- Tag results for Onion
![]() | 2024 ಮಾರ್ಚ್‌ವರೆಗೆ ಈರುಳ್ಳಿ ರಫ್ತಿನ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರನಿನ್ನೆಯಷ್ಟೇ ಈರುಳ್ಳಿ, ಟೊಮೇಟೊ ಬೆಲೆ ಏರಿಕೆಯಿಂದ ಥಾಲಿ ಬೆಲೆ ಏರಿಕೆಯಾಗಿದೆ ಎಂಬ ಸುದ್ದಿ ಬಂದಿತ್ತು. ಕಳೆದ ಅಕ್ಟೋಬರ್‌ನಲ್ಲಿ ಈರುಳ್ಳಿ ಶತಮಾನದ ಗಡಿ ದಾಟಿದಾಗ ಸರ್ಕಾರ ಈರುಳ್ಳಿ ರಫ್ತಿಗೆ ಕನಿಷ್ಠ ಬೆಲೆ ನಿಗದಿ ಮಾಡಿತ್ತು. |
![]() | ಫಲಿಸಿತು ಸರ್ಕಾರದ ತಂತ್ರ: ಇಳಿಕೆಯತ್ತ ಈರುಳ್ಳಿ ದರ, ಮಾರುಕಟ್ಟೆಯಲ್ಲಿ ಎಷ್ಟಿದೆ ರೇಟ್? ಇಲ್ಲಿದೆ ಮಾಹಿತಿಗಗನಕ್ಕೇರಿದ್ದ ಈರುಳ್ಳಿ ದರವನ್ನು ಇಳಿಕೆ ಮಾಡುವಲ್ಲಿ ಸರ್ಕಾರ ರೂಪಿಸಿದ್ದ ತಂತ್ರ ಕೊನೆಗೂ ಫಲ ನೀಡಿದೆ. ಸರ್ಕಾರದ ಪ್ರಯತ್ನ ಪರಿಣಾಮವಾಗಿ ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ 55 ರಿಂದ 50 ರೂ.ಗೆ ಇಳಿಕೆಯಾಗಿದೆ. ಆದರೆ, ಚಿಲ್ಲರೆ ಅಂಗಡಿಗಳಲ್ಲಿ ದರ ಇನ್ನೂ ಕಡಿಮೆಯಾಗಿಲ್ಲ. |
![]() | ದೇಶಾದ್ಯಂತ ಗಗನಕ್ಕೇರಿದ ಈರುಳ್ಳಿ ಬೆಲೆ, ಗ್ರಾಹಕರ ಕಣ್ಣಲ್ಲಿ ನೀರು!ದೇಶಾದ್ಯಂತ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ. ಹೌದು. ಕಳೆದ ವಾರ ಕೆಜಿ 40-50 ರೂ. ಇದ್ದ ಈರುಳ್ಳಿ ಈಗ ರೂ. 100 ಅಸುಪಾಸಿನಲ್ಲಿದ್ದು, ಬಡ ಹಾಗೂ ಮಧ್ಯಮ ವರ್ಗದವರ ಕೈ ಸುಡುತ್ತಿದೆ. ಅತಿವೃಷ್ಟಿ ಮತ್ತು ಪ್ರವಾಹದಿಂದ ಉತ್ವಾದನೆ ಕುಂಠಿತ ಹಾಗೂ ಪೂರೈಕೆಯ ಕೊರತೆಯಿಂದಾಗಿ ಬೆಲೆಗಳು ಗಗನಕ್ಕೇರಿದೆ. |
![]() | ಪಂಚರಾಜ್ಯಗಳ ಚುನಾವಣೆ: ಈರುಳ್ಳಿ ಬೆಲೆ ಕಡಿವಾಣಕ್ಕೆ ಕೇಂದ್ರ ಸರ್ಕಾರದ ಏನು ಮಾಡಬಹುದು?ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಕೇಂದ್ರ ಸಾರ್ವತ್ರಿಕ ಚುನಾವಣೆಯಿದೆ. ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರ ಈರುಳ್ಳಿ ಬೆಲೆ ಏರಿಕೆಯನ್ನು ಗಂಭೀರವಾಗಿ ತೆಗೆದುಕೊಂಡು ಹಲವು ಕ್ರಮಗಳಿಗೆ ಮುಂದಾಗಿದೆ ಎನ್ನಬಹುದು. |
