- Tag results for Oscars
![]() | ಭಾರತೀಯ ಚಿತ್ರರಂಗಕ್ಕೆ ಹೊಸ ಗರಿಮೆ: ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೀಪಿಕಾ ಪಡುಕೋಣೆ ನಿರೂಪಕಿ!ಪ್ರತಿ ವರ್ಷವೂ ಒಂದಿಲ್ಲೊಂದು ಮಹತ್ವದ ಜವಾಬ್ದಾರಿಯನ್ನು ದೀಪಿಕಾ ನಿರ್ವಹಿಸುತ್ತಿದ್ದಾರೆ. 2022ನೇ ಸಾಲಿನ ಕೇನ್ಸ್ ನಲ್ಲಿ ತೀರ್ಪುಗಾರರಾಗಿ ದೀಪಿಕಾ, ಆಸ್ಕರ್ ನಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ |
![]() | ಆಸ್ಕರ್ ರೇಸ್ಗೆ ‘ಕಾಂತಾರ': ಅಧಿಕೃತಗೊಳಿಸಿದ ಹೊಂಬಾಳೆ ಪ್ರೊಡಕ್ಷನ್; ಕಾಂತಾರ-2 ಬಗ್ಗೆ ಹೊಸ ಅಪ್ ಡೇಟ್!ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಬಗ್ಗೆ ದಿನಕ್ಕೊಂದು ಹೊಸ ವಿಚಾರ ಹುಟ್ಟಿಕೊಳ್ಳುತ್ತಿದೆ. ಈ ಸಿನಿಮಾ ದಿನಕ್ಕೊಂದು ದಾಖಲೆ ಮಾಡುತ್ತಲೇ ಇದೆ. |
![]() | ಭಾರತದಿಂದ ಆಸ್ಕರ್ ಗೆ ನಾಮನಿರ್ದೇಶನವಾಗಿದ್ದ 'ಛೆಲ್ಲೋ ಶೋ' ಚಿತ್ರದ ಬಾಲನಟ ಕ್ಯಾನ್ಸರ್ ಗೆ ಬಲಿ!ಭಾರತದಿಂದ 95ನೇ ಆಸ್ಕರ್ ಅಕಾಡೆಮಿ ಆವಾರ್ಡ್ಸ್ ಗೆ ನಾಮನಿರ್ದೇಶನವಾಗಿದ್ದ ಗುಜರಾತಿ 'ಛೆಲ್ಲೋ ಶೋ' ಚಿತ್ರದ ಬಾಲನಟ ಕ್ಯಾನ್ಸರ್ ಗೆ ಬಲಿಯಾಗಿದ್ದಾನೆ. |
![]() | ದೊಡ್ಡ ವೇದಿಕೆಯಲ್ಲಿ ಕೆಲಸ ಮಾಡಿದ್ದು ಹೊಸ ಅನುಭವ: 'ಡೊಳ್ಳು' ಸಿನಿಮಾ ನಿರ್ಮಾಪಕ ಪವನ್ ಒಡೆಯರ್ಗೋವಿಂದಾಯ ನಮಃ, ಗೂಗ್ಲಿ, ರಣ ವಿಕ್ರಮ, ನಟಸಾರ್ವಭೌಮ ಚಿತ್ರಗಳ ನಿರ್ದೇಶಕ ಹಾಗೂ ಡೊಳ್ಳು ಚಿತ್ರದ ನಿರ್ಮಾಪಕ ಪವನ್ ಒಡೆಯರ್ ಇತ್ತೀಚೆಗೆ ನಡೆದ ಆಸ್ಕರ್ ತೀರ್ಪುಗಾರರ ಭಾಗವಾಗಿ ಆಯ್ಕೆಯಾಗಿದ್ದಾರೆ. |
