• Tag results for Opposition Leader

ಮಹಾರಾಷ್ಟ್ರ: ವಿಪಕ್ಷ ನಾಯಕರಾಗಿ ಫಡ್ನವೀಸ್ ಆಯ್ಕೆ

ಮಹಾರಾಷ್ಟ್ರ ವಿಧಾನಮಂಡಲದ ವಿರೋಧ ಪಕ್ಷದ ನಾಯಕರಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರು ಭಾನುವಾರ ಆಯ್ಕೆಯಾಗಿದ್ದಾರೆ. 

published on : 1st December 2019

48 ಗಂಟೆ ಸಮಯ ಕೊಡುತ್ತೇವೆ, ಅಷ್ಟರೊಳಗೆ ರಾಜೀನಾಮೆ ಕೊಡಿ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಪ್ರತಿಪಕ್ಷ ಆಗ್ರಹ

ಮೌಲಾನಾ ಫಜ್ಲೂರ್ ರೆಹಮಾನ್ ನೇತೃತ್ವದ ವಿರೋಧ ಪಕ್ಷದ ನಾಯಕರು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದು 48 ಗಂಟೆಗಳ ಸಮಯಾವಕಾಶವನ್ನು ನೀಡಿದ್ದಾರೆ.

published on : 8th November 2019

ಚರ್ಚೆ ಪ್ರಗತಿಯಲ್ಲಿದ್ದು, ಸಿದ್ದರಾಮಯ್ಯ ವಿಪಕ್ಷ ನಾಯಕರಾಗುವ ಸಾಧ್ಯತೆಗಳಿವೆ: ರಾಮಲಿಂಗಾ ರೆಡ್ಡಿ

ವಿಧಾನಸಭೆ ವಿರೋಧ ಪಕ್ಷ ನಾಯಕರ ಆಯ್ಕೆ ಕುರಿತ ಚರ್ಚೆ ಪ್ರಗತಿಯಲ್ಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ವಿಪಕ್ಷ ನಾಯಕರಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾ ರೆಡ್ಡಿಯವರು ಭಾನುವಾರ ಹೇಳಿದ್ದಾರೆ. 

published on : 7th October 2019

ವಿಧಾನಸಭೆ ವಿಪಕ್ಷ ನಾಯಕ ಆಯ್ಕೆಗೆ ಮುಂದುವರೆದ ಕಸರತ್ತು: ಮಿಸ್ತ್ರಿ ಮುಂದೆ ಶಾಸಕರಿಂದ ಸಿದ್ದು ಪರ ವಕಾಲತ್ತು

ವಿಧಾನ ಸಭೆ ವಿಪಕ್ಷ ನಾಯಕನ ಆಯ್ಕೆ ಸಂಬಂಧ ಕೈ ನಾಯಕರ ಸಭೆಯಲ್ಲಿ ಬಹುತೇಕ ಕಾಂಗ್ರೆಸ್ ಶಾಸಕರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಬೇಕೆಂದು ವಕಾಲತ್ತು ವಹಿಸಿದ್ದಾರೆ.

published on : 7th October 2019

ಪ್ರತಿಪಕ್ಷದ ನಾಯಕ, ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಅಭಿಪ್ರಾಯ ಆಹ್ವಾನಿಸಿದ ಕಾಂಗ್ರೆಸ್

ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ, ವಿಧಾನಮಂಡಲ ಉಭಯ ಸದನಗಳ ಪ್ರತಿಪಕ್ಷ ನಾಯಕ ಜವಾಬ್ದಾರಿಗೆ ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಜಿಜ್ಞಾಸೆಗೆ ಕಾಂಗ್ರೆಸ್ ಹೈಕಮಾಂಡ್ ನಿಲುಕಿದ್ದು, ಈ ಸಂಬಂಧ ರಾಜ್ಯದ ಹಿರಿಯ ಮುಖಂಡರ ಅಭಿಪ್ರಾಯ ಕ್ರೋಢೀಕರಿಸುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

published on : 5th October 2019

ಶ್ರೀನಗರದಿಂದ ರಾಹುಲ್ ಗಾಂಧಿ, ಪ್ರತಿಪಕ್ಷ ನಾಯಕರನ್ನು ವಾಪಸ್ ಕಳುಹಿಸಿದ ಕಾಶ್ಮೀರ ಸರ್ಕಾರ

ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವುದಕ್ಕಾಗಿ ಶನಿವಾರ ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ 11 ಪ್ರತಿಪಕ್ಷ ನಾಯಕರನ್ನು ಕಾಶ್ಮೀರ ಸರ್ಕಾರ ದೆಹಲಿಗೆ ವಾಪಸ್ ಕಳುಹಿಸಿದೆ.