![]() | ಈರುಳ್ಳಿ ಬೆಲೆ ಏರಿಕೆ: ಕೆಜಿಗೆ 83 ರೂಪಾಯಿ!ಈರುಳ್ಳಿ ಬೆಲೆ ಏರಿಕೆಯಾಗಿದ್ದು ಪ್ರತಿ ಕೆಜಿಗೆ ಗರಿಷ್ಠ ಬೆಲೆ 83 ರೂಪಾಯಿ ಆಗಿದೆ. |
![]() | Onion price hike: ಈಗ ಈರುಳ್ಳಿ ಸರದಿ: ಉಳ್ಳಾಗಡ್ಡಿ ದರ ಗಗನಕ್ಕೆ, ಕೆಜಿಗೆ 70 ರೂ; ಡಿಸೆಂಬರ್ ವರೆಗೂ ಏರಿಕೆ ಸಾಧ್ಯತೆ!ಟೊಮೆಟೋ ದರ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರು ಇದೀಗ ಈರುಳ್ಳಿ ದರ ಏರಿಕೆಗೂ ಸಿದ್ಧರಾಗಬೇಕಿದ್ದು, ದೆಹಲಿ ಮಾರುಕಟ್ಟೆಯಲ್ಲಿ ಪ್ರತೀ ಕೆಜಿ ಈರುಳ್ಳಿ 70 ರೂಗೆ ಮಾರಾಟವಾಗುತ್ತಿದೆ. |
![]() | ಮಳೆ ಅಭಾವದಿಂದ ಈರುಳ್ಳಿ ಇಳುವರಿ ಕುಸಿತ; ಮುಂದಿನ ದಿನಗಳಲ್ಲಿ ಬೆಲೆ ಗನನಕ್ಕೇರುವ ಸಾಧ್ಯತೆ!ರಾಜ್ಯದಲ್ಲಿ ಹಾಗೂ ದೇಶದಲ್ಲಿ ಈರುಳ್ಳಿ ಬೆಳೆಯುವ ಪ್ರದೇಶಗಳಲ್ಲಿ ಮಳೆ ಅಭಾವದಿಂದಾಗಿ ಬೆಳೆ ಇಳುವರಿ ಕಡಿಮೆಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುವ ಸಾಧ್ಯತೆ ಇದೆ ಎನ್ನಲಾಗಿದೆ. |
![]() | 'ಬೆಂಗಳೂರು ಗುಲಾಬಿ ಈರುಳ್ಳಿ' ರಫ್ತಿಗೆ ಸುಂಕ ವಿನಾಯಿತಿ ನೀಡಿದ ಕೇಂದ್ರ ಸರ್ಕಾರ‘ಬೆಂಗಳೂರು ಗುಲಾಬಿ ಈರುಳ್ಳಿ’ ರಫ್ತಿಗೆ ಕೆಲವು ಷರತ್ತುಗಳೊಂದಿಗೆ ಕೇಂದ್ರ ಸರ್ಕಾರವು ಇತ್ತೀಚೆಗಷ್ಟೇ ವಿಧಿಸಿದ್ದ ಸುಂಕದಿಂದ ವಿನಾಯಿತಿ ನೀಡಲಾಗಿದೆ. ಈ ಅಧಿಸೂಚನೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ. |
![]() | ಚಿಕ್ಕಮಗಳೂರು: ಮಳೆಯಿಲ್ಲದೆ ಎರಡು ಎಕರೆ ಈರುಳ್ಳಿ ಬೆಳೆ ನಾಶ, ಮನನೊಂದು ರೈತ ಆತ್ಮಹತ್ಯೆಮಳೆಯಿಲ್ಲದೆ ಈರುಳ್ಳಿ ಬೆಳೆ ಹಾನಿಯಿಂದ ಮನನೊಂದ ರೈತರೊಬ್ಬರು ತಮ್ಮ ಹೊಲದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ. |
![]() | 'ಚಂದ್ರಯಾನ, ಸೂರ್ಯಯಾನ ಸರಿ.. ಆದರೆ ಈರುಳ್ಳಿ ಕೂಡ ಟೊಮೆಟೋ ದಾರಿ ಹಿಡಿಯುತ್ತಿದೆ.. ದರ ಏರಿಕೆಗೆ ಪರಿಹಾರ ಯಾವಾಗ?'ಚಂದ್ರಯಾನ, ಸೂರ್ಯಯಾನ ಸರಿ.. ಆದರೆ ಈರುಳ್ಳಿ ಕೂಡ ಟೊಮೆಟೋ ದಾರಿ ಹಿಡಿಯುತ್ತಿದೆ.. ದರ ಏರಿಕೆಗೆ ಪರಿಹಾರ ಯಾವಾಗ? ಎಂದು ಪ್ರಶ್ನಿಸಿದೆ. |