![]() | ಕಪಾಳ ಮೋಕ್ಷ ಪ್ರಕರಣ: ಆಸ್ಕರ್ ಪ್ರಶಸ್ತಿ ಸಮಾರಂಭಕ್ಕೆ ಹಾಜರಾಗದಂತೆ ವಿಲ್ ಸ್ಮಿತ್‌ಗೆ 10 ವರ್ಷಗಳ ನಿಷೇಧಆಸ್ಕರ್ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಸಹ ನಟನ ಕೆನ್ನೆಗೆ ಬಾರಿಸಿ ಸುದ್ದಿಯಾಗಿದ್ದ ವಿಲ್ ಸ್ಮಿತ್ ಅವರನ್ನು ಹಾಲಿವುಡ್ ಫಿಲ್ಮ್ ಅಕಾಡೆಮಿಯು 10 ವರ್ಷಗಳ ಕಾಲ ಆಸ್ಕರ್ ಪ್ರಶಸ್ತಿ ಸಮಾರಂಭಗಳಿಂದ ನಿಷೇಧಿಸಿದೆ. |
![]() | ಹಾಲಿವುಡ್ ನ ಪ್ರತಿಷ್ಟಿತ ಆಸ್ಕರ್ ಅಕಾಡೆಮಿಗೆ ನಟ ವಿಲ್ ಸ್ಮಿತ್ ರಾಜಿನಾಮೆ: ಕಪಾಳಮೋಕ್ಷಕ್ಕೆ ಕ್ಷಮೆ ಕೋರಿದ ನಟಇತ್ತೀಚಿಗೆ ನಡೆದ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರೂಪಕ ಕ್ರಿಸ್ ರಾಕ್ ಅವರಿಗೆ ವೇದಿಕೆಯ ಮೇಲೆ ಕಪಾಳಮೋಕ್ಷ ಮಾಡಿದ ವಿಲ್ ಸ್ಮಿತ್ ವಿವಾದ ಸೃಷ್ಟಿಸಿದ್ದರು. |
![]() | ಆಸ್ಕರ್ ಪ್ರಶಸ್ತಿ ಕಾರ್ಯಕ್ರಮ: ವೇದಿಕೆ ಮೇಲೆ ಸಹನಟನಿಗೆ ಕಪಾಳ ಮೋಕ್ಷ ಮಾಡಿದ ನಟ ವಿಲ್ ಸ್ಮಿತ್!ಆಸ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಖ್ಯಾತ ಹಾಲಿವುಡ್ ನಟ ವಿಲ್ ಸ್ಮಿತ್ ವೇದಿಕೆ ಮೇಲೆ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದ ಸಹನಟನಿಗೆ ಕಪಾಳ ಮೋಕ್ಷ ಮಾಡಿದ ಘಟನೆ ವರದಿಯಾಗಿದೆ. |
![]() | ಆಸ್ಕರ್ ಪ್ರಶಸ್ತಿ ಗೆದ್ದು ಇತಿಹಾಸ ರಚಿಸಿದ ಅಮೆರಿಕಾದ ಟ್ರಾಯ್ ಕೊಟ್ಸುರ್ಅಮೆರಿಕದ ನಟ ಟ್ರಾಯ್ ಕೊಟ್ಸುರ್ ಅವರು 'ಕೊಡ' (CODA) ಚಿತ್ರದಲ್ಲಿನ ತಮ್ಮ ಮನೋಜ್ಞ ಅಭಿನಯಕ್ಕಾಗಿ 2022ನೇ ಸಾಲಿನ ಆಸ್ಕರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. |
![]() | ದಲಿತ ಮಹಿಳಾ ಪತ್ರಕರ್ತರ ಕುರಿತ ಭಾರತದ ಸಾಕ್ಷ್ಯಚಿತ್ರ 'ರೈಟಿಂಗ್ ವಿತ್ ಫೈರ್' ಆಸ್ಕರ್‌ಗೆ ನಾಮನಿರ್ದೇಶನದಲಿತ ಮಹಿಳಾ ಪತ್ರಕರ್ತೆ ಕುರಿತ ಸಾಕ್ಷ್ಯಚಿತ್ರ, 'ರೈಟಿಂಗ್ ವಿತ್ ಫೈರ್', ಆಸ್ಕರ್‌ಗೆ ನಾಮನಿರ್ದೇಶನಗೊಂಡಿದೆ. |