• Tag results for Oval

ಯುದ್ಧದ ತಂತ್ರ ಬದಲಾಗಿದೆ; ಸಮಾಜವನ್ನು ವಿಭಜಿಸಿ, ದೇಶಕ್ಕೆ ನಷ್ಟ ಉಂಟು ಮಾಡುವುದು ಹೊಸ ತಂತ್ರ: ಅಜಿತ್ ದೋವಲ್

ವಿಶ್ವದೆಲ್ಲೆಡೆ ಯುದ್ಧ ಮಾಡುವ ನೀತಿ ಸಂಪೂರ್ಣ ಬದಲಾಗಿದೆ. ಸಮಾಜವನ್ನು ವಿಭಜಿಸಿ, ದೇಶಕ್ಕೆ ನಷ್ಟ ಉಂಟು ಮಾಡುವುದು ಹೊಸ ತಂತ್ರ ಆರಂಭವಾಗಿದೆ ಅಂತಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ.

published on : 13th November 2021

'ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ': ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದೋವಲ್ 

ಅಫ್ಘಾನಿಸ್ತಾನದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳು ಆ ದೇಶದ ಜನರ ಮೇಲೆ ಸಾಕಷ್ಟು ಪ್ರಮುಖ ಪರಿಣಾಮಗಳನ್ನು ಬೀರುವುದು ಮಾತ್ರವಲ್ಲದೆ ಅದರ ನೆರೆಹೊರೆಯ ದೇಶಗಳು ಮತ್ತು ಪ್ರದೇಶಗಳ ಮೇಲೆ ಕೂಡ ಅಗಾಧ ಪ್ರಭಾವ ಬೀರುತ್ತದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ.

published on : 10th November 2021

ಪ್ರಸಾದ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ

ಮೈಸೂರಿನ ಚಾಮುಂಡಿ ಬೆಟ್ಟವನ್ನು ಪ್ರಸಾದ ಯೋಜನೆ ವ್ಯಾಪ್ತಿಯಲ್ಲಿ ಸೇರಿಸುವಲ್ಲಿ ಅಗತ್ಯ ವಿವರ ಒದಗಿಸುವಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಲೋಪ ಕಂಡುಬಂದ ಮಾರನೇ ದಿನವೇ  ಪ್ರವಾಸೋದ್ಯಮ ಸಚಿವಾಲಯ ಈ ಪ್ರಸ್ತಾವಕ್ಕೆ ತಾತ್ವಿಕ ಅನುಮೋದನೆ ನೀಡಿದೆ.

published on : 30th October 2021

ಪಂಜಾಬ್ ಬಿಕ್ಕಟ್ಟು: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭೇಟಿ ಮಾಡಿದ ಮಾಜಿ ಸಿಎಂ ಕ್ಯಾ. ಅಮರಿಂದರ್ ಸಿಂಗ್

ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಗುರುವಾರ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ ಎಸ್ ಎ)ಅಜಿತ್ ದೋವಲ್ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

published on : 30th September 2021

ಕೋವ್ಯಾಕ್ಸಿನ್ ಗೆ ವಾರಾಂತ್ಯದ ವೇಳೆಗೆ ಡಬ್ಲ್ಯುಹೆಚ್ಒ ಅನುಮೋದನೆ ನಿರೀಕ್ಷೆ

ಕೊರೋನಾ ಲಸಿಕೆ ಕೋವ್ಯಾಕ್ಸಿನ್ ಗೆ ವಿಶ್ವಆರೋಗ್ಯ ಸಂಸ್ಥೆಯ ಅನುಮೋದನೆ ವಾರಾಂತ್ಯದಲ್ಲಿ ಲಭ್ಯವಾಗುವ ನಿರೀಕ್ಷೆ ಇದೆ.

