- Tag results for Owaisi
![]() | ಮೋದಿ ಸರ್ಕಾರ ರೈತರನ್ನು ಚೀನಾ ಪಡೆಗಳಂತೆ ನೋಡುತ್ತಿದೆ: ಓವೈಸಿ ಕಿಡಿಕೇಂದ್ರದ ಕೃಷಿ ಕಾಯ್ದೆಯನ್ನು ಟೀಕಿಸಿರುವ ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ದೆಹಲಿಯ ಗಡಿಯಲ್ಲಿ ಆಂದೋಲನ ನಡೆಸುತ್ತಿರುವವರನ್ನು ಮೋದಿ ಸರ್ಕಾರ ಚೀನಾದ ಪಡೆಗಳಂತೆ ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ. |
![]() | ಎಐಎಂಐಎಂ 'ಬಿಜೆಪಿಯ ಬಿ ಟೀಂ' ಎಂದ ಕಾಂಗ್ರೆಸ್, ಟಿಎಂಸಿ ವಿರುದ್ಧ ಓವೈಸಿ ವಾಗ್ದಾಳಿಎಐಎಂಐಎಂ ಭಾರತೀಯ ಜನತಾ ಪಕ್ಷದ ಬಿ ಟೀಂ ಎಂದು ಕರೆದಿರುವ ಕಾಂಗ್ರೆಸ್ ಮತ್ತು ಟಿಎಂಸಿ ವಿರುದ್ಧ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾನು ಯಾವುದೇ ಪಕ್ಷ ಸೇರಲ್ಲ, ಅವರು ‘ಸಾರ್ವಜನಿಕರಿಗೆ ಹೊರತು ಯಾವುದೇ ಅನ್ಯ ಪಕ್ಷಕ್ಕೆ ಸೇರಿದವನಲ್ಲ ಎಂದರು. |
![]() | ಬೆಂಗಳೂರಿನ ಗದ್ದುಗೆ ಮೇಲೆ ಓವೈಸಿ ಕಣ್ಣು: ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಎಐಎಂಐಎಂ ತಯಾರಿ!ಬಿಬಿಎಂಪಿ ಚುನಾವಣೆ ಕುರಿತಂತೆ ಕಾನೂನು ಅಡ್ಡಿಗಳಿರುವ ಈ ಸಮಯದಲ್ಲಿಯೂ ಅಸಾದುದ್ದೀನ್ ಓವೈಸಿ ನೇತೃತ್ವದ ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹಾದ್-ಉಲ್-ಮುಸ್ಲೀಮೀನ್ (ಎಐಎಂಐಎಂ) ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಳಮಟ್ಟದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. |
![]() | ನನ್ನನ್ನು ಖರೀದಿಸಲು ಯಾರಿಂದಲೂ ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿಗೆ ಒವೈಸಿ ತಿರುಗೇಟುನನ್ನನ್ನು ಖರೀದಿ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ತಿರುಗೇಟು ನೀಡಿದ್ದಾರೆ. |
