- Tag results for Oscar
![]() | ‘ಕಪ್ಪೆ ರಾಗ’ ಚಿತ್ರಕ್ಕೆ ಬೆಂಗಳೂರು ಮೂಲದ ಚಿತ್ರ ನಿರ್ದೇಶಕರಿಗೆ ಗ್ರೀನ್ ಆಸ್ಕರ್ ಪ್ರಶಸ್ತಿಸಾಮಾನ್ಯವಾಗಿ ಕುಂಬಾರ ರಾತ್ರಿ ಕಪ್ಪೆ ಎಂದು ಕರೆಯಲ್ಪಡುವ Nyctibatrachus ಕುಂಬಾರ, ಪಶ್ಚಿಮ ಘಟ್ಟಗಳ ಶರಾವತಿ ನದಿಯ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಕಾಣಿಸುತ್ತದೆ. ಅವು ಹಿಂಗಾಲುಗಳ ಮೇಲೆ ನಿಲ್ಲಲು ಸಾಧ್ಯವಿಲ್ಲ, ಆದರೆ ಅವು ಮನುಷ್ಯರಂತೆ ಪರಸ್ಪರ ಅಪ್ಪಿಕೊಳ್ಳಬಲ್ಲವು. ಈ ಜಾತಿ ಕಪ್ಪೆ 2014 ರಲ್ಲಿ ಸಂಶೋಧಕರು ದಾಖಲೆಯಲ್ಲಿ ನಿರೂಪಿಸಿದ್ದಾರೆ. |
![]() | ಆಸ್ಕರ್ 2024: ಮಲಯಾಳಂನ '2018' ಚಿತ್ರ ಭಾರತದಿಂದ ಅಧಿಕೃತ ಎಂಟ್ರಿಈ ಬಾರಿ ಆಸ್ಕರ್ 2024ಕ್ಕೆ ಭಾರತದಿಂದ ಅನೇಕ ಚಲನಚಿತ್ರಗಳನ್ನು ಕಳುಹಿಸಲಾಗಿದ್ದು ಅದರಲ್ಲಿ ಮಲಯಾಳಂನ '2018' ಚಿತ್ರವನ್ನು ಅಧಿಕೃತವಾಗಿ ಈ ರೇಸ್‌ನಲ್ಲಿ ಸೇರಿಸಲಾಗಿದೆ. |
![]() | ಮನೆಯೊಳಗೆ ಬಿದ್ದು ಮೂಳೆ ಮುರಿದುಕೊಂಡ ಆಸ್ಕರ್ ಪ್ರಶಸ್ತಿ ವಿಜೇತ ಹಾಲಿವುಡ್ ನಟಿ ಸೋಫಿಯಾ ಲೊರೆನ್!ಆಸ್ಕರ್ ಪ್ರಶಸ್ತಿ ವಿಜೇತ ಚಲನಚಿತ್ರ ನಟಿ ಸೋಫಿಯಾ ಲೊರೆನ್ ತಮ್ಮ ಮನೆಯೊಳಗೆ ಬಿದ್ದು ಮೂಳೆ ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | ಜವಾನ್ ಆಸ್ಕರ್‌ಗೆ ಹೋಗಲಿ? ನಾನು ಶಾರುಖ್ ಖಾನ್ ಜೊತೆ ಮಾತನಾಡುತ್ತೇನೆ: ನಿರ್ದೇಶಕ ಅಟ್ಲೀ ಕುಮಾರ್ಶಾರುಖ್ ಖಾನ್ ಅಭಿನಯದ ಜವಾನ್ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಹಲವು ದಾಖಲೆಗಳನ್ನು ಮುರಿದಿದೆ. |
![]() | ತೆಪ್ಪಕಾಡು ಆನೆ ಶಿಬಿರಕ್ಕೆ ಪ್ರಧಾನಿ ಮೋದಿ ಭೇಟಿ: ಆದಿವಾಸಿಗಳಿಗೆ ಮನೆ ಒದಗಿಸುವಂತೆ ಆಸ್ಕರ್ ಪ್ರಶಸ್ತಿ ವಿಜೇತ ಚಿತ್ರದ ಸ್ಟಾರ್ ದಂಪತಿ ಮನವಿತೆಪ್ಪಕಾಡು ಆನೆ ಶಿಬಿರದಲ್ಲಿ ವಾಸಿಸುತ್ತಿರುವ ಎಲ್ಲಾ ಆದಿವಾಸಿಗಳಿಗೆ ಮನೆಗಳನ್ನು ಒದಗಿಸಿ ಮತ್ತು ಈ ಪ್ರದೇಶದ ಬುಡಕಟ್ಟು ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡುವಂತೆ ಆಸ್ಕರ್ ವಿಜೇತ ಸಾಕ್ಷ್ಯಚಿತ್ರ - ದಿ ಎಲಿಫೆಂಟ್ ವಿಸ್ಪರರ್ಸ್‌ನ ತಾರೆ ಬೆಳ್ಳಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಭಾನುವಾರ ಮನವಿ ಮಾಡಿದರು. |
