- Tag results for Omar Abdullah
![]() | ಇಂದಿನ ಭಾರತವು ಜಮ್ಮು ಮತ್ತು ಕಾಶ್ಮೀರ ಒಪ್ಪಿಕೊಂಡ ದೇಶವಲ್ಲ: ಒಮರ್ ಅಬ್ದುಲ್ಲಾಇಂದಿನ ಭಾರತವು ಜಮ್ಮು ಮತ್ತು ಕಾಶ್ಮೀರ ಒಪ್ಪಿಕೊಂಡ ದೇಶವಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಹೇಳಿದ್ದಾರೆ. |
![]() | ''ದಿ ಕಾಶ್ಮೀರ್ ಫೈಲ್ಸ್'' ಸಿನಿಮಾದಲ್ಲಿ ಅನೇಕ ಸುಳ್ಳುಗಳ ಸರಮಾಲೆ- ಒಮರ್ ಅಬ್ದುಲ್ಲಾದೇಶಾದ್ಯಂತ ಪರ ಹಾಗೂ ವಿರೋಧಗಳಿಗೆ ಕಾರಣವಾಗಿರುವ '' ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಅನೇಕ ಸುಳ್ಳುಗಳನ್ನು ಬಿಂಬಿಸಲಾಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್ ಸಿ) ಕಾರ್ಯಾಧ್ಯಕ್ಷ ಮತ್ತು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ. |
![]() | ದೇಶದ ಮೂಲಭೂತ ಹಕ್ಕು ಎತ್ತಿ ಹಿಡಿಯದಿರುವುದು ಹಾಸ್ಯಾಸ್ಪದ: ಹಿಜಾಬ್ ತೀರ್ಪಿನ ಬಗ್ಗೆ ಉಮರ್ ಅಬ್ದುಲ್ಲಾ ಟೀಕೆಕೆಲವು ತಿಂಗಳಿಂದ ವಿವಾದಕ್ಕೆ ಕಾರಣಕ್ಕೆ ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡಿದ್ದು, ಹಿಜಾಬ್ ಇಸ್ಲಾಂ ಅತ್ಯಗತ್ಯ ಭಾಗವಲ್ಲ ಎಂದು ಹೇಳಿದೆ. |
![]() | ಭಾರತದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಸಾಮಾನ್ಯವಾಗಿದೆ: ಕರ್ನಾಟಕದಲ್ಲಿ 'ಹಿಜಾಬ್' ವಿವಾದಕ್ಕೆ ಒಮರ್ ಅಬ್ದುಲ್ಲಾ ಕಿಡಿದೇಶದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಸಾಧಿಸುವುದು ಸಾಮಾನ್ಯವಾಗಿದೆ. ಭಾರತ "ಇನ್ನು ಮುಂದೆ ಅದರ ವೈವಿಧ್ಯತೆಯನ್ನು ಆಚರಿಸುವುದಿಲ್ಲ" ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ... |
![]() | ಮೆಹಬೂಬಾ ಮುಫ್ತಿ ಸೇರಿ ನಾಲ್ಕು ಮಾಜಿ ಮುಖ್ಯಮಂತ್ರಿಗಳ ವಿಶೇಷ ಭದ್ರತೆ ಹಿಂಪಡೆತ ನಿರ್ಧಾರಜಮ್ಮು ಮತ್ತು ಕಾಶ್ಮೀರದ ನಾಲ್ಕು ಮಾಜಿ ಮುಖ್ಯಮಂತ್ರಿಗಳ ವಿಶೇಷ ಭದ್ರತಾ ದಳ ರಕ್ಷಣೆ(ಎಸ್ಎಸ್ಜಿ) ಹಿಂಪಡೆಯಲು ಜಮ್ಮು ಕಾಶ್ಮೀರ ಸರ್ಕಾರ ನಿರ್ಧರಿಸಿದೆ. |