![]() | ಕೇಂದ್ರ ಸರ್ಕಾರದಿಂದ 2 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಖರೀದಿ: ಫಡ್ನವಿಸ್ಟೊಮೆಟೊ ಬೆಲೆ ಸ್ವಲ್ಪ ತಗ್ಗುತ್ತಿದ್ದಂತೆಯೇ ಇದೀಗ ಈರುಳ್ಳಿ ಬೆಲೆಯೂ ಏರಿಕೆಯಾಗುತ್ತಿದ್ದು, ಕೇಂದ್ರ ಸರ್ಕಾರದಿಂದ 2 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಖರೀದಿಸಲಾಗುತ್ತಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ ಹೇಳಿದ್ದಾರೆ. |
![]() | ಈರುಳ್ಳಿಗೆ ರೇಟ್ ಜಾಸ್ತಿಯಾದರೆ ನಾಲ್ಕು ತಿಂಗಳು ತಿನ್ನಬೇಡಿ: ಮಹಾರಾಷ್ಟ್ರ ಸಚಿವ ದಾದಾ ಭೂಸೆಕಳೆದ ಎರಡು ತಿಂಗಳು ಟೊಮ್ಯಾಟೊ ಬೆಲೆ ಗಗನಕ್ಕೇರಿ ಗ್ರಾಹಕರು ತೀವ್ರ ಬೆಲೆ ತೆರಬೇಕಾಗಿ ಬಂತು. ಇದೀಗ ಅದರ ಬೆಲೆ ಇಳಿಕೆಯಾಗಿ ಈರುಳ್ಳಿ ಬೆಲೆ ಏರಿಕೆಯಾಗುವ ಸೂಚನೆ ಸಿಕ್ಕಿದೆ. |
![]() | ಬೆಲೆ ಏರಿಕೆ ತಡೆಯಲು ಈರುಳ್ಳಿ ರಫ್ತಿನ ಮೇಲೆ ಶೇ. 40ರಷ್ಟು ಸುಂಕ ವಿಧಿಸಿದ ಕೇಂದ್ರ ಸರ್ಕಾರ!ಟೊಮೊಟೊ ಬೆಲೆ ಏರಿಕೆಯಿಂದಾಗಿ ಗ್ರಾಹಕರು ಕಂಗಲಾಗಿದ್ದರು. ಇದೀಗ ಟೊಮೆಟೊ ಬೆಲೆ ಕೆಜಿಗೆ 40 ರಿಂದ 50 ರೂ.ಗೆ ತಲುಪಿದೆ. ಟೊಮೇಟೊ ಬೆಲೆ ಏರಿಕೆಯ ನಡುವೆಯೇ ಈರುಳ್ಳಿ ಸರ್ಕಾರಕ್ಕೆ ಆತಂಕ ಮೂಡಿಸಿದೆ. |
![]() | ಟೊಮೆಟೊ ಬಳಿಕ ಇದೀಗ ಈರುಳ್ಳಿ ಸರದಿ: ಗ್ರಾಹಕರ ಕಣ್ಣಲ್ಲಿ ನೀರು ತರಿಸುವ ಸಾಧ್ಯತೆ?ಗಗನಕ್ಕೇರಿದ್ದ ಟೊಮ್ಯಾಟೋ ಬೆಲೆ ಇಳಿಮುಖವಾಗುತ್ತಿದೆ ಎಂದು ಸಮಾಧಾನಪಡುವಷ್ಟರಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುತ್ತಿದ್ದು, ಈ ಬೆಳವಣಿಗೆ ಇದೀಗ ಆತಂಕ ಸೃಷ್ಟಿಸುತ್ತಿದೆ. |
![]() | Onion Price: ಬೆಲೆ ಕುಸಿತ ಹಿನ್ನೆಲೆ; ರೈತರಿಂದ ಈರುಳ್ಳಿ ಖರೀದಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನಈರುಳ್ಳಿ ಬೆಲೆ ಕುಸಿತದ ಹಿನ್ನಲೆಯಲ್ಲಿ ರೈತರಿಂದಲೇ ನೇರವಾಗಿ ಈರುಳ್ಳಿ ಖರೀದಿ ಮಾಡುವಂತೆ ಕೇಂದ್ರ ಸರ್ಕಾರ ಏಜೆನ್ಸಿಗಳಿಗೆ ಬುಧವಾರ ಸೂಚಿಸಿದೆ |