• Tag results for Operation Lotus

ಆಪರೇಷನ್‌ ಕಮಲ ಪ್ರಕರಣ: ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ವಿಚಾರಣೆ ಮುಂದೂಡಿಕೆ

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿರುದ್ಧ ರಾಯಚೂರು ಜಿಲ್ಲೆ ದೇವದುರ್ಗ ಆಪರೇಷನ್ ಕಮಲ ಆಡಿಯೋ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾರ್ಚ್ 5ಕ್ಕೆ ಮುಂದೂಡಿದೆ.

published on : 20th February 2021

ಸಿಎಂ ಯಡಿಯೂರಪ್ಪ ವಿರುದ್ಧ ಆಪರೇಷನ್ ಕಮಲ ಪ್ರಕರಣ: ವಿಶೇಷ ನ್ಯಾಯಾಲಯಕ್ಕೆ ವರ್ಗ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಆಪರೇಷನ್ ಕಮಲ ಆಡಿಯೋ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.

published on : 28th January 2021

ಬೆಳಗಾವಿ ಗ್ರಾಮೀಣ: ಸದ್ದಿಲ್ಲದೇ ಮತ್ತೊಂದು ಆಪರೇಷನ್ ಮಾಡಿದ ರಮೇಶ್ ಜಾರಕಿಹೊಳಿ

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಸಾಹುಕಾರ್ ರಮೇಶ್ ಜಾರಕಿಹೊಳಿ‌ ಸದ್ದಿಲ್ಲದೇ ಮತ್ತೊಂದು ಆಪರೇಷನ್ ಮಾಡಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮ ಪಂಚಾಯತಿಯ ಐವರು ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

published on : 24th December 2020