• Tag results for Opposition leaders

ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಆಯ್ಕೆ; ಪ್ರತಿಪಕ್ಷ ಶಾಸಕರ ಅಡ್ಡ ಮತದಾನದಿಂದ ಗೆಲುವಿನ ಹಾದಿ ಸುಗಮ!

ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾಗೆ ತಮ್ಮ ಪಕ್ಷಗಳ ಬೆಂಬಲ ಘೋಷಣೆಯನ್ನು ಧಿಕ್ಕರಿಸಿ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಸಾಕಷ್ಟು ಸಂಖ್ಯೆಯ ಶಾಸಕರು ಬೆಂಬಲಿಸಿ ಅಡ್ಡ ಮತದಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

published on : 22nd July 2022

ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷ ನಾಯಕರ ಸಭೆ ಜುಲೈ 17ಕ್ಕೆ ಮುಂದೂಡಿಕೆ - ಮಲ್ಲಿಕಾರ್ಜುನ ಖರ್ಗೆ

ರಾಷ್ಟ್ರಪತಿ ಚುನಾವಣೆಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಜುಲೈ 13 ರಂದು ಕರೆಯಲಾಗಿದ್ದ ಸಮಾನ ಮನಸ್ಕ ವಿರೋಧ ಪಕ್ಷಗಳ ಮುಖಂಡರ ಸಭೆಯನ್ನು ಜುಲೈ 17ಕ್ಕೆ ಮುಂದೂಡಲಾಗಿದೆ...

published on : 11th July 2022

ರಾಷ್ಟ್ರಪತಿ ಚುನಾವಣೆ ಎರಡು ಸಿದ್ಧಾಂತಗಳ ನಡುವಿನ ಹೋರಾಟ, ವ್ಯಕ್ತಿಗಳದ್ದಲ್ಲ: ವಿಪಕ್ಷಗಳ ಮುಖಂಡರು

ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ನಾಮಪತ್ರ ಸಲ್ಲಿಸಿದ್ದು, ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟವಾಗಿದೆ, ವ್ಯಕ್ತಿಗಳಲ್ಲ ಎಂದು ಅನೇಕ ವಿಪಕ್ಷಗಳ ಮುಖಂಡರು ಸೋಮವಾರ ಹೇಳಿದ್ದಾರೆ.

published on : 27th June 2022

ರಾಷ್ಟ್ರಪತಿ ಚುನಾವಣೆ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಇಂದು ಅಪರಾಹ್ನ ಸಭೆ; ಹೆಚ್ ಡಿಡಿ, ಹೆಚ್ ಡಿಕೆ ಭಾಗಿ

ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣಾ (Presidential poll) ಕಣ ರಂಗೇರುತ್ತಿದೆ. ರಾಮನಾಥ್ ಕೋವಿಂದ್ (Ramanath Kovind) ಅವರ ಅಧಿಕಾರವಧಿ ಜುಲೈ 24ಕ್ಕೆ ಮುಗಿಯುತ್ತಿದ್ದು ಅವರ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಕುತೂಹಲ ಮನೆಮಾಡಿದೆ. 

published on : 15th June 2022

ರಾಷ್ಟ್ರಪತಿ ಚುನಾವಣೆ: ಜೂನ್ 15 ರಂದು 22 ಪ್ರತಿಪಕ್ಷ ನಾಯಕರು, ಸಿಎಂಗಳ ಸಭೆ ಕರೆದ ಮಮತಾ ಬ್ಯಾನರ್ಜಿ

ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರವನ್ನು ಸಿದ್ಧಪಡಿಸಲು ಜೂನ್ 15 ರಂದು ದೆಹಲಿಯಲ್ಲಿ ಕರೆದಿರುವ ಸಭೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ 22 ಪ್ರತಿಪಕ್ಷ...

published on : 11th June 2022

ಜುಲೈನಲ್ಲಿ ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷ ಮುಖಂಡರೊಂದಿಗೆ ಕೆಸಿಆರ್ ಸಭೆ 

2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಕೀಯದ ಮೇಲೆ ಕಣ್ಣಿಟ್ಟಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್  ಸಮಾನ ಮನಸ್ಕ ಪಕ್ಷಗಳು ಹಾಗೂ ಮುಖಂಡರನ್ನು ಭೇಟಿ ಮಾಡುತ್ತಿದ್ದಾರೆ.

