• Tag results for Online

ನನ್ನ ಗೆಳೆಯ ಪಡೆದುಕೊಳ್ಳುತ್ತಿರುವ ಶಿಕ್ಷಣ ನನಗೆ ಪಡೆಯಲಾಗುತ್ತಿಲ್ಲ, ನಾನೇನು ತಪ್ಪು ಮಾಡಿದೆ?: ಪ್ರಧಾನಿ ಮೋದಿಗೆ ಪತ್ರ ಬರೆದ ಬಾಲಕ

ನನ್ನೊಂದಿಗೆ ಆಟವಾಡುವ ನನ್ನ ಸ್ನೇಹಿತ ಪಡೆದುಕೊಳ್ಳುತ್ತಿರುವ ಶಿಕ್ಷಣವನ್ನು ನಾನು ಪಡೆಯಲು ಸಾಧ್ಯವಾಗುತ್ತಿಲ್ಲ. ನಾನೇನು ತಪ್ಪು ಮಾಡಿದೆ? ಇದು 6ನೇ ತರಗತಿ ಓದುತ್ತಿರುವ ಪುಟ್ಟ ಬಾಲಕನೊಬ್ಬ ಆನ್'ಲೈನ್ ಶಿಕ್ಷಣ ಪಡೆಯಲು ಸಾಧ್ಯವಾಗದೆ ನೊಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕೇಳಿರುವ ಪ್ರಶ್ನೆ.

published on : 12th August 2020

ಒಂದು ತಿಂಗಳ ನಂತರ ಸರಿಯಾದ ಆರ್ ಟಿಐ ವೆಬ್ ಸೈಟ್ 

ಕಳೆದೊಂದು ತಿಂಗಳಿನಿಂದ ಕಾರ್ಯನಿರ್ವಹಿಸದ ರಾಜ್ಯ ಆರ್ ಟಿಐ ಆನ್ ಲೈನ್  (RTIonline.karnataka.gov.in) ಇದೀಗ ಸರಿಯಾಗಿದ್ದು, ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ.

published on : 3rd August 2020

ಝೂಸ್ ಆಫ್ ಕರ್ನಾಟಕ: ಆನ್'ಲೈನ್ ಮೂಲಕ ಪ್ರಾಣಿಗಳ ದತ್ತುಪಡೆದು, ಸಹಾಯ ಮಾಡಲು ಮೊಬೈಲ್ ಆ್ಯಪ್ ಬಿಡುಗಡೆ!

ಪ್ರಾಣಿಗಳನ್ನು ದತ್ತು ಪಡೆದು ಪ್ರೋತ್ಸಾಹ ನೀಡುವ ಪ್ರಾಣಿಪ್ರಿಯರು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಶ್ರೀ ಚಾಮರಾಜೇಂದ್ರ ಮೃಗಾಲಯವು ಝೂಸ್ ಆಫ್ ಕರ್ನಾಟಕ ಎಂಬ ಮೊಬೈಲ್ ಆ್ಯಂಪ್ ವೊಂದನ್ನು ಬಿಡುಗಡೆಗೊಳಿಸಿದ್ದಾರೆ. 

published on : 30th July 2020

ಸೈಬರ್ ಕ್ರೈಮ್: ಗೂಗಲ್ ಪೇ ಆ್ಯಪ್ ನಲ್ಲಿ 24,500 ರೂ. ಕಳೆದುಕೊಂಡ ವ್ಯಕ್ತಿ

ಸಿಲಿಕಾನ್ ಸಿಟಿಯಲ್ಲಿ ಗೂಗಲ್ ಪೇ ಆ್ಯಪ್ ಬಳಕೆದಾರರ ಮೇಲೂ ಸೈಬರ್ ಖದೀಮರು ಕಣ್ಣು ಹಾಕಿದ್ದಾರೆ.

