• Tag results for Over

ಎನ್‌ಸಿಎಲ್‌ಟಿ ವಿಚಾರಣೆ ಹಿನ್ನಲೆ: ಪವನ್ ಹನ್ಸ್ ಮಾರಾಟಕ್ಕೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ!!

ಮಹತ್ವದ ಬೆಳವಣಿಗೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಪವನ್ ಹನ್ಸ್ ವಿಮಾನಯಾನ ಸೇವಾ ಸಂಸ್ಥೆಯ ಮಾರಾಟ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ.

published on : 16th May 2022

ಮೊದಲ ಬಾರಿ ಥಾಮಸ್ ಕಪ್ ಗೆಲುವು: ಬೆಂಗಳೂರಿನ ಲಕ್ಷ್ಯ ಸೇನ್‌ಗೆ ರಾಜ್ಯ ಸರ್ಕಾರದಿಂದ ಸನ್ಮಾನ

ಮೊದಲ ಬಾರಿಗೆ ಥಾಮಸ್ ಕಪ್ ಗೆಲ್ಲುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ ಭಾರತ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.

published on : 16th May 2022

ಮಧ್ಯಪ್ರದೇಶ: ಬಾಲಕಿ ಮೇಲೆ ಹರಿದ ಪಿಕ್ ಅಪ್ ವಾಹನ; ವಾಹನಕ್ಕೆ ಬೆಂಕಿ ಹಚ್ಚಿ, ಚಾಲಕನನ್ನು ಕೊಂದ ಉದ್ರಿಕ್ತ ಜನ!

ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿಯ ಮೇಲೆ ಪಿಕ್ ಅಪ್ ವಾಹನ ಹರಿಸಿ ಸಾವಿಗೆ ಕಾರಣವಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಜನರ ಗುಂಪು ವಾಹನಕ್ಕೆ ಬೆಂಕಿ ಹಚ್ಚಿ ಅದರ ಚಾಲಕನನ್ನು ಬೆಂಕಿಗೆ...

published on : 15th May 2022

ಆರ್ಥಿಕ ಸ್ಥಿತಿ ತೀವ್ರ ಕಳವಳಕ್ಕೆ ಕಾರಣವಾಗಿದೆ: ಮೋದಿ ಸರ್ಕಾರದ ವಿರುದ್ಧ ಚಿದಂಬರಂ ವಾಗ್ದಾಳಿ

ದೇಶದ ಆರ್ಥಿಕತೆಯ ಸ್ಥಿತಿಯು ತೀವ್ರ ಕಳವಳಕ್ಕೆ" ಕಾರಣವಾಗಿದೆ ಎಂದು ಪ್ರತಿಪಾದಿಸಿರುವ ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ, ಜಾಗತಿಕ ಮತ್ತು ದೇಶೀಯ ಬೆಳವಣಿಗೆಗಳನ್ನು ಗಣನೆಗೆ ತೆಗೆದುಕೊಂಡು, ಆರ್ಥಿಕ ನೀತಿಗಳ ಮರುಹೊಂದಿಕೆಯನ್ನು ಆಲೋಚಿಸುವುದು ಅಗತ್ಯವಾಗಬಹುದು ಎಂದು ಶನಿವಾರ ಹೇಳಿದ್ದಾರೆ

published on : 14th May 2022

ಗ್ರಾಹಕರ ದೂರುಗಳಿಗೆ ತುರ್ತು ಸ್ಪಂದಿಸಲು ಅಮೆಜಾನ್‌ ಗೆ ಕೇಂದ್ರ ಸೂಚನೆ

ಗ್ರಾಹಕರ ದೂರುಗಳಿಗೆ ತುರ್ತು ಸ್ಪಂದಿಸುವಂತೆ  ಇ ಕಾಮರ್ಸ್‌ ಕ್ಷೇತ್ರದ ದೈತ್ಯ ಕಂಪನಿ ಅಮೆಜಾನ್‌ ಗೆ ಕೇಂದ್ರ ಸರ್ಕಾರ ಸೂಚಿಸಿದೆ.  

published on : 13th May 2022

ಭ್ರಷ್ಟಾಚಾರ, ದುರಾಡಳಿತದಿಂದ ಬಿಜೆಪಿ ಸರ್ಕಾರ ನಿತ್ಯ ಬೆತ್ತಲೆ ಆಗುತ್ತಿದೆ: ಸಶಕ್ತ ಕಾನೂನು ಇರುವಾಗ ಹೊಸ ಕಾಯ್ದೆ ಯಾಕೆ? ಸಿದ್ದರಾಮಯ್ಯ

ಆಮಿಷ, ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲವಂತದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವಲ್ಲವೇ?

published on : 13th May 2022

ಒಬಿಸಿ ಮೀಸಲಾತಿ ನಿಗದಿ ಮಾಡದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವುದಿಲ್ಲ: ರಾಜ್ಯ ಸರ್ಕಾರ

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳಿಗೆ(ಒಬಿಸಿ) ಮೀಸಲಾತಿ ಇಲ್ಲದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸೇರಿದಂತೆ ಯಾವುದೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವುದಿಲ್ಲ' ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ  ಸ್ಪಷ್ಟಣೆ ನೀಡಿದ್ದಾರೆ.