published on : 13th September 2021

ಮೋದಿ-ಪುಟಿನ್ ಮಾತುಕತೆ ಬೆನ್ನಲ್ಲೇ, ಆಫ್ಘಾನಿಸ್ತಾನ ಬೆಳವಣಿಗೆ ಕುರಿತು ಭಾರತ-ರಷ್ಯಾ ಭದ್ರತಾ ಸಲಹೆಗಾರರ ಮಾತುಕತೆ

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಆಫ್ಘಾನಿಸ್ತಾನದ ಬೆಳವಣಿಗೆ ಕುರಿತು ಮಾತುಕತೆ ನಡೆಸಿದ ಬೆನ್ನಲ್ಲೇ ಇದೀಗ ಉಭಯ ದೇಶಗಳ ಭದ್ರತಾ ಸಲಹೆಗಾರರು ಇದೇ ವಿಚಾರವಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.

published on : 8th September 2021

ಓವಲ್ ಟೆಸ್ಟ್ ಜಯದ ಬೆನ್ನಲ್ಲೇ ಐತಿಹಾಸಿಕ 'ಸೆನಾ' ದಾಖಲೆ ನಿರ್ಮಿಸಿದ ಕ್ಯಾಪ್ಟನ್ ಕೊಹ್ಲಿ!!!

ಇಂಗ್ಲೆಂಡ್ ವಿರುದ್ಧ ಓವಲ್ ನಲ್ಲಿ ನಡೆದ 4ನೇ ಟೆಸ್ಟ್ ಪಂದ್ಯದಲ್ಲಿ ಜಯ ಗಳಿಸುವ ಮೂಲಕ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

published on : 7th September 2021

ಭಾರತ- ಇಂಗ್ಲೆಂಡ್ ನಾಲ್ಕನೇ ಟೆಸ್ಟ್: ಐಸಿಸಿ ನಿಯಮ ಉಲ್ಲಂಘನೆಗಾಗಿ ರಾಹುಲ್ ಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡ

ಒವಲ್ ನಲ್ಲಿ ನಡೆಯುತ್ತಿರುವ ಭಾರತ- ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆ ಐಸಿಸಿ ನಿಯಮ ಲೆವೆಲ್ ಒನ್ ಉಲ್ಲಂಘನೆಗಾಗಿ ಭಾರತದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡವನ್ನು ವಿಧಿಸಲಾಗಿದೆ.

published on : 5th September 2021

ನಾಲ್ಕನೇ ಟೆಸ್ಟ್: 290 ರನ್ ಗಳಿಗೆ ಇಂಗ್ಲೆಂಡ್ ಆಲೌಟ್, 99 ರನ್ ಗಳ ಮುನ್ನಡೆ

ಒವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೆ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನ ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ತಂಡ 290 ರನ್ ಗಳಿಗೆ ಆಲೌಟ್ ಆಯಿತು.

published on : 4th September 2021

ನಾಲ್ಕನೆ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 191 ಕ್ಕೆ ಆಲೌಟ್, ಇಂಗ್ಲೆಂಡ್ ಗೆ ಆರಂಭಿಕ ಆಘಾತ

ಒವಲ್ ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಶಾರ್ದೂಲ್ ಠಾಕೂರ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ತಂಡ ಆರಂಭಿಕ ಮೂರು ವಿಕೆಟ್ ಕಳೆದುಕೊಂಡು ಆಘಾತಕ್ಕೆ ಸಿಲುಕಿದೆ.

published on : 2nd September 2021

ಅಫ್ಘಾನ್ ಬಿಕ್ಕಟ್ಟು: ದೋವಲ್, ವಿದೇಶಾಂಗ ಕಾರ್ಯದರ್ಶಿ ಶೃಂಗ್ಲಾ ಜೊತೆ ಸಭೆ ನಡೆಸಿದ ಪ್ರಧಾನಿ ಮೋದಿ

ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭದ್ರತೆ ಕುರಿತ ಸಂಪುಟ ಸಮಿತಿಯ ಸಭೆ ನಡೆಸಿದರು.