published on : 29th July 2020

ಆನ್ ಲೈನ್ ತರಗತಿಗಳಿಗೆ ಹೊಸ ವಿದೇಶಿ ವಿದ್ಯಾರ್ಥಿಗಳಿಗೆ ಪ್ರವೇಶವಿಲ್ಲ: ಅಮೆರಿಕ

ಆನ್ ಲೈನ್ ತರಗತಿಗಳಿಗೆ ಹೊಸ ವಿದ್ಯಾರ್ಥಿಗಳಿಗೆ ಪ್ರವೇಶವಿಲ್ಲ ಎಂದು ಅಮೆರಿಕ ಘೋಷಿಸಿದೆ. 

published on : 25th July 2020

ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಹಸು ಮಾರಿದ್ದಾತನ ನೆರವಿಗೆ ನಿಂತ ನಟ ಸೋನು ಸೂದ್

ನಟ ಸೋನು ಸೂದ್ ತಮ್ಮ ಪರೋಪಕಾರಿ ಗುಣದ ಮೂಲಕ ಮತ್ತೆ ಸುದ್ದಿಯಲ್ಲಿದ್ದು ಈ ಬಾರಿ ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಹಸು ಮಾರಿದ್ದಾತನ ನೆರವಿಗೆ ನಿಲ್ಲುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ.

published on : 24th July 2020

ಮಕ್ಕಳ ಆನ್ ಲೈನ್ ಶಿಕ್ಷಣಕ್ಕೆ ಸ್ಮಾರ್ಟ್ ಫೋನ್ ಖರೀದಿಸಲು ಜೀವನಾಧಾರವಾಗಿದ್ದ ಹಸು ಮಾರಾಟ

ಬಡ ವ್ಯಕ್ತಿಯೋರ್ವ ತನ್ನ ಮಕ್ಕಳ ಆನ್ ಲೈನ್ ಶಿಕ್ಷಣಕ್ಕಾಗಿ ತನ್ನ ಕುಟುಂಬದ ಜೀವನಾಧಾರವಾಗಿದ್ದ ಹಸುವನ್ನು ಮಾರಾಟ ಮಾಡಿ ಸ್ಮಾರ್ಟ್ ಫೋನ್ ಖರೀದಿಸಿದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 

published on : 24th July 2020

ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆ ಆನ್ ಲೈನ್ ನಲ್ಲಿ ಏಕೆ ನಡೆಸಬಾರದು: ಸ್ಪೀಕರ್ ಗೆ ಎಚ್.ಕೆ ಪಾಟೀಲ್ ಪ್ರಶ್ನೆ

ಮುಂದಿನ ಆದೇಶ ಹೊರಡಿಸುವವರೆಗೂ  ಎಲ್ಲಾ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಗಳನ್ನು ರದ್ದುಗೊಳಿಸಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ 8 ದಿನಗಳ ನಂತರ ಕಾಂಗ್ರೆಸ್ ಮುಖಂಡ ಎಚ್ ಕೆ ಪಾಟೀಲ್ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ.

published on : 22nd July 2020

ಆನ್‌ಲೈನ್ ಶಿಕ್ಷಣ ತಂದೊಡ್ಡಿದ ಸಂಕಟ: ಶೇ.43ರಷ್ಟು ವಿಶೇಷ ಚೇತನ ಮಕ್ಕಳು ಶಿಕ್ಷಣದಿಂದಲೇ ದೂರ- ಸಮೀಕ್ಷೆ

ಇಂದಿನ ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ಆನ್‌ಲೈನ್ ಶಿಕ್ಷಣ ಹೆಚ್ಚು ಜನಪ್ರಿಯವಾಗಿತ್ತಿದೆ. ಆದರೆ ವಿಶೇಷಚೇತನರು ಅವರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಂದಾಗಿ ಈ ಆನ್‌ಲೈನ್ ಶಿಕ್ಷಣದಿಂದ ದೂರ ಉಳಿಯಬೇಕಾಗಿದೆ.

