- Tag results for Orange alert
![]() | ಪುನರ್ವಸು ಅಬ್ಬರ: 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗೆ; ಕಬಿನಿ ಒಳಹರಿವು ಹೆಚ್ಚಳತಡವಾಗಿಯಾದರೂ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಕಳೆದ ಒಂದೆರಡು ವಾರದಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ, ಭೀಮಾ ಸೇರಿ ಪ್ರಮುಖ ನದಿಗಳ ನೀರಿನಮಟ್ಟದಲ್ಲಿ ದಿಢೀರ್ ಏರಿಕೆಯಾಗಿ ಕರಾವಳಿ, ಮಲೆನಾಡು ಸೇರಿ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಕಾಣಿಸಿಕೊಂಡಿದೆ. |
![]() | ಹಿಮಾಚಲ ಪ್ರದೇಶ: ಮುಂದಿನ 24 ಗಂಟೆ ರಾಜ್ಯದಲ್ಲಿ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಣೆಕಳೆದ ಕೆಲ ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಮುಕ್ತಿ ಸಿಕ್ಕಿಲ್ಲ. ಇಂದು ಮಂಗಳವಾರ ಭಾರತೀಯ ಹವಾಮಾನ ಇಲಾಖೆ ಪರ್ವತ ರಾಜ್ಯ ಹಿಮಾಚಲ ಪ್ರದೇಶದಲ್ಲಿ ಮುಂದಿನ 24 ಗಂಟೆಗಳವರೆಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ. |
![]() | ಬಿಪೊರ್ ಜೋಯ್ ಚಂಡಮಾರುತ: ಇಂದು ಅಮಿತ್ ಶಾ ಸಭೆ, ಗುಜರಾತ್ ನ ಸೌರಾಷ್ಟ್ರ, ಕಚ್ ತೀರದ ಭಾಗಗಳಿಗೆ ಆರೆಂಜ್ ಅಲರ್ಟ್ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯಲ್ಲಿ ಬಿಪೊರ್ ಜೋಯ್' ಚಂಡಮಾರುತದ ಸಿದ್ಧತೆಯನ್ನು ಪರಿಶೀಲಿಸಲು ಇಂದು ಮಂಗಳವಾರ ಅಪರಾಹ್ನ ಸಭೆ ನಡೆಸುತ್ತಿದ್ದಾರೆ. |
![]() | ಚಾರ್'ಧಾಮ್ ಯಾತ್ರೆ 2023: ಹಿಮಪಾತದಿಂದಾಗಿ ಕೇದಾರನಾಥ ಯಾತ್ರೆ ಸ್ಥಗಿತ, ಆರೆಂಜ್ ಅಲರ್ಟ್ ಘೋಷಣೆಕೇದಾರನಾಥದಲ್ಲಿ ಕಳೆದ 2 ದಿನಗಳಿಂದ ನಿರಂತರ ಹಿಮಪಾತವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 3ರಂದು ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. |