![]() | ಕಾಂಗ್ರೆಸ್ ರಾಜ್ಯ ನಾಯಕರ ಅಂತರ್ ಕಲಹ; ಬಿಜೆಪಿ ವಿರುದ್ಧ ಹೋರಾಟದ ನಿರೀಕ್ಷೆ ಕಷ್ಟಸಾಧ್ಯ- ಒಮರ್ ಅಬ್ದುಲ್ಲಾಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಅಂತರ್ ಕಲಹದಲ್ಲಿ ತೊಡಗಿರುವಾಗ ಬಿಜೆಪಿ ವಿರುದ್ಧ ಹೋರಾಡುತ್ತದೆ ಎಂದು ನಿರೀಕ್ಷಿಸುವುದು ಕಷ್ಟಸಾಧ್ಯ ಎಂದು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಓಮರ್ ಅಬ್ದುಲ್ಲಾ ಶನಿವಾರ ಹೇಳಿದ್ದಾರೆ. |
![]() | ಅಫ್ಘಾನಿಸ್ತಾನ ವಿಚಾರದಲ್ಲಿ ಬೈಡನ್ ವಿದೇಶಾಂಗ ನೀತಿ ಒಪ್ಪಲಾಗದು: ಒಮರ್ ಅಬ್ದುಲ್ಲಾಅಫ್ಘಾನಿಸ್ತಾನ ತಾಲಿಬಾನಿಗಳ ವಶವಾದ ನಂತರ ಅಲ್ಲಿನ ಪರಿಸ್ಥಿತಿ ಅಲ್ಲೋಲ ಕಲ್ಲೋಲವಾಗಿದ್ದು, ಸೇನೆ ವಾಪಸ್ ಕರೆಸಿಕೊಂಡ ಅಮೆರಿಕದ ಬಗ್ಗೆ ಹಲವು ನಾಯಕರಿಂದ ಟೀಕೆ ವ್ಯಕ್ತವಾಗಿದೆ. |
![]() | ಜಮ್ಮುವಿನಲ್ಲಿ ಪೊಲೀಸ್ ಹತ್ಯೆಗೈದ ಉಗ್ರರು: ಒಮರ್ ಅಬ್ದುಲ್ಲಾ ತೀವ್ರ ಖಂಡನೆಜಮ್ಮು ಮತ್ತು ಕಾಶ್ಮೀರದಲ್ಲಿ ಮಾಜಿ ಪೊಲೀಸ್ ವಿಶೇಷಾಧಿಕಾರಿ ಮನೆ ಮೇಲೆ ಉಗ್ರರು ದಾಳಿ ನಡೆಸಿ ಅಧಿಕಾರಿ, ಪತ್ನಿ ಹಾಗೂ ಅವರ ಪುತ್ರಿಯನ್ನು ಬಲಿಪಡೆದ ಘಟನೆಗೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಒಮರ್ ಅಬ್ದುಲ್ಲಾ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. |
![]() | "ಈ ಸರ್ಕಾರದಿಂದ ಸಂವಿಧಾನ 370 ವಿಧಿ ಮರು ಸ್ಥಾಪನೆ ನಿರೀಕ್ಷೆ ಅವಿವೇಕತನದ್ದು"; ಓಮರ್ ಅಬ್ದುಲ್ಲಾಜಮ್ಮು- ಕಾಶ್ಮೀರದಲ್ಲಿ ಸಂವಿಧಾನ 370 ವಿಧಿಯನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸುವುದು ಅವಿವೇಕತನ ಹಾಗೂ ಮೂರ್ಖತನ ಎಂದು ಜಮ್ಮು- ಕಾಶ್ಮೀರ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಹೇಳಿದ್ದಾರೆ. |
![]() | ಫಾರೂಖ್ ಅಬ್ದುಲ್ಲಾ ಸೇರಿದಂತೆ ತಮ್ಮ ಇಡೀ ಕುಟುಂಬಕ್ಕೆ ಗೃಹ ಬಂಧನ- ಒಮರ್ ಅಬ್ದುಲ್ಲಾಸಂಸದ ಹಾಗೂ ತಮ್ಮ ತಂದೆ ಫಾರೂಖ್ ಅಬ್ದುಲ್ಲಾ ಸೇರಿದಂತೆ ತಮ್ಮ ಕುಟುಂಬದ ಎಲ್ಲಾ ಸದಸ್ಯರನ್ನು ಗೃಹ ಬಂಧನದಲ್ಲಿ ಇಡಲಾಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಭಾನುವಾರ ಹೇಳಿದ್ದಾರೆ. |
![]() | ಕೋವಿಡ್-19 ಲಸಿಕೆಯನ್ನು ಬಿಜೆಪಿ ಲಸಿಕೆ ಎಂದಿದ್ದ ಅಖಿಲೇಶ್ ಹೇಳಿಕೆಗೆ ಓಮರ್ ಅಬ್ದುಲ್ಲಾ ಪ್ರತಿಕ್ರಿಯೆ ಹೀಗಿದೆ....ಕೋವಿಡ್-19 ಲಸಿಕೆಯನ್ನು ಬಿಜೆಪಿ ಲಸಿಕೆ ಎಂದು ಹೇಳಿದ್ದ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರ ಹೇಳಿಕೆಗೆ ಟೀಕೆ ವ್ಯಕ್ತವಾಗುತ್ತಿದೆ. |