- Tag results for Oppositions
![]() | ಕುಸ್ತಿಪಟುಗಳ ಪ್ರತಿಭಟನೆಗೆ ಟೀಕೆ: ಪಿಟಿ ಉಷಾ ವಿರುದ್ಧ ಪ್ರತಿಪಕ್ಷಗಳ ತೀವ್ರ ವಾಗ್ದಾಳಿರಾಷ್ಟ್ರ ರಾಜಧಾನಿಯಲ್ಲಿ ಕುಸ್ತಿಪಟುಗಳ ಪ್ರತಿಭಟನೆಯನ್ನು ಟೀಕಿಸಿದ್ದಕ್ಕಾಗಿ ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷೆ ಪಿಟಿ ಉಷಾ ಅವರ ವಿರುದ್ಧ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿದ್ದು, ಅವರು ರಾಜಕೀಯ ಮುಖವಾಣಿಯಾಗಿದ್ದಾರೆ ಎಂದು ಆರೋಪಿಸಿವೆ. |
![]() | ರಾಹುಲ್ ಗಾಂಧಿ ಸಾವರ್ಕರ್ ಕುರಿತ ಹೇಳಿಕೆಗೆ ಆಕ್ರೋಶ, ವಿಪಕ್ಷಗಳ ಸಭೆಗೆ ಉದ್ಧವ್ ಗೈರು ಬೆನ್ನಲ್ಲೇ ಪ್ರತಿಪಕ್ಷಗಳ ಹೊಸ 'ಸಂಕಲ್ಪ'ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ಕುರಿತಂತೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದ ಮಹಾರಾಷ್ಟ್ರ ಮಾಜಿ ಸಿಎಂ ಹಾಗೂ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ವಿಪಕ್ಷಗಳ ಸಭೆಯಿಂದ ದೂರ ಉಳಿದ ಬೆನ್ನಲ್ಲೇ ಎಚ್ಚೆತ್ತಿರುವ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಸಾವರ್ಕರ್ ಕುರಿತು ಹೊಸ 'ಸಂಕಲ್ಪ' ಮಾಡಿವೆ. |
![]() | ತಾವೇ ಸೃಷ್ಟಿಸಿದ ಪ್ರವಾಹ ಪರಿಸ್ಥಿತಿಯನ್ನು ಬಳಸಿ ವಿಪಕ್ಷಗಳು ನಗರದ ವರ್ಚಸ್ಸನ್ನು ಹಾಳು ಮಾಡುತ್ತಿವೆ: ಸಿಎಂ ಬೊಮ್ಮಾಯಿಬೆಂಗಳೂರಿನಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಬೃಹತ್ ಅಭಿವೃದ್ಧಿಗಳನ್ನು ನಡೆಸುತ್ತಿದ್ದರೂ ವಿರೋಧ ಪಕ್ಷಗಳು ನಗರದ ವರ್ಚಸ್ಸನ್ನು ಹಾಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆರೋಪಿಸಿದ್ದಾರೆ. |
![]() | ವಿರೋಧ ಪಕ್ಷಗಳನ್ನು ಎದುರಿಸಿ ಹೇಗೆ ಚುನಾವಣೆ ಗೆಲ್ಲಬೇಕು ಎಂಬುದು ನನಗೆ ಗೊತ್ತು: ಎಚ್.ಡಿ ದೇವೇಗೌಡರಾಜ್ಯದಲ್ಲಿ ವಿರೋಧ ಪಕ್ಷಗಳನ್ನು ಹೇಗೆ ಎದುರಿಸಿ ಚುನಾವಣೆ ಗೆಲ್ಲಬೇಕು ಎಂಬುದು ನನಗೆ ಗೊತ್ತಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬುಧವಾರ ಹೇಳಿದ್ದಾರೆ. |