published on : 13th May 2022

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ ಅಥವಾ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಪ್ರಸ್ತಾವಕ್ಕೆ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ.

published on : 12th May 2022

ಸರ್ಕಾರದ ಯೋಜನೆಗಳು ಶೇ. 100 ಪ್ರಗತಿ ಸಾಧಿಸುವ ಮೂಲಕ ಒಲೈಕೆ ರಾಜಕೀಯ ಅಂತ್ಯ: ಪ್ರಧಾನಿ ಮೋದಿ

ಸರ್ಕಾರದ ಯೋಜನೆಗಳ ಶೇ. 100 ರಷ್ಟು ಪ್ರಗತಿ ಸಾಧಿಸುವುದರೊಂದಿಗೆ ಒಲೈಕೆ ರಾಜಕಾರಣ ಕೊನೆಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ.

published on : 12th May 2022

ಎರಡು ದಿನದಲ್ಲಿ ಹೊಸ ಸರ್ಕಾರ ರಚನೆಯಾಗದಿದ್ದರೆ ಶ್ರೀಲಂಕಾದ ಆರ್ಥಿಕತೆ 'ಪತನ': ಸೆಂಟ್ರಲ್ ಬ್ಯಾಂಕ್

ರಾಜಕೀಯ ಸ್ಥಿರತೆಯನ್ನು ಮರುಸ್ಥಾಪಿಸಲು ದೇಶದಲ್ಲಿ ಎರಡು ದಿನಗಳಲ್ಲಿ ಹೊಸ ಸರ್ಕಾರ ರಚನೆಯಾಗದಿದ್ದರೆ ಶ್ರೀಲಂಕಾದ ಆರ್ಥಿಕತೆಯು "ನಿರೀಕ್ಷೆ ಮೀರಿ ಕುಸಿಯಲಿದೆ" ಎಂದು ಕೇಂದ್ರ ಬ್ಯಾಂಕ್ ಮುಖ್ಯಸ್ಥರು ಬುಧವಾರ ಎಚ್ಚರಿಕೆ ನೀಡಿದ್ದಾರೆ.

published on : 11th May 2022

ಅಜಂಖಾನ್ ರನ್ನು ಜೈಲಿನಿಂದ ಏಕೆ ಬಿಡಬಾರದು?: ನಿಲುವು ತಿಳಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಭೂಕಬಳಿಕೆ ಪ್ರಕರಣದಲ್ಲಿ ಜಾಮೀನು ಅರ್ಜಿ ವಿಚಾರಣೆ ವಿಳಂಬಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್‌ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನಿಮ್ಮ ನಿಲುವು ತಿಳಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ...

published on : 11th May 2022

ಬೆಂಗಳೂರು: ಪ್ರೇಯಸಿಯ ಮಾಜಿ ಪ್ರೇಮಿಯಿಂದ ವ್ಯಕ್ತಿಯ ಹತ್ಯೆ; ಮೂವರ ಬಂಧನ

ಮಾಜಿ ಪ್ರೇಯಸಿಯ ಹಾಲಿ ಪ್ರೇಮಿ ಮೇಲೆ ಹಲ್ಲೆಗೈದು ಹತ್ಯೆ ಮಾಡಿದ್ದ ಯುವತಿಯ ಮಾಜಿ ಪ್ರಿಯಕರ ಸೇರಿ ಮೂವರನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

published on : 11th May 2022

ಬೊಮ್ಮಾಯಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ: ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್

ಪಿಎಸ್‌ಐ ನೇಮಕಾತಿಯಲ್ಲಿ ಅವ್ಯವಹಾರ, ಶೇ.40 ರಷ್ಟು ಕಮಿಷನ್ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ದೇಶದಲ್ಲೇ ಅತ್ಯಂತ ಭ್ರಷ್ಟ ರಾಜ್ಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಮಂಗಳವಾರ ಹೇಳಿದ್ದಾರೆ.

published on : 11th May 2022

ಹಿಂದುಳಿದ ವರ್ಗಕ್ಕೆ ಶಕ್ತಿಯನ್ನು ತುಂಬುವ ಕೆಲಸ ಮಾಡಲಾಗುತ್ತಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಿಂದುಳಿದ ವರ್ಗಕ್ಕೆ ಶಕ್ತಿಯನ್ನು ತುಂಬಿ ನ್ಯಾಯ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 9th May 2022

ಆಜಾನ್ ವಿವಾದ: ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು - ಸಿಎಂ ಬೊಮ್ಮಾಯಿ

ತೀವ್ರ ಸ್ವರೂಪಕ್ಕೆ ಕಾರಣವಾಗುತ್ತಿರುವ ಆಜಾನ್ ವಿವಾದ ಕುರಿತು ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ಇದೆ. ಆ ಆದೇಶವನ್ನು ಎಲ್ಲರು ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.

published on : 9th May 2022
1 2 3 4 5 6 > 

ರಾಶಿ ಭವಿಷ್ಯ