• Tag results for One nation one election

ಒಂದು ರಾಷ್ಟ್ರ, ಒಂದು ಚುನಾವಣೆಯಿಂದ ಮತದಾನ ಹೆಚ್ಚಲಿದೆ: ತಜ್ಞರು

ನಗರದ ಶ್ರೀ ಕೃಷ್ಣ ದೇವರಾಯ ಕಲಾ ಮಂದಿರದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಸಂಬಂಧರಾಜ್ಯ ಬಿಜೆಪಿಯ ಕೆಲವು ತಜ್ಞರು ಸಭೆ ನಡೆಸಿದರು.

published on : 8th March 2021

'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆ ಸಂಸತ್ತಿನಲ್ಲಿ ಚರ್ಚೆಯಾಗಬೇಕು, ವಿಧಾನಸಭೆಯಲ್ಲಿ ಅಲ್ಲ: ಎಂ ಸಿ ನಾಣಯ್ಯ 

ಮೊನ್ನೆ ಗುರುವಾರ ಆರಂಭವಾದ ರಾಜ್ಯ ವಿಧಾನ ಮಂಡಲ ಕಲಾಪದಲ್ಲಿ ವಿಧಾನಸಭೆಯಲ್ಲಿ ಮೊದಲೆರಡು ದಿನ ಒಂದು ರಾಷ್ಟ್ರ, ಒಂದು ಚುನಾವಣೆ ಸಂಬಂಧವೇ ಚರ್ಚೆ ಮೀಸಲಾಗಿತ್ತು.

published on : 7th March 2021

ಒಂದು ರಾಷ್ಟ್ರ, ಒಂದು ಚುನಾವಣೆ: ಪಟ್ಟು ಸಡಿಲಿಸದ ಕಾಂಗ್ರೆಸ್; ಸದನದಲ್ಲಿ ಮುಂದುವರಿದ ಧರಣಿ

ದೇಶದಲ್ಲೇ ಮೊದಲ ಬಾರಿ ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಸಭೆಯಲ್ಲಿ ನಡೆಯುತ್ತಿರುವ ಚರ್ಚೆಗೆ ಬೆಂಬಲ‌ ನೀಡಿ ಎಂದು ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕಾಂಗ್ರೆಸ್ ಸದಸ್ಯರಿಗೆ ಮನವಿ ಮಾಡಿಕೊಂಡರೂ ಕಾಂಗ್ರೆಸ್ ಸದಸ್ಯರು ತಮ್ಮ ಪಟ್ಟು ಸಡಿಲಿಸಲಿಲ್ಲ.

published on : 6th March 2021

ಒಂದು ರಾಷ್ಟ್ರ, ಒಂದು ಚುನಾವಣೆ ಹಿಂದೆ ಆರ್'ಎಸ್ಎಸ್ ಅಜೆಂಡಾ: ಸಿದ್ದರಾಮಯ್ಯ

ಚುನಾವಣೆ ವ್ಯವಸ್ಥೆಗೆ ಸುಧಾರಣೆ ತರುವ ಬದಲು ಒಂದು ರಾಷ್ಟ್ರ ಒಂದು ಚುನಾವಣೆ ಎನ್ನುವ ಮೂಲಕ ಒಂದು ರಾಷ್ಟ್ರ ಒಬ್ಬ ನಾಯಕ , ಒಂದು ರಾಷ್ಟ್ರ ಒಂದು ಪಕ್ಷ ಮಾಡಲು ಮುಂದಾಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

published on : 5th March 2021

ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ: ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚೆಗೆ ಪ್ರತಿಪಕ್ಷಗಳ ವಿರೋಧ

ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನ ಗುರುವಾರ ಆರಂಭಗೊಂಡಿದ್ದು, ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚೆಗೆ ಪ್ರತಿಪಕ್ಷಗಳ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

published on : 4th March 2021

ನಾಳೆಯಿಂದ ಬಜೆಟ್ ಅಧಿವೇಶನ: ಮೊದಲೆರಡು ದಿನ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಚರ್ಚೆ

ಮಾರ್ಚ್ 4ರಿಂದ ಎರಡು ದಿನಗಳ ಕಾಲ ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ತು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಚರ್ಚೆಗೆ ಸಾಕ್ಷಿಯಾಗಲಿದೆ. 

published on : 3rd March 2021

`ಒಂದು ರಾಷ್ಟ್ರ ಒಂದು ಚುನಾವಣೆ' ಕುರಿತು ಚಳಿಗಾಲ ಅಧಿವೇಶನದಲ್ಲಿ ಚರ್ಚೆ: ವಿಶ್ವೇಶ್ವರ ಹೆಗಡೆ ಕಾಗೇರಿ 

ರಾಜ್ಯ ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿಸೆಂಬರ್ 7ರಿಂದ 15ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಕೊನೆಯ ಎರಡು ದಿನ ಚರ್ಚೆ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

published on : 29th November 2020