![]() | '80 ಅಲ್ಲ.. 8...'; RRR ಚಿತ್ರದ ಆಸ್ಕರ್ ರೇಸ್ ಗೆ ಖರ್ಚಾದ ಹಣದ ಲೆಕ್ಕ ನೀಡಿದ ಲೈನ್ ಪ್ರೊಡ್ಯೂಸರ್ SS ಕಾರ್ತಿಕೇಯಆಸ್ಕರ್ ಗೆಲ್ಲಲು ‘ಆರ್ಆರ್ಆರ್’ ನಿರ್ದೇಶಕ ರಾಜಮೌಳಿ ಹಣವನ್ನು ನೀರಿನಂತೆ ಖರ್ಚು ಮಾಡಿದ್ದಾರೆ ಎಂಬ ಆರೋಪದ ನಡುವೆಯೇ ಈಗ ಚಿತ್ರದ ಲೈನ್ ಪ್ರೊಡ್ಯೂಸರ್ ಕೂಡ ಆಗಿದ್ದ ರಾಜಮಳಿ ಪುತ್ರ ಕಾರ್ತಿಕೇಯ ಅವರು ಇದರ ಅಸಲಿ ಲೆಕ್ಕ ನೀಡಿದ್ದಾರೆ. |
![]() | 'ನಾಟು ನಾಟು' ನಿಜವಾಗಿಯೂ ಆಸ್ಕರ್ ಗೆ ಅರ್ಹವೇ? ಬೆಂಗಾಲಿ ನಟಿ ವಿರುದ್ಧ ನೆಟ್ಟಿಗರ ಕಿಡಿ'ನಾಟು ನಾಟು' ಹಾಡು ಹಾಗೂ 'ದಿ ಎಲಿಫೆಂಟ್ ವಿಸ್ಪರರ್ಸ್' ಸಾಕ್ಷ್ಯಚಿತ್ರ ಆಸ್ಕರ್ ಪ್ರಶಸ್ತಿ ಪಡೆದ ಸಂಭ್ರಮದಲ್ಲಿ ದೇಶದ ಜನತೆ ಮುಳುಗಿದ್ದು, ಆದರೆ ನಾಟು ನಾಟು ಹಾಡು ನಿಜವಾಗಿಯೂ ಆಸ್ಕರ್ ಪ್ರಶಸ್ತಿಗೆ ಅರ್ಹವಾಗಿದೆಯೇ ನಟಿಯೊಬ್ಬರು ಪ್ರಶ್ನಿಸಿದ್ದು ಇದಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಆಸ್ಕರ್ ಗೆಲುವಿನ ಕ್ರೆಡಿಟ್ ನ್ನು ಬಿಜೆಪಿ ಮೋದಿಗೆ ನೀಡಬಾರದು: ಮಲ್ಲಿಕಾರ್ಜುನ ಖರ್ಗೆಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಂಡ ತೆಲುಗಿನ 'RRR' ಚಿತ್ರದ ನಾಟು ನಾಟು ಹಾಡು ಮತ್ತು ತಮಿಳಿನ ಸಾಕ್ಷ್ಯಚಿತ್ರ ' ದಿ ಎಲಿಫೆಂಟ್ ವಿಸ್ಪರರ್ಸ್ ಚಿತ್ರತಂಡವನ್ನು ರಾಜ್ಯಸಭೆಯಲ್ಲಿ ಪಕ್ಷ ಬೇಧ ಮರೆತು ಮಂಗಳವಾರ ಅಭಿನಂದಿಸಲಾಯಿತು. |
![]() | 'RRR ಬ್ಯಾನ್ ಮಾಡಿ ಅಂದಿದ್ದ ವಿಸ್ವ ಗುರುವಿನ ಶಿಷ್ಯರು ಎಲ್ ಮಕ್ಕಾಡೆ ಮಲ್ಕೊಂಡವ್ರೆ ನೋಡ್ರಾಪ್ಪಾ': ಪ್ರಕಾಶ್ ರಾಜ್ ಲೇವಡಿಆರ್ ಆರ್ ಆರ್ ಸಿನಿಮಾ ಬ್ಯಾನ್ ಮಾಡಿ, ಚಿತ್ರಮಂದಿರಗಳನ್ನು ಸುಡುವುದಾಗಿ ಹೇಳಿದ್ದ ಬಿಜೆಪಿ ನಾಯಕರ ವಿರುದ್ಧ ಬಹು ಭಾಷಾ ನಟ ಪ್ರಕಾಶ್ ರಾಜ್ ಟೀಕಾ ಪ್ರಹಾರ ನಡೆಸಿದ್ದಾರೆ. |
![]() | ಆಸ್ಕರ್ ವಿಜೇತೆ ಮಲೇಷ್ಯಾ ಮೂಲದ ಮಿಚೆಲ್ ಯೋಹ್ ಗೆ ಭಾರತದೊಂದಿಗೆ ಇದೆ ವಿಶೇಷ ನಂಟು!ಮಲೇಷ್ಯಾ ಸಂಜಾತ, ಆಸ್ಕರ್ ಪ್ರಶಸ್ತಿ ಗೆದ್ದ ಮಿಚೆಲ್ ಯೋಹ್, ಬಹುಮುಖಿ ಕಾರ್ಯಕ್ಷಮತೆ ವಿಭಾಗದಲ್ಲಿ ಅತ್ಯುತ್ತಮ ನಟಿಯರಿಗೆ ನೀಡಲಾಗುವ ಅಕಾಡೆಮಿ ಪ್ರಶಸ್ತಿ ಪಡೆದ ಮೊದಲ ಏಷ್ಯನ್ ಮಹಿಳೆ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. |