![]() | ನಿಮ್ಮ ಇಡೀ ಪೀಳಿಗೆಯು ಕೊನೆಗೊಳ್ಳುತ್ತದೆ ಆದರೆ ಹೈದರಾಬಾದ್ ಎಂಬ ಹೆಸರು ಹಾಗೇ ಇರುತ್ತದೆ: ಆದಿತ್ಯನಾಥ್ ಗೆ ಓವೈಸಿ ತಿರುಗೇಟುಹೈದರಾಬಾದ್ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ್ದಾದರೆ ನಗರದ ಹೆಸರನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡುವುದಾಗಿ ಹೇಳಿದ್ದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತಿರುಗೇಟು ನೀಡಿರುವ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ "ಉತ್ತರ ಪ್ರದೇಶ ಮುಖ್ಯಂತ್ರಿಗಳಾದ ನಿಮ್ಮ ಪೀಳಿಗೆಯು ಕೊನೆಗೊಳ್ಳಬಹುದು ಆದರೆ ನಗರವನ್ನು ಹೈದರಾಬಾದ್ ಎಂದೇ ಕರೆಯಲಾಗುತ್ತದೆ" ಎಂ |
![]() | ಹೈದ್ರಾಬಾದ್: ದ್ವೇಷಕಾರಿ ಭಾಷಣ, ಅಕ್ಬರುದ್ದೀನ್ ಓವೈಸಿ ವಿರುದ್ಧ ಕೇಸ್ ದಾಖಲಿಸಿದ ಪೊಲೀಸರುಷ ಹರಡುವ ಭಾಷಣಗಳಿಂದಲೇ ಪ್ರಸಿದ್ಧಿಯಾಗಿರುವ ಆಲ್ ಇಂಡಿಯಾ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖಂಡ ಅಕ್ಬರುದ್ದೀನ್ ಓವೈಸಿ ಮತ್ತು ತೆಲಂಗಾಣ ಭಾರತೀಯ ಜನತಾ ಪಾರ್ಟಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |
![]() | ಹೈದರಾಬಾದ್: ಅಸಾದುದ್ದೀನ್ ಓವೈಸಿಗೆ ಪೋರ್ಕ್ ಬಿರಿಯಾನಿ ತಿನ್ನಲು ಬಿಜೆಪಿ ನಾಯಕ ರಾಜಾ ಸಿಂಗ್ ಆಹ್ವಾನ!ಜಿಹೆಚ್ಎಂಸಿ ಚುನಾವಣೆಯಲ್ಲಿ ಬಿಜೆಪಿ-ಎಐಎಂಐಎಂ ನಡುವೆ ಖಾದ್ಯಗಳಿಗೆ ಸಂಬಂಧಿಸಿದ ತಗಾದೆ-ವಾಗ್ವಾದಗಳು ಪ್ರಾರಂಭವಾಗಿದೆ. |
![]() | ಓವೈಸಿಗೆ ಹಾಕುವ ಒಂದೊಂದು ಮತವೂ ಭಾರತದ ವಿರುದ್ಧವಾಗುತ್ತದೆ: ತೇಜಸ್ವಿ ಸೂರ್ಯಪಶ್ಚಿಮ ಬಂಗಾಳದ ನಂತರ ಹೈದರಾಬಾದ್ ಗೆ ಭೇಟಿ ನೀಡಿರುವ ಬಿಜೆಪಿ ಯುವ ಮೋರ್ಚಾ ರಾಷ್ಟ್ರಾಧ್ಯಕ್ಷ ತೇಜಸ್ವಿ ಸೂರ್ಯ ಅಸಾದುದ್ದೀನ್ ಓವೈಸಿ ವಿರುದ್ಧ ಗುಡುಗಿದ್ದಾರೆ. |
![]() | ಪಶ್ಚಿಮ ಬಂಗಾಳದಲ್ಲಿ ಓವೈಸಿಗೆ ತೀವ್ರ ಹಿನ್ನಡೆ: ಟಿಎಂಸಿ ಸೇರಿದ ಎಂಐಎಂ ನಾಯಕರು!ಪಶ್ಚಿಮ ಬಂಗಾಳದಲ್ಲಿ ಎಐಎಂಐಎಂ ಪಕ್ಷಕ್ಕೆ ತೀವ್ರ ಆಘಾತ ಎದುರಾಗಿದ್ದು, ಪಕ್ಷದ ಪ್ರಮುಖ ನಾಯಕರು ಟಿಎಂಸಿ ಸೇರಿದ್ದಾರೆ. |
![]() | ಬಿಹಾರದಲ್ಲಿ 5 ಸೀಟು ಗೆದ್ದ ಖುಷಿಯಲ್ಲಿ ಎಐಎಂಐಎಂ: ಮುಂದಿನ ವರ್ಷ ಪಶ್ಚಿಮ ಬಂಗಾಳದಲ್ಲಿ ಸ್ಪರ್ಧಿಸಲು ನಿರ್ಧಾರಬಿಹಾರ ವಿಧಾನಸಭೆ ಚುನಾವಣೆಯಲ್ಲಿ 5 ಸ್ಥಾನಗಳನ್ನು ಗೆದ್ದ ಖುಷಿಯಲ್ಲಿ ಅಸಾದುದ್ದೀನ್ ಒವೈಸಿಯವರ ಎಐಎಂಐಎಂ ಮುಂದಿನ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಕೂಡ ಸ್ಪರ್ಧಿಸುವುದಾಗಿ ತಿಳಿಸಿದೆ. |
