- Tag results for One rupee beggar
![]() | ಬಳ್ಳಾರಿಯ 1 ರೂಪಾಯಿ ಭಿಕ್ಷುಕನ ಅಂತ್ಯಕ್ರಿಯೆಗೆ 4 ಸಾವಿರಕ್ಕೂ ಹೆಚ್ಚು ಜನ!ತಬ್ಬಲಿಯಾಗಿ ಬೆಳೆದ ವ್ಯಕ್ತಿ ಆತ. ಬಸ್ ನಿಲ್ದಾಣದ ಹತ್ತಿರವಿರುವ ಸಣ್ಣ ಶೆಡ್ ಕಳೆದ ನಾಲ್ಕು ದಶಕಗಳಿಂದ ಆತನ ಆಶ್ರಯ ತಾಣ. ಮಾನಸಿಕ ಅಸ್ವಸ್ಥನಾಗಿದ್ದ ಆತ ಜೀವನೋಪಾಯಕ್ಕೆ ಭಿಕ್ಷೆ ಬೇಡುತ್ತಿದ್ದ. ರಸ್ತೆ ಅಪಘಾತವೊಂದರಲ್ಲಿ ಎರಡು ದಿನಗಳ ಹಿಂದೆ ಮೃತಪಟ್ಟ ಆತನ ಅಂತ್ಯಕ್ರಿಯೆಗೆ ಸಾವಿರಾರು ಜನ ಸೇರಿದ್ದರು. |