- Tag results for Operations
![]() | ಮಧ್ಯಪ್ರದೇಶ ಬಸ್ ದುರಂತ: ಬದುಕುಳಿಯದ ಕೊನೆಯ ಪ್ರಯಾಣಿಕ, 5 ರಕ್ಷಣಾ ಕಾರ್ಯ ಅಂತ್ಯಫೆಬ್ರವರಿ 16ರಿಂದ ಮಧ್ಯಪ್ರದೇಶದ ಸಿದ್ಧಿ ಬಳಿಯ ಕಾಲುವೆಗೆ ಬಸ್ ವೊಂದು ಉರುಳಿಬಿದ್ದು ದೊಡ್ಡ ಅನಾಹುತ ಸಂಭವಿಸಿತ್ತು. |
![]() | ಉತ್ತರಾಖಂಡ್ ಪ್ರವಾಹ: ತಪೋವನದಲ್ಲಿ ಕಾರ್ಯತಂತ್ರದ ಬದಲಾವಣೆಯಿಂದ ರಕ್ಷಣಾ ಕಾರ್ಯಾಚರಣೆ ವಿಳಂಬಉತ್ತರಾಖಂಡ್ ನ ಚಮೋಲಿಯಲ್ಲಿ ಉಂಟಾದ ಪ್ರವಾಹದಲ್ಲಿ ಸಿಲುಕಿದ್ದವರ ರಕ್ಷಣಾ ಕಾರ್ಯಾಚರಣೆ ಮತ್ತಷ್ಟು ವಿಳಂಬಗೊಂಡಿದೆ. |
![]() | ಸೇನಾ ದಿನ ಪರೇಡ್ ನಲ್ಲಿ ಮೊದಲ ಬಾರಿಗೆ ಡ್ರೋಣ್ ಕಾರ್ಯಾಚರಣೆ ಪ್ರದರ್ಶನ!ಭಾರತೀಯ ಸೇನೆಯ ಡ್ರೋಣ್ ಗಳು ಅಣಕು ಕಾಮಿಕೇಜ್ ದಾಳಿಗಳು, ಹಾಗೂ ಪ್ರಥಮ ಚಿಕಿತ್ಸೆ ಪೂರೈಕೆ ಚಟುವಟಿಕೆಗಳನ್ನು ಮೊದಲ ಬಾರಿಗೆ ನೆರವೇರಿಸಿವೆ. |
![]() | ಬಿದ್ದು ಪೆಟ್ಟು ಮಾಡಿಕೊಂಡ ಸಾಲುಮರದ ತಿಮ್ಮಕ್ಕ: ಇಂದು ಶಸ್ತ್ರಚಿಕಿತ್ಸೆಗಿಡಗಳನ್ನು ರಸ್ತೆಬದಿಗಳಲ್ಲಿ ನೆಟ್ಟು ತಮ್ಮ ಮಕ್ಕಳಂತೆಯೇ ಪೋಷಿಸಿ ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರಿಗೆ ಬುಧವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ. |
![]() | ಬಿಡದಿ ಘಟಕದಲ್ಲಿ ಮತ್ತೆ ಕೆಲಸ ಸ್ಥಗಿತಗೊಳಿಸಿದ ಟೊಯೊಟಾಕಾರ್ಮಿಕ ಸಂಘಟನೆ ಮತ್ತು ವ್ಯವಸ್ಥಾಪಕರ ಮಧ್ಯೆ ಇರುವ ಭಿನ್ನಾಭಿಪ್ರಾಯ ಬಗೆಹರಿಯದಿರುವ ಹಿನ್ನೆಲೆಯಲ್ಲಿ ಜಪಾನ್ ಮೂಲದ ಟೊಯೊಟಾ ಕಂಪೆನಿ ಬಿಡದಿಯಲ್ಲಿರುವ ಉತ್ಪಾದನಾ ಘಟಕದಲ್ಲಿ ಮತ್ತೆ ಕೆಲಸ ಸ್ಥಗಿತಗೊಳಿಸಿದೆ. |
![]() | ಮುಂಬೈ ಶಾಪಿಂಗ್ ಮಾಲ್'ನಲ್ಲಿ ಅಗ್ನಿ ಅವಘಡ: 20 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ, 3,500ಕ್ಕೂ ಹೆಚ್ಚು ಜನರ ಸ್ಥಳಾಂತರದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ದೌಡಾಯಿಸಿರುವ 20 ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ಆರಂಭಿಸಿವೆ. |
![]() | ಕೊರೋನಾ ಪಾಸಿಟಿವ್ ಸರ್ಟಿಫಿಕೇಟ್ ವಿವಾದ: ನಾಳೆಯಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಹಾರಾಟ ಆರಂಭಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳು ಶನಿವಾರದಿಂದ ಮೂಲ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಲಿವೆ ಎಂದು ದುಬೈ ವಿಮಾನಯಾನ ಸಂಸ್ಥೆ ಶುಕ್ರವಾರ ಸಂಜೆ ಸ್ಪಷ್ಟಪಡಿಸಿದೆ. |
