- Tag results for Online classes
![]() | ಉಕ್ರೇನ್ ವೈದ್ಯಕೀಯ ವಿಶ್ವವಿದ್ಯಾಲಯಗಳಿಂದ ಆನ್ಲೈನ್ ತರಗತಿ ಪ್ರಾರಂಭ: ಭಾರತೀಯ ವಿದ್ಯಾರ್ಥಿಗಳು ನಿರಾಳಯುದ್ಧ ಪೀಡಿತ ಉಕ್ರೇನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ನಂತರ ಅತಂತ್ರ ಭವಿಷ್ಯದ ಭಯದಲ್ಲಿದ್ದ ಭಾರತೀಯ ವಿದ್ಯಾರ್ಥಿಗಳಿಗೆ ಹಲವಾರು ಉಕ್ರೇನಿಯನ್ ವೈದ್ಯಕೀಯ ವಿಶ್ವವಿದ್ಯಾಲಯಗಳು ಆನ್ಲೈನ್ ತರಗತಿಗಳನ್ನು ಪ್ರಾರಂಭಿಸಿದ್ದು ಕೊಂಚ ನಿರಾಳ ತಂದಿದೆ. |
![]() | ಶಿವಮೊಗ್ಗ: ನೆಟ್ವರ್ಕ್ ಅರಸುತ್ತಾ ಮನೆ ಬಿಟ್ಟಿದ್ದ ಯುವತಿಯ ಮೊಬೈಲ್ ಕಳ್ಳತನಮರಳಗೋಡು ಗ್ರಾಮದ ಯುವತಿ ಆನ್ ಲೈನ್ ಶಿಕ್ಷಣ ಪಡೆಯುವ ಸಲುವಾಗಿ ಮೊಬೈಲ್ ಅನ್ನು ಅವಲಂಬಿಸಿದ್ದಳು. |
![]() | ಓಮಿಕ್ರಾನ್ ಭೀತಿ ನಡುವೆ ರಾಜ್ಯದಲ್ಲಿ ಕೋವಿಡ್ ಸೋಂಕು ಉಲ್ಬಣ: ದೈಹಿಕ ತರಗತಿ ಸ್ಥಗಿತಗೊಳಿಸಿದ ಕೆಲ ಶಾಲೆಗಳು!!ಓಮಿಕ್ರಾನ್ ಭೀತಿ ನಡುವೆಯೇ ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ಹಿನ್ನಲೆಯಲ್ಲಿ ಕೆಲ ಶಾಲೆಗಳು ಈಗಾಗಲೇ ದೈಹಿಕ ತರಗತಿಗಳನ್ನು ಸ್ಥಗಿತಗೊಳಿಸಿದ್ದು, ಉಳಿದ ಶಾಲೆಗಳು ಕಾದುನೋಡುವ ನಿಮಯದ ಮೊರೆ ಹೋಗಿವೆ. |
![]() | ಸಂಪೂರ್ಣ ಆನ್ಲೈನ್ ತರಗತಿ ಮುಂದುವರಿಕೆಗೆ ಖಾಸಗಿ ಶಾಲೆಗಳ ಒಲವು"ನಮಗೆ ಕೈ ತೊಳೆಯಲು ಹೇಳಿದ್ದರಿಂದ ನಾನು ನನ್ನ ಮನೆಯಿಂದ ನೀರಿನ ಬಾಟಲಿಯನ್ನು ತಂದಿದ್ದೇನೆ" ಎಂದು ಬೆಂಗಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯೊಬ್ಬರು ಸೋಮವಾರ ಹೇಳಿದ್ದಾರೆ. |
![]() | ಆನ್ ಲೈನ್ ತರಗತಿಗಳ ಕುರಿತು ಶೇ.43 ಪ್ರತಿಶತ ಶಿಕ್ಷಕರು ಅಸಮಾಧಾನ: ಸಮೀಕ್ಷೆಯಿಂದ ಬಹಿರಂಗಸಮೀಕ್ಷೆ ಹಲವು ಸಮಸ್ಯೆಗಳ ಕುರಿತು ಬೆಳಕು ಚೆಲ್ಲಿದೆ. ಆನ್ ಲೈನ್ ಶಿಕ್ಷಣದ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಶಿಕ್ಷಕರು ಅದಕ್ಕೆ ಹಲವು ಕಾರಣಗಳನ್ನು ನೀಡಿದ್ದಾರೆ. |
![]() | ದ್ವಿತೀಯ ಪಿಯುಸಿ ಶೈಕ್ಷಣಿಕ ವರ್ಷ ಇಂದು ಆರಂಭ: ಆನ್ ಲೈನ್ ಮೂಲಕ ವಿದ್ಯಾರ್ಥಿಗಳಿಗೆ ತರಗತಿ!ದ್ವಿತೀಯ ಪಿಯುಸಿ ಶೈಕ್ಷಣಿಕ ವರ್ಷ ಗುರುವಾರದಿಂದ ಆರಂಭವಾಗಲಿದೆ. ಭೌತಿಕ ತರಗತಿಗಳನ್ನು ಆರಂಭಿಸುವ ಬಗ್ಗೆ ಸರ್ಕಾರ ಇನ್ನೂ ನಿರ್ಧಾರ ತೆಗೆದುಕೊಳ್ಳದಿದ್ದರೂ ಆನ್ ಲೈನ್ ಮೂಲಕ ಸಂಪೂರ್ಣವಾಗಿ ಶಿಕ್ಷಣ ಆರಂಭಿಸುವಂತೆ ರಾಜ್ಯ ಸರ್ಕಾರ ಇಲಾಖೆಗೆ ಸೂಚಿಸಿದೆ. |
![]() | ಕೊರೋನಾ ಎಫೆಕ್ಟ್: ಶೇ.30ರಷ್ಟು ಮಕ್ಕಳು ಕಲಿಕೆಯಿಂದ ವಂಚಿತ; ಡಿಎಸ್ಇಆರ್ಟಿ ಸಮೀಕ್ಷೆಯಲ್ಲಿ ಬಹಿರಂಗರಾಜ್ಯದಲ್ಲಿ ಕೋವಿಡ್ನಿಂದ ಶೇ 30ರಷ್ಟು ಮಕ್ಕಳು ಕಲಿಕೆಯಿಂದ ವಂಚಿತರಾಗಿದ್ದಾರೆಂಬ ಮಾಹಿತಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ (ಡಿಎಸ್ಇಆರ್ಟಿ) ಕೈಗೊಂಡ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ. |
![]() | ಆನ್ಲೈನ್ ಪಾಠದ ಸಮಯ ಅಶ್ಲೀಲ ಸಂದೇಶ, ಟೀಕೆ: ಶಿಕ್ಷಕರು ಅಸಹಾಯಕ!ಕೋವಿಡ್-19 ಸಾಂಕ್ರಾಮಿಕದ ಮಧ್ಯೆ ಶಾಲೆಗಳು ಮುಚ್ಚಿದ ಕಾರಣ ತರಗತಿಗಳು ಆನ್ ಲೈನ್ ಆಗಿರುವುದು ಶಿಕ್ಷಕರಿಗೆ ದುಃಸ್ವಪ್ನವಾಗಿ ಪರಿಣಮಿಸಿದ್ದು, ಅನೇಕರು ಈ ವೃತ್ತಿಯನ್ನು ಶಾಶ್ವತವಾಗಿ ತ್ಯಜಿಸಲು ನಿರ್ಧರಿಸಿದ್ದಾರೆ. |