published on : 22nd May 2022

ಇಂಧನ ಬೆಲೆ ಏರಿಕೆ: ಸಂಸತ್ತಿನಲ್ಲಿ ಕೋಲಾಹಲ; 'ಹಣದುಬ್ಬರದ ಕೊಡುಗೆ' ಎಂದ ವಿರೋಧ ಪಕ್ಷಗಳು

ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಹೆಚ್ಚಳವನ್ನು ವಿರೋಧಿಸಿ ಕಾಂಗ್ರೆಸ್, ಟಿಎಂಸಿ ಸೇರಿದಂತೆ ವಿರೋಧ ಪಕ್ಷದ ನಾಯಕರು ತೀವ್ರ ಗದ್ದಲ, ವಿರೋಧ ನಡೆಸಿದ್ದರಿಂದ ರಾಜ್ಯಸಭೆ ಕಲಾಪವನ್ನು ಮಂಗಳವಾರ ಕೆಲ ಹೊತ್ತಿನವರೆಗೆ ಮುಂದೂಡಲಾಯಿತು.

published on : 22nd March 2022

ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆಗೆ ಸರ್ಕಾರ ಚಿಂತನೆ: ವಿರೋಧ ಪಕ್ಷದ ನಾಯಕರು ಏನಂತಾರೆ?

ಗುಜರಾತ್ ಸರ್ಕಾರ ಮಾದರಿಯಲ್ಲಿ ರಾಜ್ಯದ ಶಾಲಾ ಪಠ್ಯಕ್ರಮ ಪುಸ್ತಕದಲ್ಲಿ ಹಿಂದೂ ಧರ್ಮಗ್ರಂಥ ಭಗವದ್ಗೀತೆಯನ್ನು ಅಳವಡಿಸಲು ಸರ್ಕಾರ ಮುಂದಾದಂತಿದೆ.

published on : 19th March 2022

ಕಾಂಗ್ರೆಸ್'ನಿಂದ ರಾಷ್ಟ್ರಧ್ವಜ ಸಂಹಿತೆ ಉಲ್ಲಂಘನೆ: ಸಿಎಂ ಬೊಮ್ಮಾಯಿ

ಜವಾಬ್ದಾರಿಯುತ ವಿರೋಧಪಕ್ಷವಾಗಿ ಕೆಲಸ ಮಾಡುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿದ್ದು, ಸದನದಲ್ಲಿ ರಾಷ್ಟ್ರಧ್ವಜ ಪ್ರದರ್ಶನದ ಮೂಲಕ ರಾಷ್ಟ್ರಧ್ವಜ ಸಂಹಿತೆಯನ್ನು ಉಲ್ಲಂಘನೆ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.

published on : 17th February 2022

80 ಮಂದಿ ಐಟಿಐ ನೌಕರರ ವಜಾ: ಕೇಂದ್ರ ಸರ್ಕಾರ ವಿರುದ್ಧ ವಿಪಕ್ಷ ನಾಯಕರ ಕಿಡಿ

ಸಾರ್ವಜನಿಕ ವಲಯ ಉದ್ಯಮವಾದ ಐಟಿಐ ಕಾರ್ಖಾನೆಯ ಸುಮಾರು 80 ನೌಕರರನ್ನು ವಜಾಗೊಳಿಸಿದ ಬಗ್ಗೆ ಕೇಂದ್ರ ಸರ್ಕಾರವನ್ನು ವಿಪಕ್ಷ ನಾಯಕರು ತರಾಟೆಗೆ ತೆಗೆದುಕೊಂಡಿದ್ದಾರೆ.

published on : 24th January 2022

ಸಂಸತ್ ಚಳಿಗಾಲದ ಅಧಿವೇಶನದ ಮೊದಲ ದಿನ ಪ್ರತಿಪಕ್ಷಗಳ ನಾಯಕರ ಸಭೆ ಕರೆದ ಕಾಂಗ್ರೆಸ್

ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ತಮ್ಮ ನಡುವೆ ಏಕತೆ ಮತ್ತು ಹೊಂದಾಣಿಕೆಯನ್ನು ಖಚಿತಪಡಿಸಿಕೊಳ್ಳಲು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ನವೆಂಬರ್ 29 ರಂದು ಬೆಳಗ್ಗೆ ಇತರ ವಿರೋಧ ಪಕ್ಷಗಳ ನಾಯಕರ ಸಭೆ...

