- Tag results for Own family stuck
![]() | ಅಸ್ಸಾಂ: ಸ್ವಂತ ಕುಟುಂಬ ಪ್ರವಾಹದಲ್ಲಿ ಸಿಲುಕಿದ್ದರೂ ಇತರರ ರಕ್ಷಣಾ ಕಾರ್ಯ ಮುಂದುವರೆಸಿದ ಸೇನಾಧಿಕಾರಿ!ಅಸ್ಸಾಂನ ಪ್ರವಾಹದಲ್ಲಿ ಸಿಲುಕಿರುವ ತಮ್ಮ ಕುಟುಂಬ ಸದಸ್ಯರು ಪಾಠಶಾಲೆಯ ತಮ್ಮ ಮನೆಯಲ್ಲಿ ಅಪಾಯಕಾರಿ ಪರಿಸ್ಥಿತಿಯೊಂದಿಗೆ ಹೋರಾಡುತ್ತಿದ್ದರೂ ಕ್ಯಾಪ್ಟನ್ ರೂಪಮ್ ದಾಸ್ ಅವರು ಇತರರ ಸೇವೆ ಮೊದಲು ಎಂದು ಸಾರ್ವಜನಿಕರ ರಕ್ಷಣೆಯಲ್ಲಿ ತೊಡಗಿದ್ದು, ನೂರಕ್ಕೂ ಹೆಚ್ಚು ಜೀವಗಳನ್ನು ಉಳಿಸಿದ್ದಾರೆ. |