• Tag results for Opposition Leaders

ಸಂಸತ್ ಚಳಿಗಾಲದ ಅಧಿವೇಶನದ ಮೊದಲ ದಿನ ಪ್ರತಿಪಕ್ಷಗಳ ನಾಯಕರ ಸಭೆ ಕರೆದ ಕಾಂಗ್ರೆಸ್

ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ತಮ್ಮ ನಡುವೆ ಏಕತೆ ಮತ್ತು ಹೊಂದಾಣಿಕೆಯನ್ನು ಖಚಿತಪಡಿಸಿಕೊಳ್ಳಲು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ನವೆಂಬರ್ 29 ರಂದು ಬೆಳಗ್ಗೆ ಇತರ ವಿರೋಧ ಪಕ್ಷಗಳ ನಾಯಕರ ಸಭೆ...

published on : 26th November 2021

ಬಿಜೆಪಿಯ ಕ್ರೂರತ್ವವನ್ನು ಮೆಟ್ಟಿನಿಂತು ಹೋರಾಟ ನಡೆಸಿ ಜಯಿಸಿದ್ದೀರಿ: ಮಮತಾ, ರೈತರಿಗೆ ಸೆಲ್ಯೂಟ್ ಎಂದ ವಿಪಕ್ಷ ನಾಯಕರು

ರೈತರ ವಿರೋಧದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದು ತನ್ನ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದ  ಬೆನ್ನಲ್ಲೇ ದೇಶದ ಹಲವು ರಾಜಕೀಯ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ.

published on : 19th November 2021

ಮೇಲ್ಮನೆಯಲ್ಲಿ ಮುಡಾ ವಿಚಾರವಾಗಿ ಪ್ರತಿಪಕ್ಷದಿಂದ ಗದ್ದಲ; ಕಲಾಪಕ್ಕೆ ಅಡ್ಡಿ

ಮೈಸೂರು ಅಭಿವೃದ್ಧಿ ಪ್ರಾಧಿಕಾರ ಮುಡಾ ರೈತರು ಹಾಗೂ ಭೂ ಮಾಲೀಕರ ಜಮೀನು ಅಥವಾ ನಿವೇಶನಗಳನ್ನು ಬಳಸಿಕೊಂಡು ಪರಿಹಾರ ನೀಡದೆ ಅನ್ಯಾಯ ಮಾಡುತ್ತಿರುವ ವಿಚಾರವಾಗಿ ಮಂಗಳವಾರ ಮೇಲ್ಮನೆಯಲ್ಲಿ ಪ್ರತಿಪಕ್ಷ ಸದಸ್ಯರಿಂದ ಆಕ್ರೋಶ ವ್ಯಕ್ತವಾಯಿತು.

published on : 21st September 2021

ಪ್ರಜಾಪ್ರಭುತ್ವ, ಜಾತ್ಯತೀತತೆಯಲ್ಲಿ ನಂಬಿಕೆ ಇರುವವರು ಒಂದಾಗಬೇಕು: ಶರದ್ ಪವಾರ್

ಪ್ರಜಾಪ್ರಭುತ್ವ ಮತ್ತು ಜಾತ್ಯತೀತತೆಯಲ್ಲಿ ನಂಬಿಕೆ ಇರುವವರು ಒಂದಾಗಬೇಕು ಮತ್ತು "ಕಾಲಮಿತಿಯಲ್ಲಿ ಕ್ರಿಯಾ ಯೋಜನೆ" ರೂಪಿಸಬೇಕು ಎಂದು ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರು ಶುಕ್ರವಾರ ಹೇಳಿದ್ದಾರೆ.

published on : 20th August 2021

ಕುಂದುತ್ತಿರುವ 'ಕೈ' ಬಲ: ಬಿಜೆಪಿಗೆ ಪರ್ಯಾಯವಾಗಿ ಪ್ರಬಲ ಪ್ರತಿಪಕ್ಷವಾಗಿ ಮೆರೆಯಲು ಟಿಎಂಸಿ, ಎನ್ ಸಿಪಿ ಯತ್ನ

ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಪರ್ಯಾಯವಾಗಿ ವಿರೋಧ ಪಕ್ಷವನ್ನು ಕಟ್ಟುವ ಕೆಲಸ ನಡೆಯುತ್ತಿರುವಾಗ ಕಾಂಗ್ರೆಸ್ ನ್ನು ಮೀರಿ ಸ್ಥಳೀಯ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಪ್ರಬಲ ವಿರೋಧ ಪಕ್ಷಗಳಾಗಿ ನಿಲ್ಲಲು ಪ್ರಯತ್ನಿಸುತ್ತಿವೆ.