published on : 24th August 2019

ಕಣಿವೆ ರಾಜ್ಯದ ಶಾಂತಿಗೆ ಭಂಗ ತರಬೇಡಿ: ವಿಪಕ್ಷಗಳಿಗೆ ಕಾಶ್ಮೀರ ಸರ್ಕಾರದ ಎಚ್ಚರಿಕೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಶಾಂತಿಗೆ ಭಂಗ ತರಬೇಡಿ ಎಂದು ಕಾಶ್ಮೀರ ಸರ್ಕಾರ ವಿಪಕ್ಷ ನಾಯಕರಿಗೆ ಎಚ್ಚರಿಕೆ ನೀಡಿದೆ.

published on : 24th August 2019

ಹೈಕಮಾಂಡ್ ವಿಶ್ವಾಸ ಕಳೆದುಕೊಂಡರೇ ಸಿದ್ದರಾಮಯ್ಯ?: 120 ಸೀಟ್ ಗೆಲ್ಲಿಸುವ ಚಾಣಕ್ಯನಿಗೆ ವಿಪಕ್ಷ ನಾಯಕನ ಸ್ಥಾನ!

ಕಾಂಗ್ರೆಸ್ ನಲ್ಲಿ ಸದ್ಯಕ್ಕೆ ಸಿದ್ದರಾಮಯ್ಯ ಅವರೊಬ್ಬರೇ ಸಾಮೂಹಿಕ ನಾಯಕತ್ವ ಹೊಂದಿರುವ ಲೀಡರ್ ಆಗಿದ್ದಾರೆ. ಹೀಗಾಗಿ ಸಿಎಲ್ ಪಿ ನಾಯಕ ಸಿದ್ದರಾಮಯ್ಯ

published on : 3rd August 2019

ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿರುತ್ತಾರೆ: ದೇವೇಗೌಡ

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ನಂತರ ಮತ್ತೆ ದೋಸ್ತಿ ಮುಂದುವರಿಯುವುದೇ ಎಂದು ಎಲ್ಲರನ್ನು ಕಾಡಿದ್ದ ಪ್ರಶ್ನೆಗೆ ಜೆಡಿಎಸ್ ವರಿಷ್ಠ ಸುಳಿವು ...

published on : 29th July 2019

ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ಕಾಂಗ್ರೆಸ್ ನಾಯಕರಲ್ಲಿ ಪೈಪೋಟಿ

ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯಲು ತಯಾರಿ ...

published on : 25th July 2019

ಮುಂದಿನ 15 ವರ್ಷ ಒತ್ತಡ ನಿರ್ವಹಣೆಗೆ ಕಪಾಲಭಾತಿ ಅಭ್ಯಾಸ ಮಾಡಿ: ವಿಪಕ್ಷಗಳಿಗೆ ಬಾಬಾ ರಾಮ್ ದೇವ್!

ಪ್ರಧಾನಿ ನರೇಂದ್ರ ಮೋದಿ 2 ನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಯೋಗ ಗುರು ಬಾಬಾ ರಾಮ್ ದೇವ್ ವಿಪಕ್ಷಗಳಿಗೆ ಸಲಹೆ ನೀಡಿದ್ದಾರೆ.

published on : 1st June 2019

ಮತ ಎಣಿಕೆಗೂ ಮುನ್ನ ವಿವಿಪ್ಯಾಟ್‌ ಪರಿಶೀಲಿಸಿ: ಚುನಾವಣಾ ಆಯೋಗಕ್ಕೆ 22 ಪ್ರತಿಪಕ್ಷಗಳ ಒತ್ತಾಯ

ಬಿಜೆಪಿ ನೇತೃತ್ವದ ಎನ್‌ಡಿಎಗೆ ಸ್ಪಷ್ಟ ಬಹುಮತ ದೊರೆಯುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ ನಂತರ ಇವಿಎಂ ಬಗೆಗಿನ ಪ್ರತಿಪಕ್ಷಗಳ ಸಂಶಯ...

published on : 21st May 2019

ಪ್ರತಿಪಕ್ಷಗಳಿಗೆ ಹಿನ್ನಡೆ: ವಿವಿ ಪ್ಯಾಟ್​ ಸಂಖ್ಯೆ ಹೆಚ್ಚಳಕ್ಕೆ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ 'ಸುಪ್ರೀಂ'

ಇವಿಯಂಗಳ ವಿವಿ ಪ್ಯಾಟ್​ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸಬೇಕು ಎಂದು ಪ್ರತಿಪಕ್ಷಗಳು ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು...

published on : 7th May 2019

2019 ರ ಲೋಕಸಭೆ ಚುನಾವಣೆ 2ನೇ ಸ್ವಾತಂತ್ರ್ಯ ಸಂಗ್ರಾಮದಂತೆ: ಕೋಲ್ಕತಾ ಮೆಗಾ ರ್ಯಾಲಿಯಲ್ಲಿ ಸ್ಟಾಲಿನ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮ್ಮ ಒಗ್ಗಟ್ಟು ತೋರಿಸಲು ಹಲವು ರಾಜ್ಯಗಳ ರಾಜಕೀಯ ಘಟಾನುಘಟಿಗಳು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಯೋಜಿಸಿರುವ ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ.

published on : 19th January 2019