ

ಸದನದ ಪೀಠದಲ್ಲಿರುವವರು ನಿಸ್ಪಕ್ಷಪಾತವಾಗಿ ವರ್ತಿಸಬೇಕು, ಪಕ್ಷದ ಹೊರತಾಗಿ ಕಾರ್ಯನಿರ್ವಹಿಸಬೇಕು, ಪೀಠದ ನಿಯಮಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು, ಪಕ್ಷದ ಹೊರತಾಗಿ ನಿರ್ಣಯಗಳನ್ನು ತೆಗೆದುಕೊಳ್ಳಬೇಕೆಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ವಿಧಾನಸಭಾಧ್ಯಕ್ಷರು ಹಾಗೂ ಸಭಾಪತಿಗಳಿಗೆ ಸಲಹೆ ನೀಡಿದ್ದಾರೆ.

published on : 25th September 2021

ವಿಧಾನಮಂಡಲವನ್ನು ಜನರ ಕಲ್ಯಾಣಕ್ಕಾಗಿ ಸಕಾರಾತ್ಮಕ ಚರ್ಚೆಗೆ ಮೀಸಲಿಡಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ

ವಿಧಾನಮಂಡಲವನ್ನು ಜನಹಿತಕ್ಕಾಗಿ ಸಕಾರಾತ್ಮಕವಾಗಿ ಚರ್ಚೆಗಾಗಿ ಮೀಸಲಿಟ್ಟಾಗ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೆಚ್ಚು ಬಲಶಾಲಿಯನ್ನಾಗಿಸಬಹುದಾಗಿದೆ ಎಂದು ಲೋಕಸಭಾಧ್ಯಕ್ಷರಾದ ಓಂ ಬಿರ್ಲಾ ಅಭಿಪ್ರಾಯಪಟ್ಟರು.

published on : 24th September 2021

ಬಿಎಸ್ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ

ಲೋಕಸಭಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದ ವಿಧಾನಮಂಡಲ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದ್ದು, ಬಿ.ಎಸ್.ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಯಿತು.

published on : 24th September 2021

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಷಣ: ಕಾಂಗ್ರೆಸ್ ನಿಂದ ಬಹಿಷ್ಕಾರ

ಲೋಕಸಭಾ ಸ್ಪೀಕರ್ ಓಂ. ಬಿರ್ಲಾ ಶುಕ್ರವಾರ ಅಪರಾಹ್ನ 2.30ಕ್ಕೆ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆದರೆ ಇದೊಂದು ಕೆಟ್ಟ ಸಂಪ್ರದಾಯವಾಗಿದ್ದು, ಇದರಲ್ಲಿ ನಾವು ಭಾಗವಹಿಸುವುದಿಲ್ಲ, ಬಹಿಷ್ಕರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

published on : 24th September 2021

ವಿಧಾನಸಭೆಯಲ್ಲಿ ನಾಳೆ ಜಂಟಿ ಅಧಿವೇಶನ ಉದ್ದೇಶಿಸಿ ಓಂ ಬಿರ್ಲಾ ಭಾಷಣ; ಕಾಂಗ್ರೆಸ್ ವಿರೋಧ

ವಿಧಾನಸಭೆಯಲ್ಲಿ ನಾಳೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜಂಟಿ ಅಧಿವೇಶನ ಉದ್ದೇಶಿಸಿ ಮಾಡುವ ಭಾಷಣದಲ್ಲಿ ಭಾಗವಹಿಸದಿರಲು ಪ್ರತಿಪಕ್ಷ ಕಾಂಗ್ರೆಸ್ ತೀರ್ಮಾನಿಸಿದೆ.

published on : 23rd September 2021

ಜುಲೈ 19 ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ, ಆಗಸ್ಟ್ 13 ಕ್ಕೆ ಮುಕ್ತಾಯ: ಸ್ಪೀಕರ್ ಓಂ ಬಿರ್ಲಾ

ಜುಲೈ 19 ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಕೋವಿಡ್ ಸಂಬಂಧಿತ ಎಲ್ಲಾ ಶಿಷ್ಟಾಚಾರಗಳನ್ನು ಪಾಲಿಸಲಾಗುವುದು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೋಮವಾರ ಹೇಳಿದ್ದಾರೆ.

published on : 12th July 2021

ಲೋಕಸಭಾ ಸ್ಪೀಕರ್ ಓಂ ಬಿರ್ಲಾಗೆ ಕೊರೋನಾ ಸೋಂಕು: ಏಮ್ಸ್'ಗೆ ದಾಖಲು

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಭಾನುವಾರ ಮಹಾಮಾರಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

published on : 21st March 2021

ಜ.29ರಿಂದ ಸಂಸತ್‌ ಬಜೆಟ್ ಅಧಿವೇಶನ ಆರಂಭ, ಕ್ಯಾಂಟೀನ್ ಆಹಾರದ ಮೇಲಿನ ಸಬ್ಸಿಡಿ ರದ್ದು

ಕೇಂದ್ರ ಬಜೆಟ್‌ ಅಧಿವೇಶನ ಜನವರಿ 29ರಿಂದ ಆರಂಭವಾಗುತ್ತಿದ್ದು, ಸಂಸತ್ ಭವನದಲ್ಲಿರುವ ಕ್ಯಾಂಟೀನ್ ಆಹಾರದ ಮೇಲಿನ ಸಬ್ಸಿಡಿಯನ್ನು ರದ್ದುಗೊಳಿಸಲಾಗಿದೆ.

published on : 19th January 2021

ರಾಶಿ ಭವಿಷ್ಯ