published on : 19th August 2021

ರಾಜ್ಯಸಭೆಯಲ್ಲಿ ವಿರೋಧ ಪಕ್ಷ ನಾಯಕರ ವರ್ತನೆ ನಾಚಿಕೆಗೇಡು: ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಸಂಸತ್ತಿನ ಮುಂಗಾರು ಅಧಿವೇಶನದ ವೇಳೆ ಮೇಲ್ಮನೆಯಲ್ಲಿ ವಿರೋಧ ಪಕ್ಷ ಸದಸ್ಯರ ಅನುಚಿತ ವರ್ತನೆ ಬಗ್ಗೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

published on : 14th August 2021

ಸೋನಿಯಾ ಗಾಂಧಿ ಕರೆದ ಪ್ರತಿಪಕ್ಷ ನಾಯಕರ ವರ್ಚುವಲ್ ಸಭೆಯಲ್ಲಿ ಟಿಎಂಸಿ ಭಾಗಿ ಸಾಧ್ಯತೆ

ಆಗಸ್ಟ್ 20ಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರೆದಿರುವ ಪ್ರತಿಪಕ್ಷಗಳ ನಾಯಕರ ವರ್ಚುವಲ್ ಸಭೆಗೆ ತೃಣಮೂಲ ಕಾಂಗ್ರೆಸ್‌ ಆಹ್ವಾನವನ್ನು ಸ್ವೀಕರಿಸಿದ್ದಾರೆ ಎಂದು ಟಿಎಂಸಿ ಮುಖ್ಯಸ್ಥೆ, ಪಶ್ಟಿಮ ಬಂಗಾಳ ಮುಖ್ಯಮಂತ್ರಿ...

published on : 13th August 2021

ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕರು ಭಾಗಿ

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ವಿಪಕ್ಷ ನಾಯಕರು ನಿರ್ಧರಿಸಿದ್ದಾರೆ.

published on : 6th August 2021

ಸಂಸತ್ ಅಧಿವೇಶನ: ಪ್ರಧಾನಿ ಮೋದಿ ವಿರೋಧಿ ಬಣ ರಚಿಸಿದ ರಾಹುಲ್ ಗಾಂಧಿ ಉಪಹಾರ ಕೂಟ?

ಶತಾಯಗತಾಯ ಸಂಸತ್ ಅಧಿವೇಶನದಲ್ಲಿ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಹಣಿಯಲು ನಿರ್ಧರಿಸಿರುವ ಕಾಂಗ್ರೆಸ್ ಪಕ್ಷ, ಈ ಸಂಬಂಧ ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷಯ ನಾಯಕರಿಗೆ ಉಪಾಹರಕೂಟ ಏರ್ಪಡಿಸಿ ಗಮನ ಸೆಳೆದಿದ್ದೆ.

published on : 3rd August 2021

ವಿರೋಧ ಪಕ್ಷ ನಾಯಕರ ತೀವ್ರ ಗದ್ದಲ, ಕೋಲಾಹಲ: ಸಂಸತ್ತಿನ ಉಭಯ ಸದನಗಳ ಕಲಾಪ ಅಪರಾಹ್ನ 2 ಗಂಟೆಗೆ ಮುಂದೂಡಿಕೆ

ಇಸ್ರೇಲ್ ಮೂಲದ ಪೆಗಾಸಸ್ ಸ್ಪೈವೇರ್ ವಿವಾದ ಹಾಗೂ ದೈನಿಕ್ ಭಾಸ್ಕರ್ ಮಾಧ್ಯಮ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಕುರಿತು ವಿರೋಧ ಪಕ್ಷಗಳು ತೀವ್ರ ಗದ್ದಲ, ಕೋಲಾಹಲ ಎಬ್ಬಿಸಿದ ಕಾರಣ ಲೋಕಸಭೆ ಹಾಗೂ ರಾಜ್ಯಸಭೆ ಉಭಯ ಸದನಗಳ ಕಲಾಪವನ್ನು ಅಪರಾಹ್ನ 2 ಗಂಟೆಯವರೆಗೆ ಮುಂದೂಡಲಾಗಿದೆ.