![]() | ಮುಸ್ಲಿಮರ ಸಂತೋಷ ಆಳೆಯುವ ಮಾನದಂಡವೇನು? ಅಸದುದ್ದೀನ್ ಒವೈಸಿ ಪ್ರಶ್ನೆಪ್ರಪಂಚದಲ್ಲಿಯೇ ಭಾರತೀಯ ಮುಸ್ಲಿಮರು ಅತ್ಯಂತ ಸಂತೋಷವಾಗಿದ್ದಾರೆ. ಎಂಬ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ಎಂ ಐ ಎಂ ಸಂಸದ ಅಸದುದ್ದೀನ್ ಒವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಬಾಬರಿ ಮಸೀದಿಯನ್ನು ಜಾದೂ ಮೂಲಕ ಧ್ವಂಸಗೊಳಿಸಲಾಗಿದೆಯೇ? ಇಂದು ನ್ಯಾಯಾಂಗ ವ್ಯವಸ್ಥೆಯಲ್ಲಿ ಕರಾಳ ದಿನ: ಓವೈಸಿಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ 32 ಆರೋಪಿಗಳನ್ನು ಖುಲಾಸೆಗೊಳಿಸಿದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಎಐಎಂಐ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಅವರು... |
![]() | ಚೀನಾ ಸಂಘರ್ಷ ವಿಚಾರದಲ್ಲಿ ಕೇಂದ್ರ ಸರ್ಕಾರದ ಉನ್ನತ ನಾಯಕತ್ವ ನಾಪತ್ತೆಯಾಗಿದೆ: ಮೋದಿ ವಿರುದ್ಧ ಓವೈಸಿ ಟೀಕಾ ಪ್ರಹಾರಲಡಾಖ್ ನಲ್ಲಿ ಚೀನಾ ಸಂಘರ್ಷ ವಿಚಾರದಲ್ಲಿ ಕೇಂದ್ರ ಸರ್ಕಾರದ ಉನ್ನತ ನಾಯಕತ್ವ ನಾಪತ್ತೆಯಾಗಿದೆ ಎಂದು ಎಐಎಂಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಧಾನಿ ನಾಯಕತ್ವದ ವಿರುದ್ಧ ಕಿಡಿಕಾರಿದ್ದಾರೆ. |
![]() | ರಾಮಮಂದಿರ ಶಿಲಾನ್ಯಾಸ: ಹಿಂದುತ್ವವಾದಕ್ಕೆ ಪ್ರಧಾನಿ ಮೋದಿ ಬುನಾದಿ ಹಾಕಿದ್ದಾರೆ: ಒವೈಸಿ ಅಸಮಾಧಾನಅಯೋಧ್ಯೆಯಲ್ಲಿ ರಾಮ ಮಂದಿರ ಭೂ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿರುವುದಕ್ಕೆ ಸಂಸದ ಹಾಗೂ ಎಂಐಎಂ ಪಕ್ಷದ ಮುಖ್ಯಸ್ಥ ಅಸದುದ್ದೀನ್ ಒವೈಸಿ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. |
![]() | ಮೋದಿ ದೇಶದ ಪ್ರಧಾನಿಯಾಗಿ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು: ಓವೈಸಿನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಂಗಳವಾರ ಹೇಳಿದ್ದಾರೆ. |