- Tag results for Online Fraud
![]() | ಆನ್‌ಲೈನ್ ವಂಚನೆ; 18.43 ಲಕ್ಷ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿಆನ್ಲೈನ್ ವಂಚನೆಗೆ ಬಲಿಯಾದ ಮಂಗಳೂರಿನ ವ್ಯಕ್ತಿಯೊಬ್ಬರು ಡಿಜಿಟಲ್ ವಹಿವಾಟಿನ ಮೂಲಕ 18.43 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ ಎಂದು ಸೈಬರ್, ಅರ್ಥಶಾಸ್ತ್ರ ಮತ್ತು ಮಾದಕ ದ್ರವ್ಯ ಅಪರಾಧ (ಸಿಇಎನ್) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. |
![]() | ನಕಲಿ ಡೆಲಿವರಿ ಆ್ಯಪ್‌ಗಳಲ್ಲಿ ಫುಡ್ ಆರ್ಡರ್ ಮಾಡಿ 2.4 ಲಕ್ಷ ರೂಪಾಯಿ ಕಳೆದುಕೊಂಡ ಇಬ್ಬರುನಕಲಿ ಫುಡ್ ಡೆಲಿವರಿ ಆ್ಯಪ್‌ಗಳನ್ನು ಸೃಷ್ಟಿಸಿ ಜನರಿಗೆ ₹2.4 ಲಕ್ಷ ವಂಚಿಸಿದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೂರ್ವ ವಿಭಾಗದ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. |
![]() | 11 ರೂಪಾಯಿ ವಿದ್ಯುತ್ ಬಿಲ್ ಪಾವತಿಸಲು 2.05 ಲಕ್ಷ ಕಳೆದುಕೊಂಡ ಲೆಕ್ಕಿಗ!ಆತ ಫ್ರೀಲ್ಯಾನ್ಸ್ ಅಕೌಂಟೆಂಟ್, ಆತ ಪಾವತಿ ಮಾಡಬೇಕಿದ್ದ ವಿದ್ಯುತ್ ಬಿಲ್ ಕೇವಲ 11 ರೂಪಾಯಿಗಳಷ್ಟೇ! ಆದರೆ ಕಳೆದುಕೊಂಡಿದ್ದು 2.05 ಲಕ್ಷ ರೂಪಾಯಿಗಳನ್ನ! |
![]() | ಸಿಮ್ ಕಾರ್ಡ್, ಒಟಿಟಿ ಸೇವೆಗೆ ನಕಲಿ ದಾಖಲೆ: 50 ಸಾವಿರ ರೂ. ದಂಡ, 1 ವರ್ಷ ಜೈಲುಮಹತ್ವದ ಬೆಳವಣಿಗೆಯಲ್ಲಿ ಅಪರಾಧ ಪ್ರಕರಣಗಳಲ್ಲಿನ ಆರೋಪಿಗಳನ್ನು ಶೀಘ್ರ ಪತ್ತೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದ್ದು, ಸಿಮ್ ಕಾರ್ಡ್, ಒಟಿಟಿ ಸೇವೆಗೆ ನಕಲಿ ದಾಖಲೆ ನೀಡುವವರಿಗೆ 50 ಸಾವಿರ ದಂಡ,1 ವರ್ಷ ಜೈಲು ಶಿಕ್ಷೆ ವಿಧಿಸಲು ಮುಂದಾಗಿದೆ. |
![]() | ಕರ್ನಾಟಕ: ವಿದ್ಯುತ್ ಬಿಲ್ ಪಾವತಿ ನೆಪದಲ್ಲಿ ಗ್ರಾಹಕರಿಗೆ ವಂಚನೆ, ಬೆಸ್ಕಾಂನಿಂದ ಪೊಲೀಸ್ ದೂರುಆನ್ಲೈನ್ ಮೂಲಕ ಬೆಸ್ಕಾಂ ಗ್ರಾಹಕರನ್ನು ವಂಚಿಸಿ ಹಣ ವಸೂಲಿ ಮಾಡುತ್ತಿರುವ ಸೈಬರ್ ವಂಚಕರ ಜಾಲದ ವಿರುದ್ದ ಕ್ರಮ ಜರಗಿಸುವಂತೆ ಕೋರಿ ಸೈಬರ್ ಕ್ರೈಂ ಠಾಣೆಗೆ ಬೆಸ್ಕಾಂ ದೂರು ನೀಡಿದೆ. |
![]() | ಬೆಂಗಳೂರು: 75 ಲಕ್ಷ ರೂಪಾಯಿ ಆಸೆಗಾಗಿ 35 ಲಕ್ಷ ರೂಪಾಯಿ ಕಳೆದುಕೊಂಡ ಟೆಕ್ಕಿ!ಬೆಂಗಳೂರಿನಲ್ಲಿರುವ ಕೇರಳದ 36 ವರ್ಷದ ಮಹಿಳಾ ಸಾಫ್ಟ್ ವೇರ್ ಇಂಜಿನಿಯರ್ 75 ಲಕ್ಷ ರೂಪಾಯಿ ಆಸೆಗಾಗಿ 35 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. |