published on : 22nd July 2021

ಪ್ರಧಾನಿ ನೇತನ್ಯಾಹು ಕೆಳಗಿಸಿಳಿ ಸಮ್ಮಿಶ್ರ ಸರ್ಕಾರ ರಚನೆಗೆ ಇಸ್ರೇಲಿ ನಾಯಕರು ಮುಂದು

ಹಮಾಸ್- ಇಸ್ರೇಲ್ ನಡುವಿನ ಘರ್ಷಣೆಯ ಪರಿಸ್ಥಿತಿಯ ಬೆನ್ನಲ್ಲೆ ಇಸ್ರೇಲ್ ನಲ್ಲಿ ರಾಜಕೀಯ ಸ್ಥಿತ್ಯಂತರಗಳ ಬೆಳವಣಿಗೆಗಳು ವರದಿಯಾಗಿದೆ. 

published on : 31st May 2021

ವಿಪಕ್ಷ ನಾಯಕರು 14 ದಿನ ಬಾಯಿ ಲಾಕ್ಡೌನ್ ಮಾಡಿಕೊಳ್ಳಲಿ: ಸಚಿವ ಈಶ್ವರಪ್ಪ

ರಾಜ್ಯದಲ್ಲಿ ಲಾಕ್ಡೌನ್ ಯಶಸ್ವಿಯಾಗಬೇಕಾದರೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಾಯಿಗೆ 14 ದಿನ ಲಾಕ್ಡೌನ್ ಮಾಡಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಛೇಡಿಸಿದರು. 

published on : 11th May 2021

ಕೇಂದ್ರ ಸರ್ಕಾರ ಐಎಸ್ ಐ ಜೊತೆ ಬೇಕಾದರೆ ಮಾತನಾಡುತ್ತದೆ, ವಿರೋಧ ಪಕ್ಷದವರ ಜೊತೆ ಸಿದ್ಧವಿಲ್ಲ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಕೇಂದ್ರ ಸರ್ಕಾರ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಜೊತೆ ಬೇಕಾದರೆ ಮಾತುಕತೆ ನಡೆಸುತ್ತದೆ, ಆದರೆ ವಿರೋಧ ಪಕ್ಷದ ನಾಯಕರ ಜೊತೆ ಕೋವಿಡ್-19 ಪರಿಸ್ಥಿತಿ ಬಗ್ಗೆ ಮಾತನಾಡಲು ಸಿದ್ಧವಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಗಂಭೀರ ಆರೋಪ ಮಾಡಿದ್ದಾರೆ.

published on : 21st April 2021

ಬಿಜೆಪಿ ವಿರುದ್ಧ ಸಾಂಘಿಕ ಮತ್ತು ಪರಿಣಾಮಕಾರಿ ಹೋರಾಟ ಮಾಡೋಣ: ವಿಪಕ್ಷಗಳಿಗೆ ಮಮತಾ ಬ್ಯಾನರ್ಜಿ ಪತ್ರ

ಆಢಳಿತಾ ರೂಢ ಬಿಜೆಪಿ ಪಕ್ಷದ ವಿರುದ್ಧ ಒಗ್ಗಟ್ಟಾಗಿ ಮತ್ತು ಪರಿಣಾಮಕಾರಿಯಾಗಿ ಹೋರಾಟ ಮಾಡೋಣ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿಪಕ್ಷ ನಾಯಕರಿಗೆ ಪತ್ರ ಬರೆದಿದ್ದಾರೆ.

published on : 31st March 2021

ಅಸ್ಸಾಂ ವಿಧಾನಸಭೆಗೆ ಮೊದಲ ಹಂತದ ಮತದಾನ ಪ್ರಗತಿಯಲ್ಲಿ: ಸಿಎಂ ಸರ್ಬಾನಂದ ಸೋನೊವಾಲ್, ಪ್ರಮುಖ ಪ್ರತಿಪಕ್ಷ ನಾಯಕರು ಕಣದಲ್ಲಿ 

ಅಸ್ಸಾಂ ವಿಧಾನ ಸಭಾ ಕ್ಷೇತ್ರದ 47 ಸ್ಥಾನಗಳಿಗೆ ಶನಿವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು ಇಂದು ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಸೇರಿದಂತೆ ಹಲವು ಸಚಿವರುಗಳು ಮತ್ತು ವಿರೋಧ ಪಕ್ಷ ನಾಯಕರ ಭವಿಷ್ಯ ನಿರ್ಧಾರವಾಗಲಿದೆ.

published on : 27th March 2021
1 2 > 

ರಾಶಿ ಭವಿಷ್ಯ