![]() | ಲಡಾಖ್ ನಲ್ಲಿ ಹೆಚ್ಎಎಲ್ ಅಭಿವೃದ್ಧಿಪಡಿಸಿರುವ ಎರಡು ಲಘು ಯುದ್ಧಗಳ ನಿಯೋಜನೆಹೆಚ್ಎಎಲ್ ಅಭಿವೃದ್ಧಿಪಡಿಸಿರುವ ಎರಡು ಲಘು ಯುದ್ಧ ವಿಮಾನಗಳನ್ನು ಈಶಾನ್ಯ ಲಡಾಖ್ ನಲ್ಲಿ ನಿಯೋಜನೆ ಮಾಡಲಾಗಿದೆ. |
![]() | ಮುನ್ನಾರ್ ಭೂಕುಸಿತ ದುರಂತ: ಮತ್ತೆ 6 ಮೃತದೇಹ ಪತ್ತೆ, ಸಾವಿನ ಸಂಖ್ಯೆ 49ಕ್ಕೆ ಏರಿಕೆ, 22 ಮಂದಿ ನಾಪತ್ತೆ!ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನಲ್ಲಿ ನಡೆದ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ. |
![]() | ಮುನ್ನಾರ್ ಭೂ ಕುಸಿತ: ಸಾವಿನ ಸಂಖ್ಯೆ 23ಕ್ಕೆ ಏರಿಕೆ; ಕೇಂದ್ರ, ರಾಜ್ಯ ಸರ್ಕಾರಗಳಿಂದ ಪರಿಹಾರ ಘೋಷಣೆಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನಲ್ಲಿ ನಡೆದ ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಹಾರ ಘೋಷಣೆ ಮಾಡಿವೆ. |
![]() | ಮುನ್ನಾರ್ ಭೂ ಕುಸಿತ: ರಕ್ಷಣಾ ಕಾರ್ಯಾಚರಣೆಗೆ ಸೇನಾ ಹೆಲಿಕಾಪ್ಟರ್ ಗೆ ಮನವಿ ಮಾಡಿದ ಸಿಎಂ ಪಿಣರಾಯಿ ವಿಜಯನ್ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನಲ್ಲಿ ನಡೆದ ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆಗೆ ಸೇನಾ ಹೆಲಿಕಾಪ್ಟರ್ ರವಾನಿಸುವಂತೆ ಸಿಎಂ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. |
![]() | ಟಿಕ್ ಟಾಕ್ ಖರೀದಿಯ ಯೋಜನೆಯಿಂದ ಹಿಂದೆಸರಿದ ಮೈಕ್ರೋಸಾಫ್ಟ್ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟಿಕ್ ಟಾಕ್ ನ್ನು ನಿಷೇಧಿಸುವ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವ ಸೂಚನೆ ನೀಡುತ್ತಿದ್ದಂತೆಯೇ ಆ ಸಂಸ್ಥೆಯನ್ನು ಖರೀದಿಸುವ ಯೋಜನೆಯಿಂದ ಮೈಕ್ರೋಸಾಫ್ಟ್ ಹಿಂದೆ ಸರಿದಿದೆ. |
![]() | ಹುದ್ದೆ ತ್ಯಜಿಸುವಂತೆ ಸಾಬಾ ಕರೀಮ್ ಗೆ ಸೂಚನೆತಮ್ಮ ಹುದ್ದೆಯಿಂದ ಕೆಳಗಿಳಿಯುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಜನರಲ್ ಮ್ಯಾನೇಜರ್ (ಕ್ರಿಕೆಟ್ ಆಪರೇಷನ್ಸ್) ಸಾಬಾ ಕರೀಮ್ ಗೆ ಸೂಚನೆ ನೀಡಲಾಗಿದೆ. |
![]() | ಏಪ್ರಿಲ್ 2023ರಿಂದ ಖಾಸಗಿ ರೈಲುಗಳ ಸಂಚಾರ ಆರಂಭ: ವಿನೋದ್ ಯಾದವ್ದೇಶದಲ್ಲಿ ಖಾಸಗಿ ರೈಲುಗಳು ಏಪ್ರಿಲ್ 2023ರಿಂದ ಸಂಚಾರ ಆರಂಭಿಸುವ ನಿರೀಕ್ಷೆಯಿದೆ ಎಂದು ರೈಲ್ವೆ ಮಂಡಳಿ ಅಧ್ಯಕ್ಷ ವಿನೋದ್ ಕುಮಾರ್ ಯಾದವ್ ಅವರು ಗುರುವಾರ ತಿಳಿಸಿದ್ದಾರೆ. |