published on : 18th July 2020

ಶಾಲಾ ಚಟುವಟಿಕೆಗಳು ಮುಂದುವರೆಯಬೇಕು: ಆನ್‌ಲೈನ್ ಕ್ಲಾಸ್ ಗಳಿಗೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಶಾಲಾ ಮಕ್ಕಳು ವಿದ್ಯಾಭ್ಯಾಸದಿಂದಾಗಿ ವಂಚಿತರಾಗಬಾರದು ಎಂದಿರುವ ಕೇಂದ್ರ ಸರ್ಕಾರ ಆನ್‌ಲೈನ್ ಕ್ಲಾಸ್ ಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

published on : 14th July 2020

ಶಾಲಾ ಕಾಲೇಜುಗಳ ಪ್ರಾರಂಭ, ಆನ್‍ಲೈನ್ ತರಗತಿ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ: ಸುರೇಶ್ ಕುಮಾರ್

ರಾಜ್ಯದಲ್ಲಿ ಶಾಲಾ ಕಾಲೇಜುಗಳ ಪ್ರಾರಂಭ ಅಥವಾ ಆನ್‍ಲೈನ್ ತರಗತಿಗಳ ಬಗ್ಗೆ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

published on : 8th July 2020

1 ರಿಂದ 10ನೆ ತರಗತಿವರೆಗೆ ಆನ್ ಲೈನ್ ಶಿಕ್ಷಣ ವೇಳಾಪಟ್ಟಿ ನೀಡಿದ ತಜ್ಞರ ಸಮಿತಿ!

ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ರಾಜ್ಯದಲ್ಲಿ ತಂತ್ರಜ್ಞಾನ ಆಧರಿತ ಶಾಲಾ ಶಿಕ್ಷಣ ಮುಂದುವರೆಸುವ ಸಂಬಂಧ ಪ್ರೊ. ಎಂ.ಕೆ. ಶ್ರೀಧರ್ ಅಧ್ಯಕ್ಷತೆಯ ತಜ್ಞರ ಸಮಿತಿ ಮಂಗಳವಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

published on : 7th July 2020

ಕೋವಿಡ್-19ನಿಂದ ಆನ್ ಲೈನ್ ಕ್ಲಾಸ್ ಗಳು ನಡೆಯುವುದಾದರೆ ದೇಶ ಬಿಟ್ಟು ಹೋಗಿ: ವಿದೇಶಿ ವಿದ್ಯಾರ್ಥಿಗಳಿಗೆ ಅಮೆರಿಕ ಆದೇಶ

ಕೋವಿಡ್-19 ಸಮಸ್ಯೆಯಿಂದಾಗಿ ಪ್ರಸಕ್ತ ಶೈಕ್ಷಣಿಕ ಸಾಲಿನ ತರಗತಿಗಳು ಆನ್ ಲೈನ್ ನಲ್ಲಿ ನಡೆಯುವುದಾದರೆ ವಿದೇಶಗಳ ವಿದ್ಯಾರ್ಥಿಗಳನ್ನು ಇರಲು ಬಿಡುವುದಿಲ್ಲ ಎಂದು ಅಮೆರಿಕ ಹೇಳಿದೆ.

published on : 7th July 2020

ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಆನ್ ಲೈನ್ ಕ್ಲಾಸ್ ನಿಷೇಧ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ಹೇಳಿಕೆ

ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಆನ್ ಲೈನ್ ಕ್ಲಾಸ್ ಗಳನ್ನು ರದ್ದುಪಡಿಸಲಾಗುವುದು ಎಂದು ರಾಜ್ಯ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಆದರೆ ಇದು ತಾತ್ಕಾಲಿಕ ನಿರ್ಬಂಧವಷ್ಟೆ ಎಂದು ಕೂಡ ಹೇಳಿದೆ.

published on : 7th July 2020

ಆನ್ ಲೈನ್ ವಿಚಾರಣೆಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ನಡುವೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಹಾಗೂ ಇ- ನೋಂದಾಯಿತ ಕೇಸ್ ಗಳಿಗಾಗಿ ಹೊಸ ಮಾರ್ಗಸೂಚಿಗಳನ್ನು ಸುಪ್ರೀಂಕೋರ್ಟ್ ಪ್ರಕಟಿಸಿದೆ.

published on : 5th July 2020
1 2 3 4 5 6 >