published on : 26th November 2021

ಬಿಜೆಪಿಯ ಕ್ರೂರತ್ವವನ್ನು ಮೆಟ್ಟಿನಿಂತು ಹೋರಾಟ ನಡೆಸಿ ಜಯಿಸಿದ್ದೀರಿ: ಮಮತಾ, ರೈತರಿಗೆ ಸೆಲ್ಯೂಟ್ ಎಂದ ವಿಪಕ್ಷ ನಾಯಕರು

ರೈತರ ವಿರೋಧದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದು ತನ್ನ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದ  ಬೆನ್ನಲ್ಲೇ ದೇಶದ ಹಲವು ರಾಜಕೀಯ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ.

published on : 19th November 2021

ಮೇಲ್ಮನೆಯಲ್ಲಿ ಮುಡಾ ವಿಚಾರವಾಗಿ ಪ್ರತಿಪಕ್ಷದಿಂದ ಗದ್ದಲ; ಕಲಾಪಕ್ಕೆ ಅಡ್ಡಿ

ಮೈಸೂರು ಅಭಿವೃದ್ಧಿ ಪ್ರಾಧಿಕಾರ ಮುಡಾ ರೈತರು ಹಾಗೂ ಭೂ ಮಾಲೀಕರ ಜಮೀನು ಅಥವಾ ನಿವೇಶನಗಳನ್ನು ಬಳಸಿಕೊಂಡು ಪರಿಹಾರ ನೀಡದೆ ಅನ್ಯಾಯ ಮಾಡುತ್ತಿರುವ ವಿಚಾರವಾಗಿ ಮಂಗಳವಾರ ಮೇಲ್ಮನೆಯಲ್ಲಿ ಪ್ರತಿಪಕ್ಷ ಸದಸ್ಯರಿಂದ ಆಕ್ರೋಶ ವ್ಯಕ್ತವಾಯಿತು.

published on : 21st September 2021

ಪ್ರಜಾಪ್ರಭುತ್ವ, ಜಾತ್ಯತೀತತೆಯಲ್ಲಿ ನಂಬಿಕೆ ಇರುವವರು ಒಂದಾಗಬೇಕು: ಶರದ್ ಪವಾರ್

ಪ್ರಜಾಪ್ರಭುತ್ವ ಮತ್ತು ಜಾತ್ಯತೀತತೆಯಲ್ಲಿ ನಂಬಿಕೆ ಇರುವವರು ಒಂದಾಗಬೇಕು ಮತ್ತು "ಕಾಲಮಿತಿಯಲ್ಲಿ ಕ್ರಿಯಾ ಯೋಜನೆ" ರೂಪಿಸಬೇಕು ಎಂದು ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರು ಶುಕ್ರವಾರ ಹೇಳಿದ್ದಾರೆ.

published on : 20th August 2021

ಕುಂದುತ್ತಿರುವ 'ಕೈ' ಬಲ: ಬಿಜೆಪಿಗೆ ಪರ್ಯಾಯವಾಗಿ ಪ್ರಬಲ ಪ್ರತಿಪಕ್ಷವಾಗಿ ಮೆರೆಯಲು ಟಿಎಂಸಿ, ಎನ್ ಸಿಪಿ ಯತ್ನ

ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಪರ್ಯಾಯವಾಗಿ ವಿರೋಧ ಪಕ್ಷವನ್ನು ಕಟ್ಟುವ ಕೆಲಸ ನಡೆಯುತ್ತಿರುವಾಗ ಕಾಂಗ್ರೆಸ್ ನ್ನು ಮೀರಿ ಸ್ಥಳೀಯ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಪ್ರಬಲ ವಿರೋಧ ಪಕ್ಷಗಳಾಗಿ ನಿಲ್ಲಲು ಪ್ರಯತ್ನಿಸುತ್ತಿವೆ.

published on : 19th August 2021
1 2 > 

ರಾಶಿ ಭವಿಷ್ಯ