published on : 17th August 2021

ಉತ್ತರ ಭಾರತದಲ್ಲಿ ಇದೇ ಮೊದಲು: ವೈದ್ಯರಿಂದ ಅತ್ಯಾಧುನಿಕ ರೊಬೋಟಿಕ್ ವ್ಯವಸ್ಥೆ ಮೂಲಕ ಗರ್ಭಕೋಶ ಶಸ್ತ್ರಚಿಕಿತ್ಸೆ

ತೀವ್ರ ಋತುಸ್ರಾವ ಹಾಗೂ ಶ್ರೋಣಿಯ ನೋವಿನಿಂದ ಬಳಲುತ್ತಿದ್ದ 47 ವರ್ಷದ ಮಹಿಳೆಯ ಗರ್ಭಕೋಶ ತೆಗೆಯುವ ಶಸ್ತ್ರಚಿಕಿತ್ಸೆಯನ್ನು ರಾಷ್ಟ್ರ ರಾಜಧಾನಿಯ ವೈದ್ಯರು ಇದೇ ಮೊದಲ ಬಾರಿಗೆ ಅತ್ಯಾಧುನಿಕ ರೊಬೋಟಿಕ್ ವ್ಯವಸ್ಥೆ ಮೂಲಕ ನಡೆಸಿದ್ದಾರೆ. 

published on : 10th August 2021

ಝೈಡಸ್ ಕ್ಯಾಡಿಲಾ ಕೋವಿಡ್ ಲಸಿಕೆ ತುರ್ತು ಬಳಕೆಗೆ ಈ ವಾರ ಅನುಮೋದನೆ ಸಾಧ್ಯತೆ

ಅಹ್ಮದಾಬಾದ್ ಮೂಲದ ಝೈಡಸ್ ಕ್ಯಾಡಿಲಾ-ಮೂರು ಡೋಸ್ ಗಳ ಕೊರೊನಾ ಲಸಿಕೆ ಝುಕೋವ್-ಡಿ ಗೆ ಈ ವಾರ ತುರ್ತು ಬಳಕೆಗೆ ಅನುಮೋದನೆ ಲಭ್ಯವಾಗುವ ಸಾಧ್ಯತೆ ಇದೆ. 

published on : 9th August 2021

ಎಸ್ ಸಿಒ ಸಭೆ: ಎಲ್ಇಟಿ, ಜೆಇಎಂ ವಿರುದ್ಧ ಕ್ರಿಯಾ ಯೋಜನೆ ಪ್ರಸ್ತಾವನೆ ಮುಂದಿಟ್ಟ ಅಜಿತ್ ದೋವಲ್ 

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶಾಂಘೈ ಸಹಕಾರ ಒಕ್ಕೂಟ ಸಭೆಯಲ್ಲಿ ಭಾಗಿಯಾಗಿದ್ದು, ಪಾಕಿಸ್ತಾನದ ಮೂಲದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೊಯ್ಬಾ ಹಾಗೂ ಜೈಶ್-ಎ-ಮೊಹಮ್ಮದ್ ಗಳ ವಿರುದ್ಧ ಕ್ರಿಯಾ ಯೋಜನೆಯ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ. 

published on : 24th June 2021

ಬೆಂಗಳೂರಿನಲ್ಲಿ ಕಟ್ಟಡ ಯೋಜನೆ ಅನುಮೋದನೆ ದರ ಕಡಿತ!

ಬೆಂಗಳೂರಿನೊಳಗೆ ಕಟ್ಟಡ ಯೋಜನೆಗಳನ್ನು ಅನುಮೋದಿಸಲು ರಾಜ್ಯ ಸರ್ಕಾರ ಕಳೆದ ವರ್ಷ ನಿಗದಿಪಡಿಸಿದ ಶುಲ್ಕವನ್ನು ಕಡಿತಗೊಳಿಸಿದೆ.

published on : 24th June 2021
1 2 > 

ರಾಶಿ ಭವಿಷ್ಯ