![]() | 'RRR' ಚಿತ್ರವನ್ನು 'ಬಾಲಿವುಡ್ ಚಿತ್ರ' ಎಂದ ಆಸ್ಕರ್ ನಿರೂಪಕ: ಭಾರತವೆಂದರೆ ಕೇವಲ ಹಿಂದಿ, ಬಾಲಿವುಡ್ ಅಲ್ಲ- ನಟಿ ರಮ್ಯಾ ಕಿಡಿʼನಾಟು ನಾಟುʼ ಹಾಡಿಗೆ ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದಿರುವ RRR ಚಿತ್ರದ ಬಗ್ಗೆ ಆಸ್ಕರ್ ನಿರೂಪಕ ಮಾಡಿದ ತಪ್ಪಾದ ಉಲ್ಲೇಖವು ಹಲವರ ಅಸಮಾಧಾನಕ್ಕೆ ಕಾರಣವಾಗಿದೆ. |
![]() | ಭಾರತದ 'RRR', 'ದಿ ಎಲಿಫೆಂಟ್ ವಿಸ್ಪರರ್ಸ್' ಗೆ ಆಸ್ಕರ್ ಪ್ರಶಸ್ತಿ; ಇಲ್ಲಿದೆ 95ನೇ ಅಕಾಡೆಮಿ ಆವಾರ್ಡ್ಸ್ ಪುರಸ್ಕೃತರ ಪಟ್ಟಿಭಾರತದ RRR ಮತ್ತು ದಿ ಎಲಿಫೆಂಟ್ ವಿಸ್ಪರರ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ನಾನಾ ಚಿತ್ರಗಳು 95ನೇ ಆಸ್ಕರ್ ಅಕಾಡೆಮಿ ಆವಾರ್ಡ್ಸ್ ಪ್ರಶಸ್ತಿಗೆ ಭಾಜನವಾಗಿದ್ದು, ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಂತಿದೆ. |
![]() | RRR ಚಿತ್ರದ ನಾಟು-ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ; 'ಇದು ಕೇವಲ ಆರಂಭ' ಎಂದ ನಟ ಜೂನಿಯರ್ ಎನ್ ಟಿಆರ್ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದ ತೆಲುಗಿನ RRR ಚಿತ್ರದ ನಾಟು-ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಒಲಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಟ ಜೂ.ಎನ್ ಟಿಆರ್ 'ಇದು ಕೇವಲ ಆರಂಭ ಎಂದು ನನಗನ್ನಿಸುತ್ತದೆ' ಎಂದು ಹೇಳಿದ್ದಾರೆ. |
![]() | Oscar Award 2023: ರಾಜಮೌಳಿ RRR ಚಿತ್ರದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ; ಅಕಾಡೆಮಿ ಅವಾರ್ಡ್ಸ್ ನಲ್ಲಿ ಇತಿಹಾಸ ಬರೆದ ಭಾರತ!ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. |
![]() | 'ದಿ ಎಲಿಫೆಂಟ್ ವಿಸ್ಪರರ್ಸ್' ಡಾಕ್ಯುಮೆಂಟರಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ: ಭಾರತಕ್ಕೆ ಕೀರ್ತಿ ತಂದ ನಿರ್ದೇಶಕ ಕಾರ್ತಿಕಿ ಗೊನ್ಸಾಲ್ವೆಸ್ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ನಡೆಯುತ್ತಿರುವ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತದ 'ದಿ ಎಲಿಫೆಂಟ್ ವಿಸ್ಪರರ್ಸ್' ಸಾಕ್ಷ್ಯಚಿತ್ರಕ್ಕೆ ಪ್ರಶಸ್ತಿ ಸಿಕ್ಕಿದೆ. |